BEL ಕರ್ನಾಟಕ ನೇಮಕಾತಿ 2022: BEL Recruitment In Bangalore 2022

BEL Recruitment In Bangalore 2022: BEL- ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಕರ್ನಾಟಕದಲ್ಲಿ ಖಾಲಿ ಇರುವ 150 ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

BEL ಕರ್ನಾಟಕ ನೇಮಕಾತಿ 2022: BEL Recruitment In Bangalore 2022

BEL Recruitment In Bangalore 2022:ಕರ್ನಾಟಕ ಸರ್ಕಾರಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಇಲಾಖೆ ಹೆಸರು:
BEL (ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್)

ಹುದ್ದೆಯ ಹೆಸರುಹುದ್ದೆಯ ಸಂಖ್ಯೆ
ಟ್ರೈನಿ ಇಂಜಿನಿಯರ್ – 180
ಪ್ರಾಜೆಕ್ಟ್ ಇಂಜಿನಿಯರ್ – 170

ಉದ್ಯೋಗ ಸ್ಥಳ:
ಬೆಂಗಳೂರು (ಕರ್ನಾಟಕ)

ಹುದ್ದೆಗಳ ಸಂಖ್ಯೆ:
ಒಟ್ಟು 150 ಹುದ್ದೆಗಳು ಖಾಲಿ ಇವೆ

ವಯೋಮಿತಿ:
ಕನಿಷ್ಠ 28 ವರ್ಷ & ಗರಿಷ್ಠ 32 ವರ್ಷ.

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವೇತನ:
ಅಭ್ಯರ್ಥಿಗಳಿಗೆ 30,000 – 55,000/- ವೇತನವಾಗಿ ನೀಡಲಾಗುವುದು.

ವಿದ್ಯಾರ್ಹತೆ:
ಅಭ್ಯರ್ಥಿಯು ಬಿ.ಎಸ್ಸಿ/ಬಿ.ಇ/ಬಿ.ಟೆಕ್ ಇಂಜಿನಿಯರಿಂಗ್ ವಿದ್ಯಾರ್ಹತೆ ಹೊಂದಿರಬೇಕು. (ಹೆಚ್ಚಿನ ವಿವರ ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿದೆ.)

Indian Army Recruitment 2022|Salary 56,100 – 2,17,600/ |Apply Now

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವುದರ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

  • ಟ್ರೈನಿ ಇಂಜಿನಿಯರ್-1 (ಸಾಮಾನ್ಯ, ಒಬಿಸಿ & EWS ವರ್ಗ) – 177/-
  • ಪ್ರಾಜೆಕ್ಟ್ -1 (ಸಾಮಾನ್ಯ, ಒಬಿಸಿ & EWS ವರ್ಗ) – 472/-

ಅರ್ಜಿಶುಲ್ಕ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಶುಲ್ಕವನ್ನು ಆನ್ಲೈನ್/ನೆಟ್ ಬ್ಯಾಂಕಿಂಗ್/ ಮೂಲಕ ಶುಲ್ಕವನ್ನು ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, ಲೇಟೆಸ್ಟ್ ನೋಟಿಫಿಕೇಶನ್ ಅನ್ನು ಹುಡುಕಿ, ಅಲ್ಲಿ BEL ಇಂಜಿನಿಯರಿಂಗ್ ನೋಟಿಫಿಕೇಶನ್ ಅನ್ನು ಹುಡುಕಿ ತೆರೆಯಿರಿ. ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ, ಬಳಿಕ ಆನ್ಲೈನ್ ಮುಖಾಂತರ ಅಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ವಿಧಾನ ಮತ್ತು ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿ.

10th Pas Govt Jobs 2022| Typist,Process server,Peon etc|Salary 17,00 – 41,000/-|Apply Now.. Click

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 19/07/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03/08/2022

ಹೆಚ್ಚಿನ ಮಾಹಿತಿಗಾಗಿ: ಇತರೆ ಹೆಚ್ಚಿನ ವಿವರಗಳಿಗಾಗಿ ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. BEL Recruitment In Bangalore 2022

BEL Recruitment In Bangalore 2022

BEL Recruitment In Bangalore 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment