BBMP ನೇಮಕಾತಿ 2021: BBMP Recruitment 2021

ಬೃಹತ ಬೆಂಗಳೂರು ಮಹಾ ನಗರ ಪಾಲಿಕೆ (BBMP Recruitment 2021) ಹಲವಾರು ಹುದ್ದೆಗಳ ನೇಮಕಾತಿಗೆ ಕರೆಯನ್ನು ನೀಡಲಾಗಿದೆ. ಹುದ್ದೆಗಳ ವಿವರ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

BBMP Recruitment 2021

ಹುದ್ದೆಯ ಹೆಸರು ಹಾಗೂ ವಿದ್ಯಾರ್ಹತೆ:

ಹುದ್ದೆಯ ಸಂಖ್ಯೆ:
ಒಟ್ಟು 420 ಹುದ್ದೆಗಳು ಖಾಲಿ ಇವೆ

ಉದ್ಯೋಗ ಸ್ಥಳ:
ಬೆಂಗಳೂರು

ವೇತನ:
ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ರೂ.11,500 – 1,10,000/-ವರೆಗೂ ವೇತನ ನೀಡಲಾಗುವುದು.

ವಯೋಮಿತಿ:
ಸಾಮಾನ್ಯ ವರ್ಗ: ಕನಿಷ್ಠ 18 ಹಾಗೂ ಗರಿಷ್ಠ 35 ವರ್ಷ
SC & ST / ಪ್ರ-1 : ಕನಿಷ್ಠ 18 ಹಾಗೂ ಗರಿಷ್ಠ 40 ವರ್ಷ
2ಎ, 2ಬಿ, 3ಎ, 3ಬಿ : ಕನಿಷ್ಠ 18 ಹಾಗೂ ಗರಿಷ್ಠ 38 ವರ್ಷ

ಆಯ್ಕೆಯ ವಿಧಾನ:
ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಸುವುದುರ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಕಛೇರಿಯ ವಿಳಾಸಕ್ಕೆ ಭೇಟಿ ನೀಡಬೇಕಾಗುತ್ತದೆ.

ಸಂದರ್ಶನ ದಿನಾಂಕ:
ಅಭ್ಯರ್ಥಿಯು ನೀಡಲಾಗಿರುವ ಆಯಾ ಹುದ್ದೆಯ ಸಂದರ್ಶನ ದಿನಾಂಕದಂದು ಅಗತ್ಯ ದಾಖಲೆಗಳೊಂದಿಗೆ  ನೀಡಲಾಗಿರುವ ವಿಳಾಸಕ್ಕೆ ಭೇಟಿ ನೀಡಿ, ಸಂದರ್ಶನಕ್ಕೆ ಹಾಜರಾಗಬೇಕು.

ಸಂದರ್ಶನ ವಿಳಾಸ:
ನೌಕರರ ಭವನ,
ಬಿಬಿಎಂಪಿ ಮುಖ್ಯ ಕಛೇರಿ,
ಬೆಂಗಳೂರು

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆಯನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ.

ಸೂಚನೆ: ಪರೀಕ್ಷೆ ಹಾಗೂ ಇತರೆ ಮಾಹಿತಿಗಳು ಅಧಿಸೂಚನೆಯಲ್ಲಿ ನೀಡಲಾಗಿದೆ ಹಾಗೂ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು

Leave a Comment