BEL Recruitment 2022 Bangalore: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಟ್ರೈನಿ & ಪ್ರಾಜೆಕ್ಟ್ ಇಂಜಿನಿಯರಿಂಗ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ:BEL Recruitment 2022 Bangalore
BEL Recruitment 2022 Bangalore: ಸರ್ಕಾರಿ ಕಂಪೆನಿಗಳಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.
ಇಲಾಖೆ ಹೆಸರು:
BEL (ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್)
ಹುದ್ದೆಯ ಹೆಸರು | ಹುದ್ದೆಯ ಸಂಖ್ಯೆ | ವೇತನ |
---|---|---|
ಟ್ರೈನಿ ಇಂಜಿನಿಯರ್ | 40 | 30,000 – 35,000/- |
ಪ್ರಾಜೆಕ್ಟ್ ಇಂಜಿನಿಯರ್ | 60 | 40,000 – 45,000/- |
ಹುದ್ದೆಯ ಸಂಖ್ಯೆ:
ಒಟ್ಟು 100 ಹುದ್ದೆಗಳು ಖಾಲಿ.
ಹುದ್ದೆಯ ಸ್ಥಳ:
ಬೆಂಗಳೂರು
ವಯೋಮಿತಿ:
ಕನಿಷ್ಠ 28 ವರ್ಷ & ಗರಿಷ್ಠ 32 ವರ್ಷ.
Karnataka ಸರ್ಕಾರಿ Jobs > | APPLY HERE ಕ್ಲಿಕ್ |
10th Jobs > | APPLY HERE ಕ್ಲಿಕ್ |
12th jobs/ PUC jobs. > | APPLY HERE ಕ್ಲಿಕ್ |
Railway jobs > | APPLY HERE ಕ್ಲಿಕ್ |
ವಿದ್ಯಾರ್ಹತೆ:
- ಟ್ರೈನಿ ಇಂಜಿನಿಯರ್ – ಅಭ್ಯರ್ಥಿಯು ಬಿಇ/ಬಿ.ಟೆಕ್ ಇನ್ CSE/IS/IT ಯಲ್ಲಿ ಸಾಮಾನ್ಯ,ಒಬಿಸಿ,EWS ಅಭ್ಯರ್ಥಿಗಳು ಕನಿಷ್ಠ 55% ಅಂಕಗಳೊಂದಿಗೆ ಪಾಸಾಗಿರಬೇಕು. ಮತ್ತು SC/ST ಅಭ್ಯರ್ಥಿಗಳು ಜಸ್ಟ್ ಪಾಸಾಗಿರಬೇಕು.
- ಪ್ರಾಜೆಕ್ಟ್ ಇಂಜಿನಿಯರ್ – ಅಭ್ಯರ್ಥಿಯು ಬಿಇ/ಬಿ.ಟೆಕ್/ಬಿ.ಎಸ್ಸಿ ಇನ್ ಎಲೆಕ್ಟ್ರಾನಿಕ್ಸ್ & ಟೆಲಿಕಮ್ಯುನಿಕೇಶನ್/ಕಮ್ಯುನಿಕೇಶನ್/ ಮೆಕ್ಯಾನಿಕಲ್/ಕಂಪ್ಯೂಟರ್ ಸೈನ್ಸ್/ಇಂಫಾರ್ಮೇಷನ್ ಟೆಕ್ನಾಲಜಿ/ಇಂಫಾರ್ಮೇಷನ್ ಸೈನ್ಸ್/ಎಲೆಕ್ಟ್ರಿಕಲ್ ವಿದ್ಯಾರ್ಹತೆ ಹೊಂದಿರಬೇಕು. ಮತ್ತು ಈ ವಿದ್ಯಾರ್ಹತೆಯಲ್ಲಿ ಕನಿಷ್ಠ 55% ಅಂಕಗಳೊಂದಿಗೆ ಪಾಸಾಗಿರಬೇಕು. ಜೊತೆಗೆ ಸಾಫ್ಟ್ ವೇರ್ ನಲ್ಲಿ 2 ವರ್ಷಗಳ ಅನುಭವವನ್ನು ಹೊಂದಿರಬೇಕು
ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
KPCC Karnataka Govt Jobs 2022|Salary 43,100 -83,900/-|
ಅರ್ಜಿ ಸಲ್ಲಿಸುವ ವಿಧಾನ:
- ಅಭ್ಯರ್ಥಿಯು ಆನ್ಲೈನ್ ಮೂಲಕ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.
- ಅಲ್ಲಿ BEL Trainee engg & Project Engg ನೋಟಿಫಿಕೇಶನ್ ಅನ್ನು ಹುಡುಕಿ, ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ
- ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ಮಾಹಿತಿಗಳು ಮತ್ತು ಇತರೆ ದಾಖಲೆಗ ವಿವರಗಳನ್ನು ಭರ್ತಿ ಮಾಡಿ, ಅರ್ಜಿಯನ್ನು ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಕಳುಹಿಸಬೇಕು.
- ಹೆಚ್ಚಿನ ವಿವರ ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ:
Manager (HR/ES&SW), Bharat Electronics Limited,
Jalahalli Post, Bangalore 560013
10th Pas Govt Jobs 2022| Typist,Process server,Peon etc|Salary 17,00 – 41,000/-|Apply Now.. Click
ಅರ್ಜಿ ಶುಲ್ಕ:
- ಟ್ರೈನಿ ಇಂಜಿನಿಯರ್ – 150/- (+18% GST)
- ಉಳಿದ ಅಭ್ಯರ್ಥಿಗಳಿಗೆ – 400/- (+18% GST)
ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಗಳು ಶುಲ್ಕವನ್ನು ಆನ್ಲೈನ್/ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬೇಕು.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 07/09/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23/09/2022
ಮುಖ್ಯ ಮಾಹಿತಿ:
ಅರ್ಜಿ ಸಲ್ಲಿಸುವ ಮೊದಲು ಕೆಳಗೆ ನೀಡಲಾಗಿರುವ ಅಧೀಕೃತ ಅಧಿಸೂಚನೆ (Notification)ಅನ್ನು ಓದಿರಿ.
ಹೆಚ್ಚಿನ ಮಾಹಿತಿಗಾಗಿ: ಇತರೆ ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿರಿ. BEL Recruitment 2022 Bangalore
BEL Recruitment 2022 Bangalore
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.