ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವಂತಹ 370 ಕ್ಕೂ ಹೆಚ್ಚು ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ. (bank of baroda recruitment 2021) ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
KARNATAKA Jobs | APPLY HERE |
10th/12th Jobs | APPLY HERE |
Railway jobs | APPLY HERE |
Private jobs | Apply HERE |
ಬ್ಯಾಂಕ್ ಆಫ್ ಬರೋಡಾದಲ್ಲಿ ನೇಮಕಾತಿ: bank of baroda recruitment 2021
ಹುದ್ದೆಯ ಹೆಸರು:
● ಸೀನಿಯರ್ ರಿಲೇಶನ್ ಶಿಪ್ ಮ್ಯಾನೇಜರ್
● ಇ-ವೆಲ್ ರಿಲೇಶನ್ ಶಿಪ್ ಮ್ಯಾನೇಜರ್
ಹುದ್ದೆಯ ಸಂಖ್ಯೆ:
ಒಟ್ಟು 376 ಹುದ್ದೆಗಳು
- ಸೀನಿಯರ್ ರಿಲೇಶನ್ ಶಿಪ್ ಮ್ಯಾನೇಜರ್ – 326 ಹುದ್ದೆಗಳು
- ಇ-ವೆಲ್ ರಿಲೇಶನ್ ಶಿಪ್ ಮ್ಯಾನೇಜರ್ – 50 ಹುದ್ದೆಗಳು
ವೇತನ:
ಬ್ಯಾಂಕ್ ಆಫ್ ಬರೋಡಾ ನೇಮಕಾತಿಯ ನಿಯಮಾನುಸಾರವಾಗಿ ವೇತನವನ್ನು ನೀಡಲಾಗುವುದು.
ವಯೋಮಿತಿ:
● ಸೀನಿಯರ್ ರಿಲೇಶನ್ ಶಿಪ್ ಮ್ಯಾನೇಜರ್ – ಕನಿಷ್ಠ 24 & ಗರಿಷ್ಠ 35 ವರ್ಷ
● ಇ-ವೆಲ್ ರಿಲೇಶನ್ ಶಿಪ್ ಮ್ಯಾನೇಜರ್ – ಕನಿಷ್ಠ 23 & ಗರಿಷ್ಠ 35 ವರ್ಷ
ವಿದ್ಯಾರ್ಹತೆ:
- ಅಭ್ಯರ್ಥಿಗಳು ಸೀನಿಯರ್ ರಿಲೇಶನ್ ಶಿಪ್ ಮ್ಯಾನೇಜರ್ ಹುದ್ದೆಯಲ್ಲಿ 2 ವರ್ಷದ ಅನುಭವವನ್ನು ಹೊಂದಿರಬೇಕು.
- ಪಬ್ಲಿಕ್ ಬ್ಯಾಂಕ್/ ಖಾಸಗಿ ಬ್ಯಾಂಕ್/ ವಿದೇಶಿ ಬ್ಯಾಂಕ್/ ಭದ್ರತಾ ಏಜೆನ್ಸಿಯಲ್ಲಿ ಕೆಲಸ ಮಾಡಿರಬೇಕು.
- ಪಬ್ಲಿಕ್ ಬ್ಯಾಂಕ್/ ಖಾಸಗಿ ಬ್ಯಾಂಕ್/ ವಿದೇಶಿ ಬ್ಯಾಂಕ್/ ಭದ್ರತಾ ಏಜೆನ್ಸಿಯಲ್ಲಿ ಕನಿಷ್ಠ 1.5 ವರ್ಷ ಕೆಲಸ ಮಾಡಿರಬೇಕು.
- ಅಭ್ಯರ್ಥಿಗಳಿಗೆ ಹೈ ವ್ಯಾಲ್ಯೂ ಫೈನಾನ್ಸಿಯಲ್ ಪ್ರಾಡಕ್ಟ್ ಸೇಲ್ಸ್/ ಸರ್ವಿಸ್ ನಲ್ಲಿ ಡಿಜಿಟಲ್ ಮೀಡಿಯಂನಲ್ಲಿ 1.5 ವರ್ಷದ ಅನುಭವ ಇರಬೇಕು.
1785 ರೈಲ್ವೆ ಹುದ್ದೆಗಳಿಗೆ ನೇಮಕಾತಿ ಆಸಕ್ತ ಹೊಂದಿರುವವರು ಅರ್ಜಿಯನ್ನು ಸಲ್ಲಿಸಬಹುದು. ಕ್ಲಿಕ್…
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಿ, ಬಳಿಕ ನೇರ ಸಂದರ್ಶನ ಅಥವಾ ಗುಂಪು ಚರ್ಚೆಯ ಮೂಲಕ ಅಥವಾ ಇನ್ಯಾವುದೇ ಇತರೆ ರೀತಿಯಲ್ಲಿ ಆಯ್ಕೆ ಮಾಡಲಾಗುತ್ತದೆ.(ಅಧಿಸೂಚನೆಯಲ್ಲಿ ಹೀಗೆ ಹೇಳಲಾಗಿದೆ)
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬೇಕು..
ಶುಲ್ಕ ಪಾವತಿಸುವ ವಿಧಾನ:
ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಆನ್ಲೈನ್ ಮುಖಾಂತರ ಶುಲ್ಕ ಪಾವತಿಸಬಹುದು.
ಭರ್ಜರಿ ಬ್ಯಾಂಕ್ ಗುಮಾಸ್ತ ಹುದ್ದೆಗಳಿಗೆ ನೇಮಕಾತಿ, 5083 ಹುದ್ದೆಗಳು ಖಾಲಿ, ಇಂದೇ ಅರ್ಜಿ ಸಲ್ಲಿಸಿ..ಕ್ಲಿಕ್
ಅರ್ಜಿ ಶುಲ್ಕ:
● ಸಾಮಾನ್ಯ & ಒಬಿಸಿ ಅಭ್ಯರ್ಥಿಗಳಿಗೆ – 600/-
● SC, ST, ಅಂಗವಿಕಲ & ಮಹಿಳಾ ಅಭ್ಯರ್ಥಿಗಳಿಗೆ – 100/-
ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಆನ್ಲೈನ್ ಮುಖಾಂತರ ಶುಲ್ಕವನ್ನು ಪಾವತಿಸಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09/12/2021
ಸೂಚನೆ: ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಓದಿ ಖಚಿತ ಪಡಿಸಿ ಕೊಂಡು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
bank of baroda recruitment 2021
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.