BEL ಭರ್ಜರಿ ನೇಮಕಾತಿ 2022|BEL Recruitment 2022 apply online

BEL ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ( BEL Recruitment 2022 apply online) ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

BEL ಭರ್ಜರಿ ನೇಮಕಾತಿ 2022|BEL Recruitment 2022 apply online

BEL Recruitment 2022 ನೇಮಕಾತಿ ವಿವರ: ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು..

ಇಲಾಖೆ ಹೆಸರು:
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)

ಹುದ್ದೆಯ ಹೆಸರು:

  • ಇಂಜಿನಿಯರಿಂಗ್ ಅಸಿಸ್ಟೆಂಟ್ ಟ್ರೈನೀ(EAT):
    • ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ – 17 ಹುದ್ದೆ
    • ಮೆಕ್ಯಾನಿಕಲ್ – 33 ಹುದ್ದೆ
    • ಎಲೆಕ್ಟ್ರಿಕಲ್ – 16 ಹುದ್ದೆ
  • ಟೆಕ್ನೀಷಿಯನ್ ಗ್ರೂಪ್ -C:
    • ಎಲೆಕ್ಟ್ರಿಕಲ್ – 04 ಹುದ್ದೆ
    • ಫಿಟ್ಟರ್ – 11 ಹುದ್ದೆ
    • ಎಲೆಕ್ಟ್ರಾನಿಕ್ ಮೆಕ್ಯಾನಿಕ್ – 06 ಹುದ್ದೆ
    • ಮಿಲ್ಲರ್ – 02 ಹುದ್ದೆ
    • ಎಲೆಕ್ಟ್ರೋ ಪ್ಲೇಟರ್ – 02 ಹುದ್ದೆ
Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ಹುದ್ದೆಗಳ ಸಂಖ್ಯೆ:
ಒಟ್ಟು 91 ಹುದ್ದೆಗಳು ಖಾಲಿ ಇವೆ.

ವೇತನ:
ಇಂಜಿನಿಯರಿಂಗ್ ಅಸಿಸ್ಟೆಂಟ್ ಟ್ರೈನೀ(EAT): ಮಾಸಿಕ ರೂ. 24,500 – 90,000/- ನೀಡಲಾಗುವುದು.
ಟೆಕ್ನೀಷಿಯನ್ C: ಮಾಸಿಕ ರೂ.21,500 – 82,000/- ನೀಡಲಾಗುವುದು.

ವಯೋಮಿತಿ:
ಗರಿಷ್ಠ 28 ವರ್ಷ

ವಿದ್ಯಾರ್ಹತೆ:
ಇಂಜಿನಿಯರಿಂಗ್ ಅಸಿಸ್ಟೆಂಟ್ ಟ್ರೈನೀ(EAT): ಡಿಪ್ಲೊಮಾ ವಿದ್ಯಾರ್ಹತೆ ಹೊಂದಿರಬೇಕು (60% ಅಂಕ)
ಟೆಕ್ನೀಷಿಯನ್ C: ಎಸ್.ಎಸ್.ಎಲ್.ಸಿ + ಐಟಿಐ+ 1 ವರ್ಷದ ರಾಷ್ಟ್ರೀಯ ಶಿಷ್ಯವೃತ್ತಿ ಪ್ರಮಾಣೀಕರಣ ಕೋರ್ಸ್

ಅಂಗನವಾಡಿ ಟೀಚರ್ ಹುದ್ದೆಗಳ ನೇಮಕಾತಿ 2022|Anganwadi Teacher jobs Recruitment, 4th-9th / 10th ವಿದ್ಯಾರ್ಹತೆ.ಮುಂದೆ ಓದಿ..

ಆಯ್ಕೆ ವಿಧಾನ::
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸುವುದರ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.ಕೆಳಗೆ ನೀಡಲಾಗಿರುವ ಅಧಿಕೃತ ವೆಬ್ಸೈಟ್ ನ ಲಿಂಕ್ ಮುಖಾಂತರ ಭೇಟಿ ನೀಡಿ ಆನ್ಲೈನ್ ಮೂಲಕ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ.

  • ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ.
  • ವೃತ್ತಿ (Career Tab) ಟ್ಯಾಬ್ ಅನ್ನು ಹುಡುಕಿ ತೆರಿಯಿರಿ.
  • ಇತ್ತೀಚಿನ ಉದ್ಯೋಗದ ಅಧಿಸೂಚನೆಗಳನ್ನು ಹುಡುಕಿ
  • ನಂತರ ಅಲ್ಲಿ ಗ್ರೂಪ್ ಸಿ ನಲ್ಲಿ Western Naval Command ಜಾಹೀರಾತನ್ನು ನಲ್ಲಿ ಪರಿಶೀಲಿಸಿ
  • ಅದನ್ನು ತೆರೆದು ಓದಿ
  • ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ

ಅರ್ಜಿ ಶುಲ್ಕ:
ಸಾಮಾನ್ಯ/ ಒಬಿಸಿ/ EWS ಅಭ್ಯರ್ಥಿಗಳಿಗೆ – 250/-
SC/ST/PWD/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅರ್ಜಿಶುಲ್ಕವನ್ನು ಆನ್ಲೈನ್ ಮುಖಾಂತರ ಸಲ್ಲಿಸಬೇಕು.

ESIC Recruitment 2022 – ಸರ್ಕಾರಿ ಹುದ್ದೆಗಳ ನೇಮಕಾತಿ|3293 ಹುದ್ದೆಗಳು & 10th/ಪಿಯುಸಿ/ಯಾವುದೇ ಪದವಿ ವಿದ್ಯಾರ್ಹತೆ|25,500 – 81,100/- ವೇತನ..ಇಲ್ಲಿ Click ಮಾಡಿ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20/04/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ.BEL Recruitment 2022 apply online

BEL Recruitment 2022 apply online

BEL Recruitment 2022 apply online

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment