BEL ಸರ್ಕಾರಿ ಹುದ್ದೆಗಳು|BEL Recruitment 2022 karnataka

ಕರ್ನಾಟಕದ ಈ ಜಿಲ್ಲೆಯ ನ್ಯಾಯಾಲಯದಲ್ಲಿ ಖಾಲಿ ಇರುವ ಜವಾನ (ಪಿಯೋನ್) ಹುದ್ದೆಗಳ ಭರ್ತಿಗೆ (BEL Recruitment 2022 karnataka) ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE ಕ್ಲಿಕ್
10th/12th JobsAPPLY HERE ಕ್ಲಿಕ್
Railway jobs APPLY HERE ಕ್ಲಿಕ್
Private jobsApply HERE ಕ್ಲಿಕ್
Bank JobsApply HERE ಕ್ಲಿಕ್

BEL ಸರ್ಕಾರಿ ಹುದ್ದೆಗಳು|BEL Recruitment 2022 karnataka

ಹುದ್ದೆಯ ಹೆಸರು:
ಪ್ರಾಜೆಕ್ಟ್ ಇಂಜಿಯರ್
ಹಿರಿಯ ಸಹಾಯಕ ಇಂಜಿನಿಯರ್

ವಯೋಮಿತಿ:
ಗರಿಷ್ಠ 28 ವರ್ಷ

ವೇತನ:
ಪ್ರಾಜೆಕ್ಟ್ ಇಂಜಿನಿಯರ್ – ರೂ. 35,000 – 50,000/-
ಹಿರಿಯ ಸಹಾಯಕ ಇಂಜಿನಿಯರ್ – 30,000 – 1,20,000/-

ಉದ್ಯೋಗ ಸ್ಥಳ:
ಬೆಂಗಳೂರು (ಕರ್ನಾಟಕ)

ಭಾರತೀಯ ನೌಕಾಪಡೆ ನೇಮಕಾತಿ, ಒಟ್ಟು 2500 ಹುದ್ದೆಗಳು|ವೇತನ 17,000 – 69,100 ಅರ್ಜಿ ಸಲ್ಲಿಸಿ..

ವಿದ್ಯಾರ್ಹತೆ:

  • ಪ್ರಾಜೆಕ್ಟ್ ಇಂಜಿನಿಯರ್ – ಬಿ.ಇ/ ಬಿ. ಟೆಕ್ ವಿದ್ಯಾರ್ಹತೆ
  • ಅಸಿಸ್ಟೆಂಟ್ ಇಂಜಿನಿಯರ್ – ಡಿಪ್ಲೊಮಾ

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸುವುದರ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಅಧಿಕೃತ ವೆಬ್ಸೈಟ್ ನ ಲಿಂಕ್ ಮುಖಾಂತರ ಭೇಟಿ ನೀಡಿ, ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು ಮತ್ತು ಇತರೆ ವಿವರಗಳನ್ನು ಭರ್ತಿ ಮಾಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ( ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ).

ESIC Recruitment 2022 – ಸರ್ಕಾರಿ ಹುದ್ದೆಗಳ ನೇಮಕಾತಿ|3293 ಹುದ್ದೆಗಳು & 10th/ಪಿಯುಸಿ/ಯಾವುದೇ ಪದವಿ ವಿದ್ಯಾರ್ಹತೆ|25,500 – 81,100/- ವೇತನ..ಇಲ್ಲಿ Click ಮಾಡಿ

ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ – 02-04-2022
ಅರ್ಜಿಸಲ್ಲಿಸಲು ಕೊನೆಯ ದಿನಾಂಕ – 05-05-2022
ಅರ್ಜಿಶುಲ್ಕ ಪಾತಿಸಲು ಕೊನೆಯ ದಿನಾಂಕ – 05-05-2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. BEL Recruitment 2022 karnataka

BEL Recruitment 2022 karnataka

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment