BMRCL ಬೆಂಗಳೂರು ಮೆಟ್ರೋ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ (Bangalore Metro Recruitment 2022) ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಬೆಂಗಳೂರು ಮೆಟ್ರೋ ನೇಮಕಾತಿ|Bangalore Metro Recruitment 2022
BMRCL Metro Recruitment 2022 ಹೊಸದಾಗಿ ಸರ್ಕಾರಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು..
ಇಲಾಖೆ ಹೆಸರು:
ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL)
ಹುದ್ದೆಯ ಹೆಸರು:
- ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್
- ಸಹಾಯಕ ಇಂಜಿನಿಯರ್
ಉದ್ಯೋಗ ಸ್ಥಳ:
ಬೆಂಗಳೂರು (ಕರ್ನಾಟಕ)
Karnataka ಸರ್ಕಾರಿ Jobs > | APPLY HERE ಕ್ಲಿಕ್ |
10th Jobs > | APPLY HERE ಕ್ಲಿಕ್ |
12th jobs/ PUC jobs. > | APPLY HERE ಕ್ಲಿಕ್ |
Railway jobs > | APPLY HERE ಕ್ಲಿಕ್ |
ಹುದ್ದೆಗಳ ಸಂಖ್ಯೆ:
ಒಟ್ಟು 06 ಹುದ್ದೆಗಳು ಖಾಲಿ ಇವೆ.
ವೇತನ:
- ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ – ರೂ.65,000 /-
- ಸಹಾಯಕ ಇಂಜಿನಿಯರ್ – ರೂ.55,000/-
ವಯೋಮಿತಿ:
- ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ – ಗರಿಷ್ಠ 45 ವರ್ಷ
- ಸಹಾಯಕ ಇಂಜಿನಿಯರ್ – ಗರಿಷ್ಠ 40 ವರ್ಷ
ವಿದ್ಯಾರ್ಹತೆ:
- ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್:
- ಅಭ್ಯರ್ಥಿಯು ಸುರಕ್ಷತೆ ನಿರ್ವಹಣೆಯಲ್ಲಿ ಕನಿಷ್ಠ 08 ವರ್ಷಗಳ ಅರ್ಹತೆಯ ಅನುಭವವನ್ನು ಹೊಂದಿರಬೇಕು ಮತ್ತು ಅಭ್ಯರ್ಥಿಗಳು ಮೆಟ್ರೋ ರೈಲು ಯೋಜನೆಗಳಲ್ಲಿ ಅನುಭವವನ್ನು ಹೊಂದಿರಬೇಕು.
- ಸಹಾಯಕ ಇಂಜಿನಿಯರ್ :
- ಅಭ್ಯರ್ಥಿಗಳು ಪ್ರಮುಖ ನಿರ್ಮಾಣ ಸ್ಥಳಗಳಲ್ಲಿ ಸುರಕ್ಷತೆ ನಿರ್ವಹಣೆಯಲ್ಲಿ ಕನಿಷ್ಠ 05 ವರ್ಷಗಳ ಅರ್ಹತೆಯ ಅನುಭವವನ್ನು ಹೊಂದಿರಬೇಕು ಮತ್ತು ಅಭ್ಯರ್ಥಿಗಳು ಮೆಟ್ರೋ ರೈಲು ಯೋಜನೆಗಳಲ್ಲಿ ಅನುಭವವನ್ನು ಹೊಂದಿರಬೇಕು.
ಆಯ್ಕೆ ವಿಧಾನ::
ಅಭ್ಯರ್ಥಿಗಳಿಗೆ ಸಂದರ್ಶನ ನಡೆಸುವುದರ ಮೂಲಕ ಆಯ್ಕೆ ಮಾಡಲಾಗುವುದು
ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ನ ಲಿಂಕ್ ಮುಖಾಂತರ ಭೇಟಿ ನೀಡಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಇಲಾಖೆಯ ವಿಳಾಸಕ್ಕೆ ಕಳುಹಿಸಬೇಕು. ( ಅರ್ಜಿ ನಮೂನೆ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ)
ಅರ್ಜಿ ಸಲ್ಲಿಸುವ ವಿಳಾಸ:
ಜನರಲ್ ಮ್ಯಾನೇಜರ್ (HR),
ಬೆಂಗಳೂರು ಮೆಟ್ರೋ ರೈಲು ನಿಗಮ,
III ಮಹಡಿ, BMTC ಕಾಂಪ್ಲೆಕ್ಸ್,
KH ರಸ್ತೆ, ಶಾಂತಿನಗರ,
ಬೆಂಗಳೂರು – 560027
ಭಾರತೀಯ ನೌಕಾಪಡೆ ನೇಮಕಾತಿ,ಭರ್ಜರಿ ಹುದ್ದೆಗಳು|SSLC ವಿದ್ಯಾರ್ಹತೆ.. ಅರ್ಜಿ ಸಲ್ಲಿಸಿ.ಕ್ಲಿಕ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 22/05/2022
ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ.Bangalore Metro Recruitment 2022
Bangalore Metro Recruitment 2022|ಬೆಂಗಳೂರು ಮೆಟ್ರೋ ನೇಮಕಾತಿ

- IB Recruitment 2025: ಭಾರತೀಯ ಗುಪ್ತಚರ ಇಲಾಖೆ ನೇಮಕಾತಿ – ಅರ್ಜಿ ಆಹ್ವಾನ
- ಬ್ಯಾಂಕ್ ಆಫ್ ಬರೋಡ ನೇಮಕಾತಿ – Bank of Baroda Recruitment 2025: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಬೆಂಗಳೂರ ಮೆಟ್ರೋ ನಿಗಮ ನೇಮಕಾತಿ, ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಭಾರತೀಯ ರೈಲ್ವೆ ನೇಮಕಾತಿ 2025, ಒಟ್ಟು 6238 ಹುದ್ದೆಗಳಿಗೆ ಅರ್ಜಿ ಆಹ್ವಾನ
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.