BBMP ಮಹಾನಗರ ಪಾಲಿಕೆ ನೇಮಕಾತಿ|BBMP recruitment 2022

BBMP recruitment 2022: ಬಿ.ಬಿ.ಎಮ್.ಪಿ (BBMP) ಇಲಾಖೆಯು ಹಲವಾರು ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

BBMP ಮಹಾನಗರ ಪಾಲಿಕೆ ನೇಮಕಾತಿ|BBMP recruitment 2022

BBMP recruitment 2022: ಬೆಂಗಳೂರಿನಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಇಲಾಖೆ ಹೆಸರು:
BBMP (ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ)

ಹುದ್ದೆಯ ಹೆಸರುಹುದ್ದೆಯ ಸಂಖ್ಯೆವೇತನ
ವೈದ್ಯಾಧಿಕಾರಿಗಳು23547,250/-
ಶುಶ್ರೂಷಕ/ಶುಶ್ರೂಷಕಿ23515,750/-
ಪ್ರಯೋಗಶಾಲಾ ತಂತ್ರಜ್ಞರು23514,609/-
4ನೇ ದರ್ಜೆ ನೌಕರರು23510,500/-

ಹುದ್ದೆಯ ಸಂಖ್ಯೆ:
ಒಟ್ಟು 940 ಹುದ್ದೆಗಳು ಖಾಲಿ

ಉದ್ಯೋಗ ಸ್ಥಳ:
ಬೆಂಗಳೂರು (ಕರ್ನಾಟಕ)

ವಯೋಮಿತಿ:

  • ಸಾಮಾನ್ಯ ವರ್ಗ – ಕನಿಷ್ಠ 18 ವರ್ಷ & ಗರಿಷ್ಠ 35 ವರ್ಷ.
  • ಪ್ರವರ್ಗ 2ಎ,2ಬಿ,3ಎ,3ಬಿ – ಕನಿಷ್ಠ 18 ವರ್ಷ & ಗರಿಷ್ಠ 38 ವರ್ಷ
  • SC/ST/ಪ್ರವರ್ಗ 1 ಅಭ್ಯರ್ಥಿಗಳಿಗೆ – ಕನಿಷ್ಠ 18 ವರ್ಷ & ಗರಿಷ್ಠ 40 ವರ್ಷ
Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವಿದ್ಯಾರ್ಹತೆ:

  • ವೈದ್ಯಾಧಿಕಾರಿಗಳು – ಎಂ.ಬಿ.ಬಿ.ಎಸ್(MBBS) ಪದವಿ & ಕೆ.ಎಮ್.ಸಿ (KMC) ಕೌನ್ಸಿಲ್ ನೋಂದಣಿ ಹೊಂದಿರಬೇಕು.
  • ಶುಶ್ರೂಷಕ/ಶುಶ್ರೂಷಕಿ – ಬಿ.ಎಸ್.ಸಿ/ ಡಿಪ್ಲೋಮಾ ಇನ್ ನರ್ಸಿಂಗ್ ಕೆ.ಎಮ್. ಸಿ ಕೌನ್ಸಿಲ್ ನೋಂದಣಿ ಹೊಂದಿರಬೇಕು.
  • ಪ್ರಯೋಗಶಾಲಾ ತಂತ್ರಜ್ಞರು – ಡಿಪ್ಲೋಮಾ ಇನ್ ಪ್ರಯೋಗಶಾಲಾ ತಂತ್ರಜ್ಞಾನ (ಬಿ.ಎಂ.ಎಲ್ ಟಿ) & ಕರ್ನಾಟಕ ಸರ್ಕಾರ ಪ್ಯಾರಾ ಮೆಡಿಕಲ್ ಮಂಡಳಿಯ ನೋಂದಣಿ ಹೊಂದಿರಬೇಕು.ಜೊತೆಗೆ ಗಣಕಯಂತ್ರ ಜ್ಞಾನ ಹೊಂದಿರಬೇಕು.
  • 4ನೇ ದರ್ಜೆ ನೌಕರರು – ಎಸ್.ಎಸ್.ಎಲ್.ಸಿ

KPCC Karnataka Govt Jobs 2022|Salary 43,100 -83,900/-|Apply Now

ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಮೆರಿಟ್ ಕಮ್ ರೋಸ್ಟರ್ ಆಧಾರದ ಮೇಲೆ 01 ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ವಾಕ್ ಇನ್ ಆಯ್ಕೆ ಪ್ರಕ್ರಿಯೆ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ

  • ಅಭ್ಯರ್ಥಿಗಳು ಆನ್ಲೈನ್ ಮೂಲಕ BBMP ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ,ಅಲ್ಲಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ. ಅಥವಾ ಅರ್ಜಿ ನಮೂನೆ &ಅಧಿಸೂಚನೆ ನೇರ ಲಿಂಕ್ ಕೆಳಗೆ ನೀಡಲಾಗಿದೆ.
  • ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ, ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ವಿದ್ಯಾರ್ಹತೆಯ ಮೂಲ ದಾಖಲೆಗಳು, ಒಂದು ಸ್ವಯಂ ಧೃಢೀಕೃತ ಜೆರಾಕ್ಸ್ ಮತ್ತು 2 ಜೊತೆ ಭಾವಚಿತ್ರದ ದಾಖಲೆಗಳೊಂದಿಗೆ ಖುದ್ದಾಗಿ ಹಾಜರಾಗಿ ಸಂದರ್ಶನಕ್ಕೆ ಹಾಜರಾಗಬೇಕು.
  • ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿ.

10th Pas Govt Jobs 2022| Typist,Process server,Peon etc|Salary 17,00 – 41,000/-|Apply Now.. Click

ಸಂದರ್ಶನ ವಿಳಾಸ:
ನೌಕರರ ಭವನ ಸಭಾಂಗಣ,
ಬಿಬಿಎಂಪಿ ಕೇಂದ್ರ ಕಛೇರಿ,
ಎನ್.ಆರ್ ಚೌಕ, ಬೆಂಗಳೂರು

ಸಂದರ್ಶನ ಪ್ರಾರಂಭ ದಿನಾಂಕ : 10/08/2022 ರಿಂದ 11/08/2022 (ಬೆಳಿಗ್ಗೆ 10:30 ರಿಂದ ಸಂಜೆ 5:30ರ ವರೆಗೆ)

ಹೆಚ್ಚಿನ ಮಾಹಿತಿಗಾಗಿ: ಇತರೆ ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ ಅಧಿಸೂಚನೆಯಲ್ಲಿ ನೀಡಲಾಗಿದೆ.

BBMP recruitment 2022|jobs in Bangalore|govt jobs in Karnataka|

BBMP recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment