ಭಾರತ್ ಪೆಟ್ರೋಲಿಯಂ ನೇಮಕಾತಿ 2022:Bharat Petroleum Recruitment 2022

Bharat Petroleum Recruitment 2022: BPCL – ಭಾರತ್ ಪೆಟ್ರೋಲಿಯಂ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಭಾರತ್ ಪೆಟ್ರೋಲಿಯಂ ನೇಮಕಾತಿ 2022:Bharat Petroleum Recruitment 2022

Bharat Petroleum Recruitment 2022: ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಇಲಾಖೆ ಹೆಸರು:
BPCL(ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್)

ಹುದ್ದೆಯ ಹೆಸರು:
ಜ್ಯೂನಿಯರ್ ಎಕ್ಸಿಕ್ಯೂಟಿವ್ (ಆಪರೇಷನ್ಸ್)
ಜ್ಯೂನಿಯರ್ ಎಕ್ಸಿಕ್ಯೂಟಿವ್ (ಅಕೌಂಟ್ಸ್)

ಉದ್ಯೋಗ ಸ್ಥಳ:
ಭಾರತದೆಲ್ಲೆಡೆ .

ವಯೋಮಿತಿ:
ಕನಿಷ್ಠ 30 ವರ್ಷ ಗರಿಷ್ಠ 35 ವರ್ಷ ವಯೋಮಿತಿ.

ಹುದ್ದೆಯ ಹೆಸರು:
ಜ್ಯೂನಿಯರ್ ಎಕ್ಸಿಕ್ಯೂಟಿವ್ (ಆಪರೇಷನ್ಸ್) – ಕನಿಷ್ಠ 30 ವರ್ಷ & ಗರಿಷ್ಠ 32 ವರ್ಷ.
ಜ್ಯೂನಿಯರ್ ಎಕ್ಸಿಕ್ಯೂಟಿವ್ (ಅಕೌಂಟ್ಸ್) – ಕನಿಷ್ಠ 30 ವರ್ಷ & ಗರಿಷ್ಠ 35 ವರ್ಷ

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವೇತನ:
ಮಾಸಿಕ ರೂ. 30,000 – 1,20,000/- ವರೆಗೂ ನೀಡಲಾಗುವುದು. (ಪ್ರಾರಂಭದ ಹಂತದಲ್ಲಿ 30,000/- ನೀಡಲಾಗುವುದು)

ವಿದ್ಯಾರ್ಹತೆ:

  • ಜ್ಯೂನಿಯರ್ ಎಕ್ಸಿಕ್ಯೂಟಿವ್ (ಆಪರೇಷನ್ಸ್) – ಬಿ.ಇ/ ಬಿ.ಟೆಕ್/ ಬಿ.ಎಸ್ಸಿ ಇಂಜಿನಿಯರಿಂಗ್ ವಿದ್ಯಾರ್ಹತೆ
  • ಜ್ಯೂನಿಯರ್ ಎಕ್ಸಿಕ್ಯೂಟಿವ್ (ಅಕೌಂಟ್ಸ್) – ಡಿಪ್ಲೋಮಾ ಇನ್ ಇಂಜಿನಿಯರಿಂಗ್ (ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ)

Indian Army Recruitment 2022|Salary 56,100 – 2,17,600/ |Apply Now

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ/ಕಂಪ್ಯೂಟರ್ ಆಧಾರಿತ ಪರೀಕ್ಷೆ, ಕೇಸ್ ಆಧಾರಿತ ಚರ್ಚೆ, ಗ್ರೂಪ್ ಟಾಸ್ಕ್ ಮತ್ತು ವೈಯುಕ್ತಿಕ ಸಂದರ್ಶನ ನಡೆಸುವುದರ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಗುವುದು.

ಅರ್ಜಿಶುಲ್ಕ:

  • ಸಾಮಾನ್ಯ/ಒಬಿಸಿ/EWS ಅಭ್ಯರ್ಥಿಗಳಿಗೆ – 500/-
  • SC/ST/ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – ಯಾವುದೇ ಶುಲ್ಕವಿಲ್ಲ

ಅರ್ಜಿಶುಲ್ಕ ಪಾವತಿಸುವ ವಿಧಾನ
ಅಭ್ಯರ್ಥಿಗಳು ಶುಲ್ಕವನ್ನು ಆನ್ಲೈನ್/ನೆಟ್ ಬ್ಯಾಂಕಿಂಗ್/ಡೆಬಿಟ್-ಕ್ರೆಡಿಟ್ ಕಾರ್ಡ್ ಮೂಲಕ ಪಾವತಿಸಬೇಕು.

ಅರ್ಜಿ ಸಲ್ಲಿಸುವ ವಿಧಾನ

  • ಅಭ್ಯರ್ಥಿಗಳು ಆನ್ಲೈನ್ ಮೂಲಕ BPCL ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, ಲೇಟೆಸ್ಟ್ ನೋಟಿಫಿಕೇಶನ್ ಅನ್ನು ಹುಡುಕಿ, ಅಲ್ಲಿ Junior Executive ಲೇಟೆಸ್ಟ್ ನೋಟಿಫಿಕೇಶನ್ ಅನ್ನು ಹುಡುಕಿ ತೆರೆಯಿರಿ.
  • ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ, ಬಳಿಕ ಆನ್ಲೈನ್ ಮುಖಾಂತರ ಅಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.
  • ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ವಿಧಾನ ಮತ್ತು ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿ.

10th Pas Govt Jobs 2022| Typist,Process server,Peon etc|Salary 17,00 – 41,000/-|Apply Now.. Click

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 23/07/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08/08/2022

ಹೆಚ್ಚಿನ ಮಾಹಿತಿಗಾಗಿ: ಇತರೆ ಹೆಚ್ಚಿನ ವಿವರಗಳಿಗಾಗಿ ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. IBPS PO Recruitment Notification 2022

Bharat Petroleum Recruitment 2022|best jobs 2022|petroleum jobs

Bharat Petroleum Recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment