ಬಿಬಿಎಂಪಿ ಕರ್ನಾಟಕ ನೇಮಕಾತಿ 2023:BBMP Recruitment 20223 Karnataka

BBMP Recruitment 20223 Karnataka Details:

BBMP Recruitment 20223 Karnataka: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ(ಕರ್ನಾಟಕ) ಘನತ್ಯಾಜ್ಯ ನಿರ್ವಹಣೆ ಹಾಗೂ ವಿವಿಧ ಸ್ವಚ್ಛತಾ ಕಾರ್ಯಗಳ ನಿರ್ವಹಣೆಗಾಗಿ ಘನತ್ಯಾಜ್ಯ ನಿರ್ವಹಣೆ ವಿಭಾಗದಲ್ಲಿ ಖಾಲಿ ಇರುವ ಸುಮಾರು 3600ಕ್ಕೂ ಹೆಚ್ಚು ಖಾಲಿ ಇರುವ ಗ್ರೂಪ್ ‘ಡಿ’ ಹುದ್ದೆಗಳ ಭರ್ತಿಗೆ, ಪಾಲಿಕೆಯಲ್ಲಿ ಸೇವೆಯಲ್ಲಿ ಇರುವ ಅರ್ಹ ಅಭ್ಯರ್ಥಿಗಳಿಂದ ಮಾತ್ರ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ಹೆಸರು, ವಿದ್ಯಾರ್ಹತೆ, ಹುದ್ದೆಯ ಇರುವ ಸ್ಥಳ ಹಾಗೂ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಬಿಬಿಎಂಪಿ ಕರ್ನಾಟಕ ನೇಮಕಾತಿ 2023:BBMP Recruitment 20223 Karnataka

ಬೆಂಗಳೂರು- ಕರ್ನಾಟಕದಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಪಾಲಿಕೆಯಲ್ಲಿ ಕನಿಷ್ಠ 02 ವರ್ಷಗಳ ಸೇವೆಯಲ್ಲಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರಗಳನ್ನು ಓದಿದ ಬಳಿಕ ಹುದ್ದೆಗೆ ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿ ಸಲ್ಲಿಸಿ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

KEA ನೇಮಕಾತಿ 2023 – ಭರ್ಜರಿ ನೇಮಕಾತಿ ಕರ್ನಾಟಕ – apply now

ಹುದ್ದೆಗಳ ವಿವರ : BBMP Recruitment 20223 Karnataka

ಹುದ್ದೆಯ ಹೆಸರು:
ಪೌರ ಕಾರ್ಮಿಕರು – ಗ್ರೂಪ್ ‘ಡಿ’

ಹುದ್ದೆಯ ವೃಂದ, ಸಂಖ್ಯೆ ಮತ್ತು ವೇತನದ ವಿವರ:

ವೃಂದಹುದ್ದೆಯ ಸಂಖ್ಯೆವೇತನ
ಉಳಿಕೆ ಮೂಲ ವೃಂದ (RPC)3243 ಹುದ್ದೆರೂ. 17,000 – 28,950/-
ಕಲ್ಯಾಣ ಕರ್ನಾಟಕ ವೃಂದ (HK)430 ಹುದ್ದೆರೂ. 17,000 – 28,950/-
Karnatak Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್

ಒಟ್ಟು ಹುದ್ದೆಗಳ ಸಂಖ್ಯೆ:
ಒಟ್ಟು ಕರ್ನಾಟಕದಲ್ಲಿ 3673 ಹುದ್ದೆಗಳು ಖಾಲಿ

ಹುದ್ದೆಯ ಸ್ಥಳ:
ಬೆಂಗಳೂರು, ಕರ್ನಾಟಕ

ವಯೋಮಿತಿ:
ಅಭ್ಯರ್ಥಿಗಳಿಗೆ ಕನಿಷ್ಠ 18 & ಗರಿಷ್ಠ 55 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

10th & ಪದವಿ ಪಾಸ್ ಹುದ್ದೆಗಳು 2023|ವೇತನ 17,000 – 35,400/-..ಅರ್ಜಿ ಸಲ್ಲಿಸಿ

ಅರ್ಹತೆಗಳು: BBMPKarnataka Jobs 2023

  • ಅಭ್ಯರ್ಥಿಗಳಿಗೆ ಕನ್ನಡ ಭಾಷೆ ಮಾತನಾಡಲು ಗೊತ್ತಿರಬೇಕು.
  • ಈ ಹುದ್ದೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ತ್ಯಾಜ್ಯ ನಿರ್ವಹಣೆ ಕಾರ್ಯಗಳಲ್ಲಿ ನೇರ ಪಾವತಿ ಅಥವಾ ಕ್ಷೇಮ ಅಭಿವೃದ್ದಿ ಅಥವಾ ದಿನಗೂಲಿ (ಪೌರಕಾರ್ಮಿಕರು) ಆಧಾರದ ಮೇಲೆ ಕನಿಷ್ಠ ಎರಡು ವರ್ಷಗಳ ಸೇವೆಯನ್ನು ಸಲ್ಲಿಸಿರುವ ಹಾಗೂ ಸದರಿ ನಿಯಮಗಳು ಜಾರಿಗೆ ಬಂದ ದಿನಾಂಕದಿಂದ (23/01/2022) ಕಾರ್ಯನಿರ್ವಹಿಸುತ್ತಿರುವ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ವಿಧಾನ: BBMP Jobs 2023

  • ಅಭ್ಯರ್ಥಿಯು ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಒಮ್ಮೆ ಪೂರ್ತಿಯಾಗಿ ಓದಿರಿ.
  • ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ “ಅರ್ಜಿ ನಮೂನೆ(Application Form” ಲಿಂಕ್ ಮೇಲೆ ಕ್ಲಿಕ್ ಮಾಡಿ, ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ, ಪ್ರಿಂಟ್ ಔಟ್ ತೆಗೆದುಕೊಳ್ಳಿ.
  • ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಕಳುಹಿಸಬೇಕು.
  • ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.

ಅರ್ಜಿ ಸಲ್ಲಿಸುವ ವಿಳಾಸ:
ಬೆಂಗಳೂರು ಮಹಾನಗರ ಪಾಲಿಕೆಯ ಆಯ ವಾರ್ಡಿಗೆ ಸಂಬಂಧಿಸಿದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ಘನತ್ಯಾಜ್ಯ ನಿರ್ವಹಣೆ) ರವರ ಕಚೇರಿಗೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5:30 ಗಂಟೆ ಒಳಗೆ ಸಲ್ಲಿಸಬೇಕು.

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿಲ್ಲ.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ16/01/2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ30/01/2023

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.

BBMP Recruitment 20223 Karnataka

ಬಿಬಿಎಂಪಿ ಕರ್ನಾಟಕ ನೇಮಕಾತಿ 2023:BBMP Recruitment 20223 Karnataka

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment