ಬೆಸ್ಕಾಂ ಇಲಾಖೆ ಹೊಸ ನೇಮಕಾತಿ 2022:BESCOM Recruitment 2022-23 Karnataka

BESCOM Recruitment 2022-23 Karnataka: ಬೆಸ್ಕಾಂ – ಬೆಂಗಳೂರು ವಿದ್ಯುತ್ ಸರಬರಾಜು ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಬೆಸ್ಕಾಂ ಇಲಾಖೆ ಹೊಸ ನೇಮಕಾತಿ 2022:BESCOM Recruitment 2022-23 Karnataka

BESCOM Recruitment 2022-23 Karnataka:ಬೆಸ್ಕಾಂ ಇಲಾಖೆಯಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು..

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ಹೆಸರು:
ಗ್ರಾಜುಯೆಟ್ ಅಪ್ರೆಂಟಿಸ್ & ಟೆಕ್ನಿಷಿಯನ್ ಅಪ್ರೆಂಟಿಸ್

ಗ್ರಾಜುಯೆಟ್ ಅಪ್ರೆಂಟಿಸ್ಸಂಖ್ಯೆ ಟೆಕ್ನಿಷಿಯನ್ ಅಪ್ರೆಂಟಿಸ್ಸಂಖ್ಯೆ
ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್143ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್55
ಎಲೆಕ್ಟ್ರಿಕಲ್ & ಕಮ್ಯುನಿಕೇಶನ್ ಇಂಜಿನಿಯರಿಂಗ್116ಎಲೆಕ್ಟ್ರಿಕಲ್ & ಕಮ್ಯುನಿಕೇಶನ್ ಇಂಜಿನಿಯರಿಂಗ್10
ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್36ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್10
ಸಿವಿಲ್ ಇಂಜಿನಿಯರಿಂಗ್05
ಇಂಫಾರ್ಮೇಷನ್ ಸೈನ್ಸ್ & ಇಂಜಿನಿಯರಿಂಗ್20
ಇನ್ಸ್ಟ್ರುಮೆಂಟೇಷನ್ ಟೆಕ್ನಾಲಜಿ &ಇಂಜಿನಿಯರಿಂಗ್05

ಹುದ್ದೆಗಳ ಸಂಖ್ಯೆ:
ಒಟ್ಟು 400 ಹುದ್ದೆಗಳು ಖಾಲಿ ಇವೆ.

ಉದ್ಯೋಗ ಸ್ಥಳ :
ಕರ್ನಾಟಕ

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವೇತನ:

  • ಗ್ರಾಜುಯೆಟ್ ಅಪ್ರೆಂಟಿಸ್ – ರೂ.9008/-
  • ಟೆಕ್ನಿಷಿಯನ್ ಅಪ್ರೆಂಟಿಸ್ – ರೂ.8000/-

ವಯೋಮಿತಿ:
ಅಭ್ಯರ್ಥಿಗಳಿಗೆಕನಿಷ್ಠ 18 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ವಿದ್ಯಾರ್ಹತೆ:
ಅಭ್ಯರ್ಥಿಯ ರಾಜ್ಯ/ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ 03 ವರ್ಷದ ಡಿಪ್ಲೊಮಾ/ ಬಿ.ಇ/ ಬಿ.ಟೆಕ್ ವಿದ್ಯಾರ್ಹತೆ ಹೊಂದಿರಬೇಕು.

10ನೇ ತರಗತಿ ರೈಲ್ವೇ ನೇಮಕಾತಿ 2022|ಹಲವು ಹುದ್ದೆಗಳು… Railway Recruitment 2022|ಇಂದೇ ಅರ್ಜಿ ಸಲ್ಲಿಸಿ..ಕ್ಲಿಕ

ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ (ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ) ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ಮತ್ತು ಆಯ್ಕೆಯಾದ ಅಭ್ಯರ್ಥಿಗಳು ದಾಖಲಾತಿ ಪರಿಶೀಲನೆಗೆ “O/o theDGM HRDC,BESCOM, BENGALURU” ಈ ವಿಳಾಸಕ್ಕೆ ಭೇಟಿ ನೀಡಬೇಕು.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಬೆಸ್ಕಾಂ ವೆಬ್ಸೈಟ್ ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವಿಧಾನಗಳು ಕೆಳಗೆ ಈ ಪ್ರಕಟಣೆಯಲ್ಲಿ ನೀಡಲಾಗಿದೆ. (ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ)

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 15/10/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07/11/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು(Notification) ಪೂರ್ತಿಯಾಗಿ ಓದಿರಿ. BESCOM Recruitment 2022-23 Karnataka

BESCOM Recruitment 2022-23 Karnataka

ಬೆಸ್ಕಾಂ ಇಲಾಖೆ ಹೊಸ ನೇಮಕಾತಿ  2022:BESCOM Recruitment 2022-23 Karnataka

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment