ಬೆಂಗಳೂರು ಡಿಸಿ ಕಛೇರಿ ಹುದ್ದೆಗಳು 2023:Bengaluru DC Office Recruitment 2023

Bengaluru DC Office Recruitment 2023 Notification Details:

Bengaluru DC Office Recruitment 2023: ಬೆಂಗಳೂರು ನಗರ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಲೊಡರ್ಸ್ ಮತ್ತು ಕ್ಲೀನರ್ಸ್ ಹುದ್ದೆಗಳ ಭರ್ತಿಗೆ ಆಫ್ಲೈನ್ ನೇಮಕಾತಿ ಅರ್ಜಿಯನ್ನು ಬಿಡುಗಡೆಮಾಡಿದೆ. ಹುದ್ದೆಯ ಹೆಸರು, ವಿದ್ಯಾರ್ಹತೆ, ಹುದ್ದೆಯ ಇರುವ ಸ್ಥಳ ಹಾಗೂ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಬೆಂಗಳೂರು ಡಿಸಿ ಕಛೇರಿ ಹುದ್ದೆಗಳು 2023:Bengaluru DC Office Recruitment 2023

ಲೊಡರ್ಸ್ & ಕ್ಲೀನರ್ಸ್ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ವಿವರಗಳನ್ನು ಓದಿದ ಬಳಿಕ ಹುದ್ದೆಗೆ ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿ ಸಲ್ಲಿಸಿ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ಹೆಸರು & ಹುದ್ದೆಯ ಸಂಖ್ಯೆ: Bengaluru DC Office Recruitment 2023

  • ಲೋಡರ್ಸ್ – 83 ಹುದ್ದೆ
  • ಕ್ಲೀನರ್ಸ್ ಹುದ್ದೆ – 22 ಹುದ್ದೆ
  • ಒಟ್ಟು ಹುದ್ದೆಗಳು – 105 ಹುದ್ದೆಗಳು

ಹುದ್ದೆಯ ಸ್ಥಳ:
ಬೆಂಗಳೂರು ನಗರ ಜಿಲ್ಲೆಯ ಹೆಬ್ಬಗೋಡಿ ನಗರಸಭೆ, ಮಾದನಾಯಕನ ಹಳ್ಳಿ ನಗರಸಭೆ, ಆನೇಕಲ್ ಪುರಸಭೆ, ಅತ್ತಿಬೆಲೆ ಪುರಸಭೆ, ಬೊಮ್ಮಸಂದ್ರ ಪುರಸಭೆ, ಚಂದಾಪುರ ಪುರಸಭೆ, ಜಿಗಣಿ ಪುರಸಭೆ, ಹಣಸಮಾರಣಹಳ್ಳಿ ಪುರಸಭೆ ಮತ್ತು ಚಿಕ್ಕಬಾಣಾವರ ಪುರಸಭೆ.

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್

ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ. 17,000 – 28,950/-

ವಯೋಮಿತಿ:
ಅಧಿಕೃತ ನೋಟಿಫಿಕೇಶನ್ ಪ್ರಕಾರ ಕನಿಷ್ಠ 18 & ಗರಿಷ್ಠ 52 ವಯೋಮಿತಿ.

ಅರ್ಹತೆ: Bengaluru DC Office Recruitment 2023

  • ಯಾವುದೇ ವಿದ್ಯಾರ್ಹತೆ ಇಲ್ಲ.
  • ಆಯಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಲೋಡರ್ಸ್/ ಕ್ಲೀನರ್ ಹುದ್ದೆಯಲ್ಲಿ ಹಾಲಿ ಕ್ಷೇಮಾಭಿವೃದ್ಧಿ ಅಥವಾ ದಿನಗೂಲಿ ಅಥವಾ ಗುತ್ತಿಗೆ ಅಥವಾ ಸಮಾನ ಕೆಲಸಕ್ಕೆ ಸಮಾನ ವೇತನ ಅಥವಾ ಹೊರಗುತ್ತಿಗೆ ಆಧಾರದಲ್ಲಿ ಕನಿಷ್ಠ 02 ವರ್ಷಕ್ಕಿಂತ ಕಡಿಮೆ ಇಲ್ಲದಂತೆ ನಿರಂತರವಾಗಿ ಕೆಲಸ ನಿರ್ವಹಿಸುತ್ತಿರುವ ಮತ್ತು ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಕಾರ್ಯನಿರ್ವಹಿಸುತ್ತಿರುವ ಲೊಡರ್ಸ್ ಮ್ಯಾಟ್ಜ್ ಕ್ಲೀನರ್ಸ್ ಗಳಿಗೆ ಮಾತ್ರ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರು.
  • ಅಭ್ಯರ್ಥಿಗಳಿಗೆ ಕನ್ನಡ ಭಾಷೆ ಮಾತನಾಡಲು ತಿಳಿದಿರಬೇಕು.

10th ಪಾಸ್ ಜಿಲ್ಲಾ ನ್ಯಾಯಾಲಯ ನೇಮಕಾತಿ|Karnataka District Court Jobs 2023..ಕ್ಲಿಕ್

ಅರ್ಜಿ ಸಲ್ಲಿಸುವ ವಿಧಾನ: BSF Constable Recruitment 2023

  • ಲೊಡರ್ಸ್ & ಕ್ಲೀನರ್ಸ್ ಹುದ್ದೆಗಳಿಗೆ ಅಭ್ಯರ್ಥಿಗಳು ಆಫ್ಲೈನ್ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.
  • ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ “ಅರ್ಜಿ ನಮೂನೆ/ಅಧಿಸೂಚನೆ” ಲಿಂಕ್ ಮೇಲೆ ಕ್ಲಿಕ್ , ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ, ಪ್ರಿಂಟ್ ಔಟ್ ತೆಗೆದುಕೊಳ್ಳಿ.
  • ಬಳಿಕ, ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ ಮತ್ತು ದಾಖಲೆಗಳೊಂದಿಗೆ ಅರ್ಜಿಯನ್ನು ಖುದ್ದಾಗಿ ಕಛೇರಿಗೆ ಭೇಟಿ ನೀಡಿ, ಅರ್ಜಿಯನ್ನು ಸಲ್ಲಿಸಬೇಕು.
  • ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.

ಅರ್ಜಿ ಸಲ್ಲಿಸುವ ವಿಳಾಸ:
ಯೋಜನಾ ನಿರ್ದೇಶಕರು,
ಜಿಲ್ಲಾ ನಗರಾಭಿವೃದ್ಧಿ ಕೋಶ,
ಜಿಲ್ಲಾಧಿಕಾರಿಗಳ ಕಾರ್ಯಾಲಯ, 4ನೇ ಮಹಡಿ,
ಬೆಂಗಳೂರು ನಗರ.

ನವ ಮಂಗಳೂರು ಬಂದರು ಹುದ್ದೆಗಳು 2023|NMPT Recruitment 2023 Karnataka|Apply…

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಪಾವತಿ ಇರುವುದಿಲ್ಲ.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 08/02/2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15/03/2023

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.

Bengaluru DC Office Recruitment 2023

Bengaluru DC Office Recruitment 2023

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment