ಕರ್ನಾಟಕದಲ್ಲಿ ಬ್ಯಾಂಕ್ ಹುದ್ದೆಗಳ ಭರ್ಜರಿ ನೇಮಕಾತಿ:Bank jobs in karnataka 2022

ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕಿನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಇದೀಗ ಅರ್ಜಿಯನ್ನು ಕರೆಯಲಾಗಿದೆ. (Bank jobs in karnataka 2022) ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE ಕ್ಲಿಕ್
10th/12th JobsAPPLY HERE ಕ್ಲಿಕ್
Railway jobs APPLY HERE ಕ್ಲಿಕ್
Private jobsApply HERE ಕ್ಲಿಕ್
Bank JobsApply HERE ಕ್ಲಿಕ್

ಕರ್ನಾಟಕದಲ್ಲಿ ಬ್ಯಾಂಕ್ ಹುದ್ದೆಗಳ ಭರ್ಜರಿ ನೇಮಕಾತಿ:Bank jobs in karnataka 2022

ಹುದ್ದೆಯ ಹೆಸರು:
ಬ್ಯಾಂಕ್ ಸಹಾಯಕರು (ಅಪೆಕ್ಸ್ ಬ್ಯಾಂಕ್)

ವಯೋಮಿತಿ:
ಸಾಮಾನ್ಯ ಅಭ್ಯರ್ಥಿಗಳಿಗೆ – ಕನಿಷ್ಠ 18 & ಗರಿಷ್ಠ 35 ವರ್ಷ
ಹಿಂ . ವರ್ಗ ಅಭ್ಯರ್ಥಿಗಳಿಗೆ – ಕನಿಷ್ಠ 18 & ಗರಿಷ್ಠ 38 ವರ್ಷ
ಪ.ಜಾತಿ / ಪ.ಪಂ / ಪ್ರ 1 ರ ಅಭ್ಯರ್ಥಿಗಳಿಗೆ – ಕನಿಷ್ಠ 18 & ಗರಿಷ್ಠ 40 ವರ್ಷ

ವೇತನ:
ಮಾಸಿಕ ರೂ.28,425 – 87,125/- ವರೆಗೂ ವೇತನವಾಗಿ ನೀಡಲಾಗುವುದು.

ಹುದ್ದೆಗಳ ಸಂಖ್ಯೆ:
ಒಟ್ಟು 79 ಹುದ್ದೆಗಳು ಖಾಲಿ ಇವೆ.

ಉದ್ಯೋಗ ಸ್ಥಳ:
ಬೆಂಗಳೂರು (ಕರ್ನಾಟಕ)

ಅಂಗನವಾಡಿ ಟೀಚರ್ ಹುದ್ದೆಗಳ ನೇಮಕಾತಿ 2022|Anganwadi Teacher jobs Recruitment, 4th-9th / 10th ವಿದ್ಯಾರ್ಹತೆ.ಮುಂದೆ ಓದಿ..

ವಿದ್ಯಾರ್ಹತೆ:

  • ಅಭ್ಯರ್ಥಿಗಳು ಯಾವುದೇ ಪದವಿ ವಿದ್ಯಾರ್ಹತೆ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
  • ಸಹಕಾರ ವಿಷಯದಲ್ಲಿ ವಿದ್ಯಾರ್ಹತೆ ಮತ್ತು ಅನುಭವವನ್ನು ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು
  • (ಸಾಮಾನ್ಯ, ಹಿಂದುಳಿದ ವರ್ಗದ ಅಭ್ಯರ್ಥಿಗಳು ಕನಿಷ್ಠ ಶೇಕಡ 60 ರಷ್ಟು ಅಂಕಗಳೊಂದಿರಬೇಕು. ಪ.ಜಾತಿ/ ಪ.ಪಂ./ ಅಂಗವಿಕಲ ಅಭ್ಯರ್ಥಿಗಳು ಕನಿಷ್ಠ ಶೇ. 55 ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು)

ಆಯ್ಕೆ ವಿಧಾನ:
ಅರ್ಜಿಗಳ ಪರಿಶೀಲನೆಯ ನಂತರ ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಮೌಖಿಕ ಪರೀಕ್ಷೆ ನಡೆಸುವುದರ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಅಧಿಕೃತ ವೆಬ್ಸೈಟ್ ನ ಲಿಂಕ್ ಮುಖಾಂತರ ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ

ESIC Recruitment 2022 – ಸರ್ಕಾರಿ ಹುದ್ದೆಗಳ ನೇಮಕಾತಿ|3293 ಹುದ್ದೆಗಳು & 10th/ಪಿಯುಸಿ/ಯಾವುದೇ ಪದವಿ ವಿದ್ಯಾರ್ಹತೆ|25,500 – 81,100/- ವೇತನ..ಇಲ್ಲಿ Click ಮಾಡಿ

ಅರ್ಜಿ ಶುಲ್ಕ:
ಸಾಮಾನ್ಯ, ಹಿಂದುಳಿದ ಅಭ್ಯರ್ಥಿಗಳು -1000/-
ಪ.ಜಾತಿ, ಪ.ಪಂ, ಪ್ರ-1, ಅಭ್ಯರ್ಥಿಗಳಿಗೆ – 500/-

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಥವಾ ನೆಟ್ ಬ್ಯಾಂಕಿಂಗ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16/04/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ.apex bank recruitment 2022

Bank jobs in karnataka 2022|Bank jobs in karnataka 2022|apex bank recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment