ಡಿಸಿಸಿ ಬ್ಯಾಂಕ್ ನೇಮಕಾತಿ 2023: Bangalore DCC Bank Recruitment 2023

Bangalore DCC Bank Recruitment 2023 Notification Details:

Bangalore DCC Bank Recruitment 2023: ಕರ್ನಾಟಕ- ಬೆಂಗಳೂರು ಡಿಸಿಸಿ (ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮತ)ದಲ್ಲಿ ಹಲವು ಹುದ್ದೆಗಳು ಖಾಲಿ ಇದ್ದು, ಹುದ್ದೆಯ ಭರ್ತಿಗೆ ಅನ್ಲೈನ್ ನೇಮಕಾತಿಯನ್ನು ಹೊರಡಿಸಿದೆ. ಹುದ್ದೆಯ ಹೆಸರು, ವಿದ್ಯಾರ್ಹತೆ, ಹುದ್ದೆಯ ಇರುವ ಸ್ಥಳ ಹಾಗೂ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಡಿಸಿಸಿ ಬ್ಯಾಂಕ್ ನೇಮಕಾತಿ 2023: Bangalore DCC Bank Recruitment 2023

ಬ್ಯಾಂಕ್ ಹುದ್ದೆಗಳನ್ನು ಮತ್ತು ಬೆಂಗಳೂರಿನಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅರ್ಹ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರಗಳನ್ನು ಓದಿದ ಬಳಿಕ ಹುದ್ದೆಗೆ ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿ ಸಲ್ಲಿಸಿ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ಹೆಸರು & ಸಂಖ್ಯೆ: Bangalore DCC Bank Recruitment 2023

ಹುದ್ದೆಯ ಹೆಸರುಹುದ್ದೆಯ ಸಂಖ್ಯೆ
ಶೀಘ್ರ ಲಿಪಿಕಾರರು01
ಶಾಖಾ ವ್ಯವಸ್ಥಾಪಕರು04
ಹಿರಿಯ ಸಹಾಯಕರು19
ಕಿರಿಯ ಸಹಾಯಕರು43
ಕಂಪ್ಯೂಟರ್ ಆಪರೇಟರ್02
ವಾಹನ ಚಾಲಕರು04
ನಾಲ್ಕನೇ ದರ್ಜೆ ನೌಕರರು23
Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್

ಹುದ್ದೆಯ ಸ್ಥಳ & ಸಂಖ್ಯೆಯ ವಿವರ:
ಒಟ್ಟು 96 ಹುದ್ದೆಗಳು ಬೆಂಗಳೂರು(ಕರ್ನಾಟಕ)ನ ಡಿಸಿಸಿ ಬ್ಯಾಂಕ್ ನಲ್ಲಿ ಖಾಲಿ ಇದೆ.

ಹುದ್ದೆಯ ಹೆಸರುಹುದ್ದೆಯ ಸಂಖ್ಯೆ
ಶೀಘ್ರ ಲಿಪಿಕಾರರು40,900 – 78,200/-
ಶಾಖಾ ವ್ಯವಸ್ಥಾಪಕರು37,900 – 70,850/-
ಹಿರಿಯ ಸಹಾಯಕರು37,900 – 70,850/-
ಕಿರಿಯ ಸಹಾಯಕರು30,350 – 58,250/-
ಕಂಪ್ಯೂಟರ್ ಆಪರೇಟರ್30,350 – 58,250/-
ವಾಹನ ಚಾಲಕರು27,650 – 52,650/-
ನಾಲ್ಕನೇ ದರ್ಜೆ ನೌಕರರು23,500 – 47,650/-

ನವ ಮಂಗಳೂರು ಬಂದರು ಹುದ್ದೆಗಳು 2023|NMPT Recruitment 2023 Karnataka|Apply…

ವಿದ್ಯಾರ್ಹತೆ: Bangalore DCC Bank Recruitment 2023

  • ಶೀಘ್ರ ಲಿಪಿಕಾರರು – ಅಭ್ಯರ್ಥಿಯು ಈ ಹುದ್ದೆಗೆ 12th ಪಿಯುಸಿ ವಿದ್ಯಾರ್ಹತೆ ಅಥವಾ ಮೂರು ವರ್ಷಗಳ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಸೀನಿಯರ್ ಇಂಗ್ಲಿಷ್ ಮತ್ತು ಕನ್ನಡ ಶೀಘ್ರಲಿಪಿಯಲ್ಲಿ ಉತ್ತೀರ್ಣರಾಗಿರಬೇಕು. ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು ಮತ್ತು ಕನ್ನಡ ಭಾಷೆ ಓದಲು ಮತ್ತು ಬರೆಯಲು ತಿಳಿದಿರಬೇಕು.
  • ಶಾಖಾ ವ್ಯವಸ್ಥಾಪಕರು -ಈ ಹುದ್ದೆಗೆ ಅಭ್ಯರ್ಥಿಯು ಯಾವುದೇ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು ಮತ್ತು ಕನ್ನಡ ಭಾಷೆ ಓದಲು ಮತ್ತು ಬರೆಯಲು ತಿಳಿದಿರಬೇಕು.
  • ಹಿರಿಯ ಸಹಾಯಕರು -ಈ ಹುದ್ದೆಗೆ ಅಭ್ಯರ್ಥಿಯು ಯಾವುದೇ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು ಮತ್ತು ಕನ್ನಡ ಭಾಷೆ ಓದಲು ಮತ್ತು ಬರೆಯಲು ತಿಳಿದಿರಬೇಕು.
  • ಕಿರಿಯ ಸಹಾಯಕರು – 12th ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು.
  • ಕಂಪ್ಯೂಟರ್ ಆಪರೇಟರ್ – ಅಭ್ಯರ್ಥಿಯು 12th ದ್ವಿತೀಯ ಪಿಯುಸಿ ಅಥವಾ ಮೂರು ವರ್ಷಗಳ ಡಿಪ್ಲೋಮ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ವಿದ್ಯಾರ್ಹತೆ ಹೊಂದಿರಬೇಕು. ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು ಮತ್ತು ಕನ್ನಡ ಭಾಷೆ ಓದಲು ಮತ್ತು ಬರೆಯಲು ತಿಳಿದಿರಬೇಕು.
  • ವಾಹನ ಚಾಲಕರು – 10th(ಎಸ್.ಎಸ್.ಎಲ್.ಸಿ) ವಿದ್ಯಾರ್ಹತೆ ಜೊತೆಗೆ ಲಘು(light) & ಭಾರಿ (heavy) ವಾಹನ ಚಾಲನೆ ಪರವಾನಗಿ ಹೊಂದಿರಬೇಕು.
  • ನಾಲ್ಕನೇ ದರ್ಜೆ ನೌಕರರು – 10th ವಿದ್ಯಾರ್ಹತೆ ಪೂರ್ತಿಗೊಳಿಸಿರಬೇಕು.

ವಯೋಮಿತಿ ವಿವರ:– 10th pass Bank jobs Karnataka

  • ಸಾಮಾನ್ಯ ವರ್ಗದ ಅಭ್ಯರ್ಥಿಗಳು – ಕನಿಷ್ಠ 18 & ಗರಿಷ್ಠ 35 ವರ್ಷ.
  • ಒಬಿಸಿ ವರ್ಗದ ಅಭ್ಯರ್ಥಿಗಳು – ಕನಿಷ್ಠ 18 & ಗರಿಷ್ಠ 38 ವರ್ಷ.
  • SC/ST/ ಪ್ರವರ್ಗ-1 ಅಭ್ಯರ್ಥಿಗಳಿಗೆ – ಕನಿಷ್ಠ 18 & ಗರಿಷ್ಠ 40 ವರ್ಷ.

ಆಯ್ಕೆ ವಿಧಾನ:
(ಕರ್ನಾಟಕ ಸಹಕಾರ ಸಂಘಗಳ ನಿಯಮಗಳು 1960ನೆಯ 18(ಸಿ).(ಡಿ).(ಇ).(ಎಫ್) ಮತ್ತು (ಜಿ) ರನ್ವಯ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಬಹುದು.) ವಿವರ ಕೆಳಗೆ ನೀಡಲಾಗಿದೆ,

  • ಶೀಘ್ರ ಲಿಪಿಕಾರರುು & ಕಂಪ್ಯೂಟರ್ ಆಪರೇಟರ್ – ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ಕಂಪ್ಯೂಟರ್ ಪರೀಕ್ಷೆ, ಶಾರ್ಟ್ ಅಂಡ್ ಅಥವಾ ಟೈಪಿಂಗ್ ಪರೀಕ್ಷೆಯಲ್ಲಿ ಪಡೆಯಲಾದ ಅಂಕಗಳ ಶೇಕಡವಾರು ಆಧಾರದ ಮೇಲೆ 1:5ರ ಅನುಪಾತದಲ್ಲಿ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆದು ಆಯ್ಕೆ ಮಾಡಲಾಗುವುದು.
  • ಉಳಿದ ಹುದ್ದೆಗಳು – ಉಳಿದ ಇತರೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯಲ್ಲಿ ಪಡೆಯಲಾದ ಅಂಕಗಳ ಶೇಕಡವಾರು ಆಧಾರದ ಮೇಲೆ 1:5 ಅನುಪಾತದಲ್ಲಿ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯುವುದರ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು

ಅರ್ಜಿ ಸಲ್ಲಿಸುವ ವಿಧಾನ:Bangalore DCC Bank Recruitment 2023

  • ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ “ಅರ್ಜಿ ಸಲ್ಲಿಸಿ(Apply” ಲಿಂಕ್ ಮುಖಾಂತರ ಆನ್ಲೈನ್ ಅರ್ಜಿಯ ಅಧಿಕೃತ ವೆಬ್ಸೈಟ್ ಅನ್ನು ತೆರೆದುಕೊಳ್ಳಿರಿ.
  • ಅಭ್ಯರ್ಥಿಯು ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಒಮ್ಮೆ ಪೂರ್ತಿಯಾಗಿ ಓದಿರಿ.
  • ಆನ್ಲೈನ್ ಅರ್ಜಿಯ ಅಧಿಕೃತ ವೆಬ್ಸೈಟ್ ಅನ್ನು ತೆರೆದುಕೊಂಡ ಬಳಿಕ, “New Registration” ಮೇಲೆ ಕ್ಲಿಕ್ ಮಾಡಿ, ಸಂಬಂಧಿತ ಆನ್ಲೈನ್ ಅರ್ಜಿಯನ್ನು ತೆರೆದುಕೊಳ್ಳಿ.
  • ಬಳಿಕ ಆನ್ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಆನ್ಲೈನ್ ಮೂಲಕ ಸಲ್ಲಿಸಬೇಕು.
  • ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.

ಅರ್ಜಿ ಶುಲ್ಕ:

  • ಸಾಮಾನ್ಯ ವರ್ಗ,ಪ್ರವರ್ಗ 2ಎ, 2ಬಿ, 3ಎ, 3ಬಿ ವರ್ಗ – 1500/_
  • SC/ST/ಪ್ರವರ್ಗ1/ ಮಾಜಿ ಸೈನಿಕ/ಅಂಗವಿಕಲ – 750/-
  • ಅಭ್ಯರ್ಥಿಗಳು ಶುಲ್ಕವನ್ನು ಆನ್ಲೈನ್ ನೆಟ್ ಬ್ಯಾಂಕಿಂಗ್ /ಕ್ರೆಡಿಟ್ ಕಾರ್ಡ್ /ಡೆಬಿಟ್ ಕಾರ್ಡ್ ಮೂಲಕ ಪಾವತಿಸಬೇಕು.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 30/01/2023
ಅರ್ಜಿ ಸಲ್ಲಿಸಲು & ಶುಲ್ಕ ಕೊನೆಯ ದಿನಾಂಕ: 28/02/2023

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.

Bangalore DCC Bank Recruitment 2023

ಡಿಸಿಸಿ ಬ್ಯಾಂಕ್ ನೇಮಕಾತಿ 2023: Bangalore DCC Bank Recruitment 2023

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment