ಬ್ಯಾಂಕ್ ಹುದ್ದೆಗೆ ನೇಮಕಾತಿ:Bank recruitment 2021 for 12th pass

ಬೆಂಗಳೂರು ಕೋ- ಆಪರೇಟಿವ್ ಬ್ಯಾಂಕಿನಲ್ಲಿ ಖಾಲಿ ಇರುವಂತಹ ಭರ್ತಿಗೆ ಇದೀಗ ಅರ್ಜಿಯನ್ನು ಕರೆಯಲಾಗಿದೆ. (Bank recruitment 2021 for 12th pass) ಹುದ್ದೆಗಳ ವಿವರ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

KARNATAKA JobsAPPLY HERE
10th/12th JobsAPPLY HERE
Railway jobs / Private jobsAPPLY HERE

ಬ್ಯಾಂಕ್ ಹುದ್ದೆಗೆ ನೇಮಕಾತಿ:Bank recruitment 2021 for 12th pass

ಹುದ್ದೆಯ ಹೆಸರುವೇತನ
ಕಿರಿಯ ಸಹಾಯಕರೂ. 18,000 – 32,670
ವಾಹನ ಚಾಲಕ ಕಮ್ ಜವಾನರೂ. 13,095 – 24,030

ಉದ್ಯೋಗ ಸ್ಥಳ:
ಬೆಂಗಳೂರು ( ಕರ್ನಾಟಕ)

ಭರ್ಜರಿ ಬ್ಯಾಂಕ್ ಗುಮಾಸ್ತ ಹುದ್ದೆಗಳಿಗೆ ನೇಮಕಾತಿ, 5083 ಹುದ್ದೆಗಳು ಖಾಲಿ, ಇಂದೇ ಅರ್ಜಿ ಸಲ್ಲಿಸಿ..ಕ್ಲಿಕ್

ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ 25,500 – 81,000 ವರೆಗೂ ವೇತನವಾಗಿ ನೀಡಲಾಗುವುದು.

ವಯೋಮಿತಿ:

  • ಸಾಮಾನ್ಯ ವರ್ಗ – ಕನಿಷ್ಠ 18 ವರ್ಷ & ಗರಿಷ್ಠ 35 ವರ್ಷ.
  • ಹಿಂದುಳಿದ ವರ್ಗ – ಕನಿಷ್ಠ 18 & ಗರಿಷ್ಠ 38
  • ಪ.ಜಾ/ ಪ.ಪ/ ಪ್ರ 1 – ಕನಿಷ್ಠ 18 & ಗರಿಷ್ಠ 40 ವರ್ಷ

ವಿದ್ಯಾರ್ಹತೆ:

  • ಕಿರಿಯ ಸಹಾಯಕ – ದ್ವಿತೀಯ ಪಿಯುಸಿ ವಿದ್ಯಾರ್ಹತೆ. ಜೊತೆಗೆ ಕಂಪ್ಯೂಟರ್ ಜ್ಞಾನ
  • ವಾಹನ ಚಾಲಕ ಕಮ್ ಜವಾನ – SSLC ವಿದ್ಯಾರ್ಹತೆ ಹಾಗೂ ವಾಹನ ಚಾಲಕ ಪರವಾನಗಿ ಹೊಂದಿರಬೇಕು.

ಕರ್ನಾಟಕ ರೈಲ್ವೇ ವಿಭಾಗದಲ್ಲಿ ನೇಮಕಾತಿ.ಒಟ್ಟು 904 ಹುದ್ದೆಗಳು.10th ವಿದ್ಯಾರ್ಹತೆ ಉತ್ತಮ ಅವಕಾಶ.ಕ್ಲಿಕ್…

ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ ನಿಯಮಗಳನ್ವಯ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ, ಭಾವಚಿತ್ರ ಅಗತ್ಯ ದಾಖಲೆಗಳೊಂದಿಗೆ ಹಾಗೂ ಡಿಡಿ ಯೊಂದಿಗೆ ಬ್ಯಾಂಕಿನ ವಿಳಾಸಕ್ಕೆ ಅಂಚೆ ಮೂಲಕ ಸಲ್ಲಿಸಬೇಕು.

ಕರ್ನಾಟಕ ಗೃಹರಕ್ಷಕ ದಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ: Home guard recruitment 2021 karnataka

ಅರ್ಜಿ ಶುಲ್ಕ:
● ಕಿರಿಯ ಸಹಾಯಕರು ಹುದ್ದೆಗೆ – 1000/-
● ವಾಹನ ಚಾಲಕ ಹುದ್ದೆಗೆ – 500/-

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ವ್ಯವಸ್ಥಾಪಕ ನಿರ್ದೇಶಕರು,ದಿ ನ್ಯಾಷನಲ್ ಕೋ-ಆಪರೇಟಿವ್ ಲಿ, ಹೆಸರಿನಲ್ಲಿ ಡಿ.ಡಿ ತೆಗೆದು ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಅರ್ಜಿಯ ಜೊತೆಗೆ ಕಳುಹಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ:
ದಿ ನ್ಯಾಷನಲ್ ಕೋ-ಆಪರೇಟಿವ್ ಬ್ಯಾಂಕ್ ಲಿ.,
ಗಾಂಧಿಬಜಾರ್ ಮುಖ್ಯ ರಸ್ತೆ,
ಬೆಂಗಳೂರು-560004

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10/11/2021

ಸೂಚನೆ: ಅಧಿಸೂಚನೆಯನ್ನು ಪೂರ್ತಿಯಾಗಿ ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ. (Bank recruitment 2021 for 12th pass)

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment