Bank of Baroda Recruitment 2023 Karnataka:ಬ್ಯಾಂಕ್ ಆಫ್ ಬರೋಡ ನೇಮಕಾತಿ

Bank of Baroda Recruitment 2023 Karnataka Notification Details:

Bank of Baroda Recruitment 2023 Karnataka: ಬ್ಯಾಂಕ್ ಆಫ್ ಬರೋಡಾವು ಭಾರತದೆಲ್ಲೆಡೆ ಖಾಲಿ ಇರುವ ಒಟ್ಟು 150 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಆನ್ಲೈನ್ ಅರ್ಜಿಯೊಂದಿಗೆ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ಇಂದೆ ಬಿಡುಗಡೆ ಮಾಡಿದ ಅಧಿಸೂಚನೆಯ ಜೊತೆ ,ಹೊಸ ಅರ್ಜಿ ಸಲ್ಲಿಕೆ ದಿನಾಂಕದ ಮುಂದೂಡಿಕೆಯ ಹೊಸ ಅಧಿಸೂಚನೆಯನ್ನು ಪ್ರಕಟಿಸಿದೆ. ಬ್ಯಾಂಕ್ ಆಫ್ ಬರೋಡಾ ನೇಮಕಾತಿಯ ಹುದ್ದೆಯ ಹೆಸರು, ವಿದ್ಯಾರ್ಹತೆ, ಹುದ್ದೆಯ ಇರುವ ಸ್ಥಳ ಹಾಗೂ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

Bank of Baroda Recruitment 2023 Karnataka:ಬ್ಯಾಂಕ್ ಆಫ್ ಬರೋಡ ನೇಮಕಾತಿ

ಕರ್ನಾಟಕ ಅಥವಾ ಇತರೆ ರಾಜ್ಯಗಳಿಗೆ ಬ್ಯಾಂಕಿಂಗ್ ವಿಭಾಗದಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಆಸಕ್ತ ಅಭ್ಯರ್ಥಿಗಳು ದಿನಾಂಕ 11/05/2023ರೊಳಗೆ ಆನ್ಲೈನ್ ಅರ್ಜಿಯನ್ನು ಸಲ್ಲಿಸಬೇಕು. ಪದವೀಧರ ಅಥವಾ ಬ್ಯಾಂಕ್ ಉದ್ಯೋಗಿ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ, ಈ ಹುದ್ದೆಯ ನೇಮಕಾತಿಯ ಪೂರ್ತಿ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ., ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಬ್ಯಾಂಕ್ ಆಫ್ ಬರೋಡಾ ಹುದ್ದೆಗಳ ವಿವರ: Bank of Baroda Recruitment 2023 Karnataka

ಬ್ರಾಂಚ್ ರಿಸಿವೇಬಲ್ ಮ್ಯಾನೇಜರ್ಸ್ – ಒಟ್ಟು 159 ಹುದ್ದೆಗಳು.

ಹುದ್ದೆಯ ಸ್ಥಳ:
ಕರ್ನಾಟಕ (ಗುಲ್ಬರ್ಗ, ಹುಬ್ಬಳ್ಳಿ, ಬೆಳಗಾವಿ, ಶಿವಮೊಗ್ಗ, ಮಂಡ್ಯ), ಆಂಧ್ರ ಪ್ರದೇಶ, ತೆಲಂಗಾಣ, ಅರುಣಾಚಲ ಪ್ರದೇಶ, ಅಸ್ಸಾಂ, ಬಿಹಾರ್, ಛತ್ತೀಸ್ ಘರ್, ಗೋವಾ, ಗುಜರಾತ ,ಹರಿಯಾಣ, ಪಂಜಾಬ್, ಹಿಮಾಚಲ್ ಪ್ರದೇಶ್, ಜಮ್ಮು & ಕಾಶ್ಮೀರ್, ಜಾರ್ಖಂಡ್, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ಮಣಿಪುರ್, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ದೆಹಲಿ, ರಾಜಸ್ಥಾನ್, ತಮಿಳುನಾಡು, ತ್ರಿಪುರ, ಉತ್ತರ ಪ್ರದೇಶ, ಉತ್ತರ ಖಂಡ.

ಹುದ್ದೆಯ ವೇತನ:
ಅಭ್ಯರ್ಥಿಗಳ ವಿದ್ಯಾರ್ಹತೆ ಅನುಭವದ ಆಧಾರದ ಮೇಲೆ ಬ್ಯಾಂಕ್ ಆಫ್ ಬರೋಡಾದ ನಿಯಮಗಳ ಅನುಸಾರ ವೇತನ ನೀಡಲಾಗುವುದು.

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್

10th ಪಾಸ್ ಅಂಗನವಾಡಿ ನೇಮಕಾತಿ 2023|208 ಹುದ್ದೆಗಳು ..ಅರ್ಜಿ ಸಲ್ಲಿಸಿ

ವಯೋಮಿತಿ ವಿವರ:
ಅಭ್ಯರ್ಥಿಗಳಿಗೆ ಕನಿಷ್ಠ 23 ವರ್ಷ & ಗರಿಷ್ಠ 35 ವರ್ಷ ವಯೋಮಿತಿಯು ನಿಗದಿಪಡಿಸಲಾಗಿದೆ.

ವಯೋಮಿತಿ ಸಡಿಲಿಕೆ:

  • SC/ST ವರ್ಗ – 03 ವರ್ಷ
  • ಒಬಿಸಿ ವರ್ಗ – 05 ವರ್ಷ
  • PWD ಅಭ್ಯರ್ಥಿಗಳು – 10 ವರ್ಷ
  • ಮಾಜಿ ಸೈನಿಕ ಅಭ್ಯರ್ಥಿಗಳು – 05 -10 ವರ್ಷ

ವಿದ್ಯಾರ್ಹತೆ: Bank of Baroda 2023 Karnataka

ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಸ್ನಾತಕೋತ್ತರ ಪದವಿ ಅಥವಾ ಡಿಪ್ಲೋಮಾ ವಿದ್ಯಾರ್ಹತೆಯು ಅಪೇಕ್ಷಣೀಯ.

ಅನುಭವ:
ಅಭ್ಯರ್ಥಿಯು 02 ವರ್ಷದ ಅನುಭವ ಹೊಂದಿರಬೇಕು. ( ಒಟ್ಟು ಅನುಭವದಲ್ಲಿ 01 ವರ್ಷ ಬ್ಯಾಂಕಿಂಗ್ ಅಥವಾ ಹಣಕಾಸು ಸಂಸ್ಥೆಗಳಲ್ಲಿ ಕೆಲಸವನ್ನು ನಿರ್ವಹಿಸಿರಬೇಕು.

12th ಪಾಸ್ ಸರ್ಕಾರಿ ನೇಮಕಾತಿ ಕರ್ನಾಟಕ |ಉತ್ತಮ ವೇತನ..ಹುದ್ದೆಯ ವಿವರ

ಹುದ್ದೆಯ ಸಲ್ಲಿಸಲ್ಲಿಕೆ ವಿಧಾನ: Bank of Baroda Recruitment 2023 Karnataka

  • ಇಲಾಖೆ ಬಿಡುಗಡೆ ಮಾಡಿದ ಅಧಿಸೂಚನೆಯಂತೆ ಆನ್ಲೈನ್ ಮೂಲಕ ಅರ್ಜಿಸಲ್ಲಿಸಬೇಕು.
  • ಆಸಕ್ತ ಅಭ್ಯರ್ಥಿಗಳು, ಕೆಳಗೆ ನೀಡಲಾಗಿರುವ ಆನ್ಲೈನ್ “ಅರ್ಜಿ ಸಲ್ಲಿಕೆ” ಲಿಂಕ್ ಮೇಲೆ ಕ್ಲಿಕ್ ಮಾಡಿ, ಬ್ಯಾಂಕ್ ಆಫ್ ಬರೋಡಾದ ವೆಬ್ಸೈಟ್ ಪೇಜ್ ಅನ್ನು ತೆರೆದುಕೊಳ್ಳಿರಿ.
  • ಬಳಿಕ ಅಲ್ಲಿ ಸಂಭಂದಿತ ನೇಮಕಾತಿಯ ಕೆಳಗಡೆ ನೀಡಲಾಗಿರುವ “Apply” ಲಿಂಕ್ ಮೇಲೆ ಕ್ಲಿಕ್ ಮಾಡಿ, ಆನ್ಲೈನ್ ಅಪ್ಲಿಕೇಶನ್ ಪೇಜ್ ಅನ್ನು ತೆರೆದುಕೊಳ್ಳಿರಿ.
  • ಆನ್ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಿ.
  • ಹುದ್ದೆಯ ಬಗೆಗಿನ ಮತ್ತು ಇತರೆ ಹೆಚ್ಚಿನ ಮಾಹಿತಿಗಳ ವಿವರ ಕೆಳಗೆ ಅಧಿಸೂಚನೆ/Notification ನಲ್ಲಿ ನೀಡಲಾಗಿದೆ.

ನೇಮಕಾತಿ/ಆಯ್ಕೆ ವಿಧಾನ:
ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳಿಗೆ ವೈಯುಕ್ತಿಕ ಸಂದರ್ಶನ (Personal Interview) ಮತ್ತು ಇತರೆ ಆಯ್ಕೆ ವಿಧಾನಗಳ ಅನುಸಾರ ನೇಮಕಾತಿ ಪ್ರಕ್ರಿಯೆ ನಡೆಸಲಾಗುವುದು.

ಅರ್ಜಿ ಶುಲ್ಕ ವಿವರ:

  • ಸಾಮಾನ್ಯ, ಒಬಿಸಿ ಮತ್ತು EWS ಅಭ್ಯರ್ಥಿಗಳು – 600/-
  • SC/ST, PWD, ಮಹಿಳಾ ಅಭ್ಯರ್ಥಿಗಳು – 100/-
  • ಅಭ್ಯರ್ಥಿಗಳು ಶುಲ್ಕವನ್ನು ಆನ್ಲೈನ್ ನೆಟ್ ಬ್ಯಾಂಕಿಂಗ್/ ಕ್ರೆಡಿಟ್/ಡೆಬಿಟ್ ಕಾರ್ಡ್ ಮೂಲಕ ಪಾವತಿಸಬೇಕು.w

ಅರ್ಜಿ ಸಲ್ಲಿಕೆಗೆ ಮತ್ತು ಪ್ರಮುಖ ಇತರೆ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 25/03/2023
  • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 11/05/2023

ಅರ್ಜಿ ಸಲ್ಲಿಕೆ & ಪ್ರಮುಖ ಲಿಂಕ್ ಗಳು:

ಹೊಸ ಅಧಿಸೂಚನೆ/Notificationಕ್ಲಿಕ್/Click
ಹಳೆಯ ಅಧಿಸೂಚನೆ/Notificationಕ್ಲಿಕ್/Click
ಅರ್ಜಿ ಸಲ್ಲಿಸಿ/ Apply websiteಕ್ಲಿಕ್/Click

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.

Bank of Baroda Recruitment 2023 Karnataka

Bank of Baroda Recruitment 2023 Karnataka

People also ask:

  • What is the last date for AIIMS recruitment 2023?
  • What is the salary of staff nurse in AIIMS?
  • How to apply for AIIMS 2023?
  • What is the qualification for nursing?

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter.

Leave a Comment