Bescom Recruitment 2021: ಬೆಸ್ಕಾಂ ಹುದ್ದೆಯಲ್ಲಿ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ

BESCOM Recruitment 2021 -ಬೆಂಗಳೂರು ವಿದ್ಯುತ್ ಸರಬರಾಜು ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ವಿವರಗಳನ್ನು ಈ ಕೆಳಗಿನಂತೆ ಪೂರ್ತಿಯಾಗಿ ಓದಿ ಹಾಗೂ ಆಸಕ್ತಿ ಹೊಂದಿದವರು ಜುಲೈ 5/2021ರೊಳಗೆ ಅರ್ಜಿಯನ್ನು ಅಧಿಸೂಚನೆಯಲ್ಲಿ ನೀಡಲಾಗಿರುವ ವಿಳಾಸಕ್ಕೆ ಕಳುಹಿಸಬೇಕು. ಉದ್ಯೋಗವನ್ನು ಹುಡುಕುತ್ತಿರುವ ಯುವಕರಿಗೆ ಇದು ಒಂದು ಉತ್ತಮ ಅವಕಾಶವಾಗಿದೆ
ಹುದ್ದೆಯ ವಿವರಗಳು ಈ ಕೆಳಗಿನಂತಿವೆ.

Bescom Recruitment 2021

BESCOM Recruitment 2021

ಹುದ್ದೆಯ ಹೆಸರು:
ಕಂಪೆನಿ ಸೆಕ್ರೆಟರಿ

ಹುದ್ದೆಗಳ ಸಂಖ್ಯೆ:
ಖಾಲಿ ಇರುವ 1 ಹುದ್ದೆಯ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ವಿದ್ಯಾರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಹಾಗೂ ಕಾರ್ಯನುಭವ ಹೊಂದಿರಬೇಕು.

ಉದ್ಯೋಗ ಸ್ಥಳ: Bescom Recruitment 2021:
ಬೆಂಗಳೂರು ನಗರ

ಹುದ್ದೆಗೆ ಸಂಬಂದಿಸಿದ ವಯೋಮಿತಿ:
ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಗರಿಷ್ಠ 40 ವರ್ಷ ವಯಸ್ಸು ನಿಗಧಿಪಡಿಸಲಾಗಿದೆ.

ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ 2021: ವೇತನ 22,000-25,000
Click:👇
https://infokannada.in/water-supply-department-recruitment-2021/

ವೇತನ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.61,420 ರಿಂದ 1,03,200 ವರೆಗೂ ವೇತನವನ್ನು ನೀಡಲಾಗುವುದು.

ಆಯ್ಕೆಯ ವಿಧಾನ:
ಅರ್ಜಿಸಲ್ಲಿಸಿದಂತಹ ಅಭ್ಯರ್ಥಿಗಳು  ತಮ್ಮ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕ, ಅನುಭವ ಹಾಗೂ ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ದಿನಾಂಕ:
ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ: 19/06/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05/7/2021

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ತಮ್ಮ ಸ್ವ ವಿವರ, ವಿದ್ಯಾರ್ಹತೆ ದಾಖಲೆ , ಅನುಭವ ಹಾಗೂ ಇತರೆ ದಾಖಲೆಗಳನ್ನು ಕಛೇರಿಯ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ:
ಜನೆರಲ್ ಮ್ಯಾನೇಜರ್ (ಎ&ಎಚ್ ಆರ್)
ಬೆಸ್ಕಾಂ ಕಾರ್ಪೊರೇಟ್ ಆಫೀಸ್, ಕೆ.ಆರ್ ಸರ್ಕಲ್, ಬೆಂಗಳೂರು-560001

ಅರ್ಜಿ ಶುಲ್ಕ:
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವು ಪಾವತಿಸಬೇಕಿಲ್ಲ.

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment