ಬೆಸ್ಕಾಂ ಇಲಾಖೆ ನೇಮಕಾತಿ 2023-24:BESCOM Recruitment 2023-24 Karnataka

BESCOM Recruitment 2023-24 ವಿವರ:

BESCOM Recruitment 2023-24: ಕರ್ನಾಟಕ ರಾಜ್ಯ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್(BESCOM) ತನ್ನ ಇಲಾಖೆಯಲ್ಲಿ ಖಾಲಿ ಹಲವು ಅಪ್ರೆಂಟಿಸ್ ಹುದ್ದೆಗಳ ಭರ್ತಿ ಮಾಡಲು ಅರ್ಜಿಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿಯ ಹೆಚ್ಚಿನ ಅರ್ಹತೆಗಳು , ಹುದ್ದೆಗಳ ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ರೈಲ್ವೇ ನೇಮಕಾತಿ 2023:Eastern Railway Recruitment 2023

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ವಿವರಗಳು:

  • ಪದವೀಧರ(ಗ್ರಾಜುಯೇಟ್) ಅಪ್ರೆಂಟಿಸ್ ಹುದ್ದೆಗಳು – ಒಟ್ಟು 325 ಹುದ್ದೆ
ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್142 ಹುದ್ದೆ
ಎಲೆಕ್ಟ್ರಾನಿಕ್ & ಕಮ್ಯುನಿಕೇಶನ್ ಇಂಜಿನಿಯರಿಂಗ್116 ಹುದ್ದೆ
ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್36 ಹುದ್ದೆ
ಇನ್ಫರ್ಮೇಷನ್ ಸೈನ್ಸ್ & ಇಂಜಿನಿಯರಿಂಗ್20 ಹುದ್ದೆ
ಸಿವಿಲ್ ಇಂಜಿನಿಯರಿಂಗ್05 ಹುದ್ದೆ
ಇನ್ಸ್ಟ್ರುಮೆಂಟೇಶನ್ ಟೆಕ್ನಾಲಜಿ ಇಂಜಿನಿಯರಿಂಗ್05 ಹುದ್ದೆ
  • ಟೆಕ್ನಿಷಿಯನ್ (ಡಿಪ್ಲೋಮಾ) ಅಪ್ರೆಂಟಿಸ್ ಹುದ್ದೆಗಳು – ಒಟ್ಟು 75 ಹುದ್ದೆ
ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್142 ಹುದ್ದೆ
ಎಲೆಕ್ಟ್ರಾನಿಕ್ & ಕಮ್ಯುನಿಕೇಶನ್ ಇಂಜಿನಿಯರಿಂಗ್116 ಹುದ್ದೆ
ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್36 ಹುದ್ದೆ
ಇನ್ಫರ್ಮೇಷನ್ ಸೈನ್ಸ್ & ಇಂಜಿನಿಯರಿಂಗ್20 ಹುದ್ದೆ
ಸಿವಿಲ್ ಇಂಜಿನಿಯರಿಂಗ್05 ಹುದ್ದೆ
ಇನ್ಸ್ಟ್ರುಮೆಂಟೇಶನ್ ಟೆಕ್ನಾಲಜಿ ಇಂಜಿನಿಯರಿಂಗ್05 ಹುದ್ದೆ

ಅಂಚೆ ಇಲಾಖೆ ಹುದ್ದೆಗಳು 2023|10th ಪಾಸ್ ವಿದ್ಯಾರ್ಹತೆ ಕ್ಲಿಕ್

ನೇಮಕಾತಿ ವಿವರ:

ಇಲಾಖೆ ಬೆಸ್ಕಾಂ (BESCOM
ಹುದ್ದೆಗಳ ಸ್ಥಳ ಬೆಂಗಳೂರು (ಕರ್ನಾಟಕ)

ಬೆಸ್ಕಾಂ ಇಲಾಖೆ ನೇಮಕಾತಿ 2023-24:BESCOM Recruitment 2023-24 Karnataka

ಈ ಬೆಂಗಳೂರು ವಿದ್ಯುತ್ ಸರಬರಾಜು ಇಲಾಖೆಯಲ್ಲಿ ಹುದ್ದೆಯನ್ನು ಹುಡುಕುತ್ತಿರುವಂತಹ ರಾಜ್ಯದ ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿರುತ್ತದೆ. ಈ ನೇಮಕಾತಿಗೆ ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಬಹುದು & ನೇಮಕಾತಿಯ ಪೂರ್ತಿ ವಿವರ ಕೆಳಗೆ ನೀಡಲಾಗಿದೆ ಓದಿರಿ, ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ವೇತನದ ವಿವರಗಳು:

ಪದವೀಧರ(ಗ್ರಾಜುಯೇಟ್) ಅಪ್ರೆಂಟಿಸ್ರೂ. 9008/-
ಟೆಕ್ನಿಷಿಯನ್ (ಡಿಪ್ಲೋಮಾ) ಅಪ್ರೆಂಟಿಸ್ರೂ. 8000/-

ಅಪ್ರೆಂಟಿಸ್ ತರಬೇತಿ ಅವಧಿ:
ಈ ಅಪ್ರೆಂಟಿಸ್ ಅವಧಿಯು ಒಂದು ವರ್ಷದವರೆಗೂ ಇರಲಾಗುವುದು.

ವಯಸ್ಸಿನ ಮಿತಿ:
ಅಪ್ರೆಂಟಿಸ್ ನಿಯಮಗಳ ಪ್ರಕಾರ ಈ ಹುದ್ದೆಗೆ ಅರ್ಜಿ ಸಲ್ಲಿಸಲು 18 ವರ್ಷ ತುಂಬಿರಬೇಕು.

ಹುದ್ದೆಗೆ ಬೇಕಾಗಿರುವ ವಿದ್ಯಾರ್ಹತೆ:

  • ಪದವೀಧರ(ಗ್ರಾಜುಯೇಟ್) ಅಪ್ರೆಂಟಿಸ್ – ಅಭ್ಯರ್ಥಿಗಳು ಬಿಇ/ಬಿಟೆಕ್ ವಿದ್ಯಾರ್ಹತೆ ಹೊಂದಿರಬೇಕು.
  • ಟೆಕ್ನಿಷಿಯನ್ (ಡಿಪ್ಲೋಮಾ) ಅಪ್ರೆಂಟಿಸ್ – ಅಭ್ಯರ್ಥಿಗಳು 03 ವರ್ಷದ ಡಿಪ್ಲೊಮಾ ವಿದ್ಯಾರ್ಹತೆ ಹೊಂದಿರಬೇಕು.

ಆಯ್ಕೆ ವಿಧಾನ:
ವಿದ್ಯರ್ಹತೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹುದ್ದೆಗಳು 2023.. ಕ್ಲಿಕ್ ಮಾಡಿ

ಅರ್ಜಿ ಶುಲ್ಕ ಪಾವತಿ ವಿಧಾನ :
ಈ ಹುದ್ದೆಗೆ ಅರ್ಜಿ ಶುಲ್ಕ ಪಾವತಿ ಇರುವುದಿಲ್ಲ.

ಅರ್ಜಿ ಸಲ್ಲಿಕೆ ವಿಧಾನ: BESCOM Recruitment 2023-24

  • ಈ ನೇಮಕಾತಿ ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ ಕೆಳಗಿನಂತಿವೆ, ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿಕೊಳ್ಳಿ.
  • ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಆನ್ಲೈನ್ “ಅರ್ಜಿ ಆರ್ಜಿ ಸಲ್ಲಿಕೆ” ಲಿಂಕ್ ಮೇಲೆ ಕ್ಲಿಕ್ ಮಾಡಿ, ಆನ್ಲೈನ್ ಅಪ್ಲಿಕೇಶನ್ ಅನ್ನು ತೆರೆದುಕೊಳ್ಳಿರಿ.
  • ಬಳಿಕ ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ, ಅರ್ಜಿಯನ್ನು Submit ಮಾಡಿರಿ. ಬಳಿಕ ಆಯ್ಕೆ ಯಾದ ಅಭ್ಯರ್ಥಿಗಳು ತಮ್ಮ ದಾಖಲಾತಿ ಪರಿಶೀಲನೆಗಾಗಿ ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಭೇಟಿ ನೀಡಬೇಕು.
  • ಈ ಹುದ್ದೆಯ ಬಗೆಗಿನ ಯಾವುದೇ ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಸಲ್ಲಿಸುವಿಕೆಯ ವಿಧಾನಗಳು ಕೆಳಗೆ ಅಧಿಸೂಚನೆ ನೀಡಲಾಗಿದೆ.

ದಾಖಲಾತಿ ಪರಿಶೀಲನೆ ವಿಳಾಸ:
ಬೆಂಗಳೂರು ವಿದ್ಯುತ್ ಸರಬರಾಜು ಇಲಾಖೆ (BESCOM),
H.R.D ಸೆಂಟರ್, 1ನೇ ಮಹಡಿ,
ಕ್ರೆಸೆಂಟ್ ಟವರ್ಸ್, ಕ್ರೆಸೇಂಟ್ ರಸ್ತೆ,
ಮಲ್ಲಿಗೆ ನರ್ಸಿಂಗ್ ಹೋಮ್ ಹತ್ತಿರ, ರೇಸ್ ಕೋರ್ಸ್,
ಬೆಂಗಳೂರು – 560001

ಅರ್ಜಿ ಸಲ್ಲಿಕೆ & ಪ್ರಮುಖ ಲಿಂಕ್ ಗಳು: (BESCOM Recruitment 2023-24)

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ31/122023
ಶಾರ್ಟ್ ಲಿಸ್ಟ್ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸುವ ದಿನಾಂಕ 08/01/2024
ದಾಖಲೆಗಳ ಪರಿಶೀಲನೆ22/01 ರಿಂದ 24/01/20204
ಅಧಿಸೂಚನೆ/Notification ಕ್ಲಿಕ್/Click
ಅರ್ಜಿ ಸಲ್ಲಿಸಿ/Apply Link ಕ್ಲಿಕ್/Click

ಹೆಚ್ಚಿನ ಮಾಹಿತಿಗಾಗಿ: ನಾವು ನೀಡಿರುವ ಈ ಹುದ್ದೆಯ ಮಾಹಿತಿಯನ್ನು ಖಚಿತ ಪಡಿಸಿಕೊಳ್ಳಲು ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಓದಿಕೊಳ್ಳಿರಿ.

BESCOM Recruitment 2023-24

ಬೆಸ್ಕಾಂ ಇಲಾಖೆ ನೇಮಕಾತಿ 2023-24:BESCOM Recruitment 2023-24 Karnataka

People also ask:

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter

Leave a Comment