BDL ಸರ್ಕಾರಿ ಹುದ್ದೆಗಳು 2022:BDL Govt Job Recruitment 2022

BDL Govt Job Recruitment 2022: BDL (Bharat Dynamic Limited) ಸರ್ಕಾರಿ ಸಂಸ್ಥೆಯಲ್ಲಿ ಖಾಲಿ ಇರುವ ಅನೇಕ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

BDL ಸರ್ಕಾರಿ ಹುದ್ದೆಗಳು 2022:BDL Govt Job Recruitment 2022

BDL Govt Job Recruitment 2022 : ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಇಲಾಖೆ ಹೆಸರು:
BDL (Bharat Dynamic Limited)

ಹುದ್ದೆಯ ಹೆಸರು:
ಪ್ರಾಜೆಕ್ಟ್ ಡಿಪ್ಲೊಮಾ ಅಸಿಸ್ಟೆಂಟ್, ಪ್ರಾಜೆಕ್ಟ್ ಅಸಿಸ್ಟೆಂಟ್, ಇತರೆ ಹುದ್ದೆಗಳ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.

ಹುದ್ದೆಗಳ ಸಂಖ್ಯೆ:
ಒಟ್ಟು 80 ಹುದ್ದೆಗಳು ಖಾಲಿ

ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ.25,000 – 29,500/- ವರೆಗೆ ವೇತನವಾಗಿ ನೀಡಲಾಗುವುದು. (ಹೆಚ್ಚಿನ ಮಾಹಿತಿ ಅಧಿಸೂಚನೆಯಲ್ಲಿ ನೀಡಲಾಗಿದೆ.

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವಯೋಮಿತಿ:

  • ಗರಿಷ್ಠ 28 ವರ್ಷ
  • SC/ST ಅಭ್ಯರ್ಥಿಗಳಿಗೆ – 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ
  • ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ

ವಿದ್ಯಾರ್ಹತೆ:
ಅಭ್ಯರ್ಥಿಯು ಡಿಪ್ಲೊಮಾ ವಿದ್ಯಾರ್ಹತೆ ಹೊಂದಿರಬೇಕು.

Indian Army Recruitment 2022|Salary 18,000 – 81,000|Govt Jobs Apply Now

ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ( ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ)

ಹುದ್ದೆಯ ಅವಧಿ:
ಒಂದು ವರ್ಷದ ಅವಧಿ ಮತ್ತು ಗರಿಷ್ಠ 4 ವರ್ಷದವೆರೆಗೂ ವಿಸ್ತರಿಸಬಹುದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.ಕೆಳಗೆ ನೀಡಲಾಗಿರುವ ಅಧಿಕೃತ ವೆಬ್ಸೈಟ್ ನ ಲಿಂಕ್ ಮುಖಾಂತರ ಭೇಟಿ ನೀಡಿ, ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಶುಲ್ಕ ಪಾವತಿ ಇದ್ದಲ್ಲಿ ಪಾವತಿಸಿ, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ.

Govt Job BRO Recruitment 2022| Salary 18,000 – 56,900| Total 409 post Apply now..click..

ಅರ್ಜಿ ಶುಲ್ಕ :
ಯಾವುದೇ ಶುಲ್ಕವಿಲ್ಲ

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 14/05/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04/06/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. BDL Govt Job Recruitment 2022

BDL Govt Job Recruitment 2022

BDL Govt Job Recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment