ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಹುದ್ದೆಗಳು|Bank Jobs 2022 online apply

ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ ನಿಯಮಿತ (Bank Jobs 2022 online apply) ಎಫ್‌ಡಿಎ, ಎಸ್‌ಡಿಎ, ಇಂಜಿನಿಯರ್, ಕಿರಿಯ ಸಹಾಯಕ, ಚಾಲಕ ಸೇರಿದಂತೆ ಹಲವು ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE ಕ್ಲಿಕ್
10th/12th JobsAPPLY HERE ಕ್ಲಿಕ್
Railway jobs APPLY HERE ಕ್ಲಿಕ್
Private jobsApply HERE ಕ್ಲಿಕ್
Bank JobsApply HERE ಕ್ಲಿಕ್

ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಹುದ್ದೆಗಳು|Bank Jobs 2022 online apply

ಹುದ್ದೆಯ ಹೆಸರುಹುದ್ದೆಯ ಸಂಖ್ಯೆವೇತನ
ಕಂಪ್ಯೂಟರ್ ಇಂಜಿನಿಯರಿಂಗ್0133,450-62,600/-
ಪ್ರಥಮ ದರ್ಜೆ ಸಹಾಯಕರು0127,650-52,650/-
ದ್ವಿತೀಯ ದರ್ಜೆ ಸಹಾಯಕಾರು4021400-42000/-
ವಾಹನ ಚಾಲಕರು0119950-37900/-
ಕಿರಿಯ ಸೇವಕರು1518600-32600/-

ಹುದ್ದೆಗಳ ಸಂಖ್ಯೆ:
ಒಟ್ಟು 58 ಹುದ್ದೆಗಳು ಖಾಲಿ ಇವೆ.

ವಯೋಮಿತಿ:-
ಸಾಮಾನ್ಯ ವರ್ಗ – ಕನಿಷ್ಠ 18 & ಗರಿಷ್ಠ 35 ವರ್ಷ
ಒಬಿಸಿ ವರ್ಗ – ಕನಿಷ್ಠ 18 & ಗರಿಷ್ಠ 38 ವರ್ಷ
ಎಸ್.ಸಿ&ಎಸ್.ಟಿ, ಪ್ರವರ್ಗ-1 – ಕನಿಷ್ಠ 18 & ಗರಿಷ್ಠ 40 ವರ್ಷ

ಅಂಗನವಾಡಿ ಟೀಚರ್ ಹುದ್ದೆಗಳ ನೇಮಕಾತಿ 2022|Anganwadi Teacher jobs Recruitment, 4th-9th / 10th ವಿದ್ಯಾರ್ಹತೆ.ಮುಂದೆ ಓದಿ..

ವಿದ್ಯಾರ್ಹತೆ:
ಅಭ್ಯರ್ಥಿಯು ಬಿ.ಇ ಇನ್ ಕಂಪ್ಯೂಟರ್ ಸೈನ್ಸ್‌ / ಪದವಿ / ಪಿಯುಸಿ / ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆ ಹೊಂದಿರಬೇಕು.

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವುದರ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಅಧಿಕೃತ ವೆಬ್ಸೈಟ್ ನ ಲಿಂಕ್ ಮುಖಾಂತರ ಭೇಟಿ ನೀಡಿ, ಮತ್ತು ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು ಮತ್ತು ಇತರೆ ವಿವರಗಳ ಬಗ್ಗೆ ವೆಬ್ಸೈಟ್ ಗೆ ಭೇಟಿ ನೀಡುವುದರ ಮೂಲಕ ತಿಳಿಯಿರಿ. ( ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ)

ಅರ್ಜಿಶುಲ್ಕ:-
ಸಾಮಾನ್ಯ ಅಭ್ಯರ್ಥಿಗಳಿಗೆ – 1000/-
ಒಬಿಸಿ ಅಭ್ಯರ್ಥಿಗಳಿಗೆ – 1000/-
ಎಸ್.ಸಿ, ಎಸ್.ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ – 500/-

ESIC Recruitment 2022 – ಸರ್ಕಾರಿ ಹುದ್ದೆಗಳ ನೇಮಕಾತಿ|3293 ಹುದ್ದೆಗಳು & 10th/ಪಿಯುಸಿ/ಯಾವುದೇ ಪದವಿ ವಿದ್ಯಾರ್ಹತೆ|25,500 – 81,100/- ವೇತನ..ಇಲ್ಲಿ Click ಮಾಡಿ

ಅರ್ಜಿಸಲ್ಲಿಸಲು ಕೊನೆಯ ದಿನಾಂಕ – 16/04/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. Bank Jobs 2022 online apply

Bank Jobs 2022 online apply|dcc bank recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment