ಬ್ಯಾಂಕ್ ಆಫ್ ಬರೋಡಾ ನೇಮಕಾತಿ| bank of baroda recruitment 2022 apply online

ಭಾರತೀಯ ಬ್ಯಾಂಕ್ ಆಫ್ ಬರೋಡಾದಲ್ಲಿ (bank of baroda recruitment 2022 apply online) ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE ಕ್ಲಿಕ್
10th/12th JobsAPPLY HERE ಕ್ಲಿಕ್
Railway jobs APPLY HERE ಕ್ಲಿಕ್
Private jobsApply HERE ಕ್ಲಿಕ್
Bank JobsApply HERE ಕ್ಲಿಕ್

ಬ್ಯಾಂಕ್ ಆಫ್ ಬರೋಡಾ ನೇಮಕಾತಿ| bank of baroda recruitment 2022 apply online

ಹುದ್ದೆಯ ಹೆಸರು:
ಮ್ಯಾನೇಜರ್

ಹುದ್ದೆಯ ಸಂಖ್ಯೆ:
ಒಟ್ಟು 159 ಹುದ್ದೆಗಳು

ವಯೋಮಿತಿ:
ಕನಿಷ್ಠ 23 & ಗರಿಷ್ಠ 35ವರ್ಷ

ಭಾರತೀಯ ನೌಕಾಪಡೆ ನೇಮಕಾತಿ, ಒಟ್ಟು 2500 ಹುದ್ದೆಗಳು|ವೇತನ 17,000 – 69,100 ಅರ್ಜಿ ಸಲ್ಲಿಸಿ..

ವಿದ್ಯಾರ್ಹತೆ:

  • ಅಭ್ಯರ್ಥಿಯು ಪದವಿ ವಿದ್ಯಾರ್ಹತೆ ಹೊಂದಿರಬೇಕು.
  • 2 ವರ್ಷದ ಅನುಭವವನ್ನು ಹೊಂದಿರಬೇಕು

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಗುಂಪು ಚರ್ಚೆ ಅಥವಾ ಸಂದರ್ಶನ ನಡೆಸುವುದರ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಅಧಿಕೃತ ವೆಬ್ಸೈಟ್ ನ ಲಿಂಕ್ ಮುಖಾಂತರ ಭೇಟಿ ನೀಡಿ, ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು ಮತ್ತು ಇತರೆ ವಿವರಗಳನ್ನು ಭರ್ತಿ ಮಾಡಿದ ಆ ಅರ್ಜಿ ಸಲ್ಲಿಸಬೇಕು. (ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ).

  • ಬ್ಯಾಂಕ್ ಆಫ್ ಬರೋಡಾದ ಅಧಿಕೃತ ವೆಬ್‌ಸೈಟ್ ಅನ್ನು ತೆರೆಯಿರಿ.
  • (Careers Tab) ಟ್ಯಾಬ್‌ಗಾಗಿ ಪರಿಶೀಲಿಸಿ
  • ಇತ್ತೀಚಿನ ಉದ್ಯೋಗ ಅಧಿಸೂಚನೆಯನ್ನು ಹುಡುಕಿ. ನಂತರ
  • ಮ್ಯಾನೇಜರ್ ಉದ್ಯೋಗದ ಜಾಹೀರಾತು(ಅಧಿಸೂಚನೆಯನ್ನು) ಪರಿಶೀಲಿಸಿ ಪೂರ್ತಿಯಾಗಿ ಓದಿರಿ.
  • ನೀವು ಅರ್ಹರಾಗಿದ್ದರೆ ಆನ್‌ಲೈನ್‌ ಮೂಲಕ
  • ಸರಿಯಾದ ವಿವರಗಳೊಂದಿಗೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ

ಅರ್ಜಿಸಲ್ಲಿಸಲು ಕೊನೆಯ ದಿನಾಂಕ – 14-04-2022

ಅರ್ಜಿ ಶುಲ್ಕ:
ಸಾಮಾನ್ಯ, EWS, ಒಬಿಸಿ ಅಭ್ಯರ್ಥಿಗಳಿಗೆ – 600/-
SC &ST, ಪಿಡಬ್ಲ್ಯೂಡಿ ಮತ್ತು ಮಹಿಳಾ ಅಭ್ಯರ್ಥಿಗಳಿಗೆ – 100/-

ESIC Recruitment 2022 – ಸರ್ಕಾರಿ ಹುದ್ದೆಗಳ ನೇಮಕಾತಿ|3293 ಹುದ್ದೆಗಳು & 10th/ಪಿಯುಸಿ/ಯಾವುದೇ ಪದವಿ ವಿದ್ಯಾರ್ಹತೆ|25,500 – 81,100/- ವೇತನ..ಇಲ್ಲಿ Click ಮಾಡಿ

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ.bank of baroda recruitment 2022 apply online

bank of baroda recruitment 2022 apply online

bank of baroda recruitment 2022 apply online

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment