ಬ್ಯಾಂಕ್ ಆಫ್ ಬರೋಡಾದಲ್ಲಿ ನೇಮಕಾತಿ: bank of baroda recruitment 2021

ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವಂತಹ 370 ಕ್ಕೂ ಹೆಚ್ಚು ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ. (bank of baroda recruitment 2021) ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE
10th/12th JobsAPPLY HERE
Railway jobs APPLY HERE
Private jobsApply HERE

ಬ್ಯಾಂಕ್ ಆಫ್ ಬರೋಡಾದಲ್ಲಿ ನೇಮಕಾತಿ: bank of baroda recruitment 2021

ಹುದ್ದೆಯ ಹೆಸರು:
● ಸೀನಿಯರ್ ರಿಲೇಶನ್ ಶಿಪ್ ಮ್ಯಾನೇಜರ್
● ಇ-ವೆಲ್ ರಿಲೇಶನ್ ಶಿಪ್ ಮ್ಯಾನೇಜರ್

ಹುದ್ದೆಯ ಸಂಖ್ಯೆ:
ಒಟ್ಟು 376 ಹುದ್ದೆಗಳು

  • ಸೀನಿಯರ್ ರಿಲೇಶನ್ ಶಿಪ್ ಮ್ಯಾನೇಜರ್ – 326 ಹುದ್ದೆಗಳು
  • ಇ-ವೆಲ್ ರಿಲೇಶನ್ ಶಿಪ್ ಮ್ಯಾನೇಜರ್ – 50 ಹುದ್ದೆಗಳು

ವೇತನ:
ಬ್ಯಾಂಕ್ ಆಫ್ ಬರೋಡಾ ನೇಮಕಾತಿಯ ನಿಯಮಾನುಸಾರವಾಗಿ ವೇತನವನ್ನು ನೀಡಲಾಗುವುದು.

ವಯೋಮಿತಿ:
● ಸೀನಿಯರ್ ರಿಲೇಶನ್ ಶಿಪ್ ಮ್ಯಾನೇಜರ್ – ಕನಿಷ್ಠ 24 & ಗರಿಷ್ಠ 35 ವರ್ಷ
● ಇ-ವೆಲ್ ರಿಲೇಶನ್ ಶಿಪ್ ಮ್ಯಾನೇಜರ್ – ಕನಿಷ್ಠ 23 & ಗರಿಷ್ಠ 35 ವರ್ಷ

ವಿದ್ಯಾರ್ಹತೆ:

  • ಅಭ್ಯರ್ಥಿಗಳು ಸೀನಿಯರ್ ರಿಲೇಶನ್ ಶಿಪ್ ಮ್ಯಾನೇಜರ್ ಹುದ್ದೆಯಲ್ಲಿ 2 ವರ್ಷದ ಅನುಭವವನ್ನು ಹೊಂದಿರಬೇಕು.
  • ಪಬ್ಲಿಕ್ ಬ್ಯಾಂಕ್/ ಖಾಸಗಿ ಬ್ಯಾಂಕ್/ ವಿದೇಶಿ ಬ್ಯಾಂಕ್/ ಭದ್ರತಾ ಏಜೆನ್ಸಿಯಲ್ಲಿ ಕೆಲಸ ಮಾಡಿರಬೇಕು.
  • ಪಬ್ಲಿಕ್ ಬ್ಯಾಂಕ್/ ಖಾಸಗಿ ಬ್ಯಾಂಕ್/ ವಿದೇಶಿ ಬ್ಯಾಂಕ್/ ಭದ್ರತಾ ಏಜೆನ್ಸಿಯಲ್ಲಿ ಕನಿಷ್ಠ 1.5 ವರ್ಷ ಕೆಲಸ ಮಾಡಿರಬೇಕು.
  • ಅಭ್ಯರ್ಥಿಗಳಿಗೆ ಹೈ ವ್ಯಾಲ್ಯೂ ಫೈನಾನ್ಸಿಯಲ್ ಪ್ರಾಡಕ್ಟ್ ಸೇಲ್ಸ್/ ಸರ್ವಿಸ್ ನಲ್ಲಿ ಡಿಜಿಟಲ್ ಮೀಡಿಯಂನಲ್ಲಿ 1.5 ವರ್ಷದ ಅನುಭವ ಇರಬೇಕು.

1785 ರೈಲ್ವೆ ಹುದ್ದೆಗಳಿಗೆ ನೇಮಕಾತಿ ಆಸಕ್ತ ಹೊಂದಿರುವವರು ಅರ್ಜಿಯನ್ನು ಸಲ್ಲಿಸಬಹುದು. ಕ್ಲಿಕ್…

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಿ, ಬಳಿಕ ನೇರ ಸಂದರ್ಶನ ಅಥವಾ ಗುಂಪು ಚರ್ಚೆಯ ಮೂಲಕ ಅಥವಾ ಇನ್ಯಾವುದೇ ಇತರೆ ರೀತಿಯಲ್ಲಿ ಆಯ್ಕೆ ಮಾಡಲಾಗುತ್ತದೆ.(ಅಧಿಸೂಚನೆಯಲ್ಲಿ ಹೀಗೆ ಹೇಳಲಾಗಿದೆ)

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬೇಕು..

ಶುಲ್ಕ ಪಾವತಿಸುವ ವಿಧಾನ:
ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಆನ್ಲೈನ್ ಮುಖಾಂತರ ಶುಲ್ಕ ಪಾವತಿಸಬಹುದು.

ಭರ್ಜರಿ ಬ್ಯಾಂಕ್ ಗುಮಾಸ್ತ ಹುದ್ದೆಗಳಿಗೆ ನೇಮಕಾತಿ, 5083 ಹುದ್ದೆಗಳು ಖಾಲಿ, ಇಂದೇ ಅರ್ಜಿ ಸಲ್ಲಿಸಿ..ಕ್ಲಿಕ್

ಅರ್ಜಿ ಶುಲ್ಕ:
● ಸಾಮಾನ್ಯ & ಒಬಿಸಿ ಅಭ್ಯರ್ಥಿಗಳಿಗೆ – 600/-
● SC, ST, ಅಂಗವಿಕಲ & ಮಹಿಳಾ ಅಭ್ಯರ್ಥಿಗಳಿಗೆ – 100/-

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಆನ್ಲೈನ್ ಮುಖಾಂತರ ಶುಲ್ಕವನ್ನು ಪಾವತಿಸಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09/12/2021

ಸೂಚನೆ: ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಓದಿ ಖಚಿತ ಪಡಿಸಿ ಕೊಂಡು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

bank of baroda recruitment 2021

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment