BEL recruitment 2021 :ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ 511 ಹುದ್ದೆಗಳು

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL recruitment 2021) ಕಂಪೆನಿಯಲ್ಲಿ ಖಾಲಿ ಇರುವಂತಹ ಒಟ್ಟು 511 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಕರೆಯಲಾಗಿದೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಯ ವಿವರ ಈ ಕೆಳಗಿನಂತಿದೆ.

ಇಲಾಖೆ ಹೆಸರು:
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್

BEL recruitment 2021

BEL recruitment 2021

ಹುದ್ದೆಯ ಹೆಸರು:

  • ಟ್ರೈನಿ ಇಂಜಿನಿಯರ್
  • ಪ್ರೊಜೆಕ್ಟ್ ಇಂಜಿನಿಯರ್

ಹುದ್ದೆಯ ಸಂಖ್ಯೆ:
ಒಟ್ಟು 511 ಹುದ್ದೆಗಳು ಖಾಲಿ ಇವೆ.

  • ಟ್ರೈನಿ ಇಂಜಿನಿಯರ್ – 308 ಹುದ್ದೆಗಳು
  • ಪ್ರೊಜೆಕ್ಟ್ ಇಂಜಿನಿಯರ್ – 203 ಹುದ್ದೆಗಳು

ಅರ್ಹತೆ:
ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದು.

ಜೆಟ್ ಏರ್ವೇಸ್ ನೇಮಕಾತಿ 2021,ಹಲವಾರು ಹುದ್ದೆಗಳ ನೇಮಕಾತಿ, 3,00,000 – 9,00,000 Per Annum

ಹುದ್ದೆಗೆ ಸಂಬಂದಿಸಿದ ವಯೋಮಿತಿ:
ಕನಿಷ್ಠ 18 – ಗರಿಷ್ಠ 28 ವರ್ಷ ನಿಗದಿಪಡಿಸಲಾಗಿದೆ.

ವಿದ್ಯಾರ್ಹತೆ:
ಅಭ್ಯರ್ಥಿಯು ಬಿ.ಇ ಅಥವಾ ಬಿ.ಟೆಕ್ ಇಂಜಿನಿಯರಿಂಗ್ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು.

ವೇತನ:(BEL recruitment 2021)
ಮಾಸಿಕ ರೂ.25,000 – 45,000/- ನೀಡಲಾಗುವುದು.

ಅರ್ಜಿ ಸಲ್ಲಿಸುವ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15/08/2021

ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿದ ಬಳಿಕ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಶುಲ್ಕ:

  • ಸಾಮಾನ್ಯ ಹಾಗೂ ಒಬಿಸಿ ವರ್ಗ :-
    • ಟ್ರೈನಿ ಇಂಜಿನಿಯರ್ – 200/-
    • ಪ್ರೊಜೆಕ್ಟ್ ಇಂಜಿನಿಯರ್-500/-
  • ಎಸ್.ಸಿ.ಎಸ್.ಟಿ ಅಭ್ಯರ್ಥಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.

ಇನ್ನು ಹೆಚ್ಚಿನ ವಿವರಗಳನ್ನು ನೀಡಲಾಗಿರುವ ಅಧಿಸೂಚನೆಯನ್ನು ಓದುವುದರ ಮೂಲಕ ತಿಳಿದುಕೊಳ್ಳಿ.
ಅಧಿಸೂಚನೆ ಲಿಂಕ್:

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

http://register.cbtexams.in/BEL/ExportManufacturing/Applicant/Register

Leave a Comment