Bidar Govt Jobs 2023:ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ ಬೀದರ್ 2023

Bidar Govt Jobs 2023 Details:

Bidar Govt Jobs 2023: ಕರ್ನಾಟಕ ಬೀದರ್ ಜಿಲ್ಲೆಯಲ್ಲಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವಂತಹ ಸದರಿ ಹುದ್ದೆಗಳ ಭರ್ತಿಗೆ ಅಂಚೆ ಮೂಲಕ ನೇಮಕಾತಿಯನ್ನು ಆಹ್ವಾನಿಸಿದೆ. ಈ ನೇಮಕಾತಿಯ ಹೆಚ್ಚಿನ ಅರ್ಹತೆಗಳು , ಹುದ್ದೆಗಳ ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ರೈಲ್ವೇ ನೇಮಕಾತಿ 2023:Eastern Railway Recruitment 2023

Bidar Govt Jobs 2023:ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ ಬೀದರ್ 2023

ಬೀದರ್ ಜಿಲ್ಲೆಯಲ್ಲಿ ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆಯ ಅಡಿಯಲ್ಲಿ ಉದ್ಯೋಗ ಮಾಡಲು ಬಯಸುವ ಅಭ್ಯರ್ಥಿಗಳಿಗೆ & ಈ ಹುದ್ದೆಗೆ ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿ ಸಲ್ಲಿಸಿ ಹಾಗೂ ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಬಹುದು & ನೇಮಕಾತಿಯ ಪೂರ್ತಿ ವಿವರ ಕೆಳಗೆ ನೀಡಲಾಗಿದೆ ಓದಿರಿ, ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ಹೆಸರು

ಜಿಲ್ಲಾ ಪ್ರಾಜೆಕ್ಟ್ ಅಸಿಸ್ಟೆಂಟ್01
ಬ್ಲಾಕ್ ಕೋ ಅರ್ಡಿನೆಟರ್02

ನೇಮಕಾತಿ ವಿವರಗಳು: Bidar Govt Jobs 2023

ನೇಮಕಾತಿ ಸಂಸ್ಥೆಮಹಿಳಾ & ಮಕ್ಕಳ ಅಭವೃದ್ಧಿ ಇಲಾಖೆ
ಒಟ್ಟು ಹುದ್ದೆಒಟ್ಟು
03 ಹುದ್ದೆ ಖಾಲಿ ಇವೆ
ಹುದ್ದೆಯ ಸ್ಥಳಬೀದರ್

10th ಪಾಸ್ ಗುಪ್ತಚರ ಇಲಾಖೆ ನೇಮಕಾತಿ 2023..ಅರ್ಜಿ ಸಲ್ಲಿಸಿ

ವೇತನದ ಶ್ರೇಣಿ ವಿವರ:

  • ಜಿಲ್ಲಾ ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗೆ ಮಾಸಿಕ ರೂ .18,000/- ನೀಡಲಾಗುವುದು.
  • ಬ್ಲಾಕ್ ಕೋ ಅರ್ಡಿನೆಟರ್ – ರೂ. 20,000/- ನೀಡಲಾಗುವುದು.

ವಯಸ್ಸಿನ ಮಿತಿ: ಕೊನೆಯ ದಿನಾಂಕ 16/11/2023ಕ್ಕೆ ಕನಿಷ್ಠ 21 ಮತ್ತು ಗರಿಷ್ಠ 45 ವರ್ಷ ಮೀರಿರಬಾರದು.

ಹುದ್ದೆಗೆ ಬೇಕಾಗಿರುವ ವಿದ್ಯಾರ್ಹತೆ:

  • ಜಿಲ್ಲಾ ಪ್ರಾಜೆಕ್ಟ್ ಅಸಿಸ್ಟೆಂಟ್ – ಗ್ರಾಜುಯೇಟ್ ಪದವಿ/ ಪೋಸ್ಟ್ ಗ್ರಾಜುಯೇಟ್ ಡಿಪ್ಲೋಮಾ ಇನ್ ಮ್ಯಾನೇಜ್ಮೆಂಟ್/ ಸೋಶಿಯಲ್ ಸೈನ್ಸ್/ ನ್ಯೂಟ್ರಿಷನ್ ನಲ್ಲಿ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಕನಿಷ್ಠ ಎರಡು ವರ್ಷದ ಅನುಭವ ಹೊಂದಿರಬೇಕು. ಸ್ಥಳೀಯ ಭಾಷೆಯಲ್ಲಿ ಉತ್ತಮ ಜ್ಞಾನ ಅಂದರೆ ಓದಲು& ಬರೆಯಲು ತಿಳಿದಿರಬೇಕು ಹಾಗೂ ಇಂಗ್ಲೀಷ್ ಭಾಷೆ ಕೂಡ ತಿಳಿದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
  • ಬ್ಲಾಕ್ ಕೋ ಅರ್ಡಿನೆಟರ್ – ಗ್ರಾಜುಯೇಟ್ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಕನಿಷ್ಠ ಎರಡು ವರ್ಷದ ಅನುಭವ ಹೊಂದಿರಬೇಕು. ಸ್ಥಳೀಯ ಭಾಷೆಯಲ್ಲಿ ಉತ್ತಮ ಜ್ಞಾನ ಅಂದರೆ ಓದಲು& ಬರೆಯಲು ತಿಳಿದಿರಬೇಕು ಹಾಗೂ ಇಂಗ್ಲೀಷ್ ಭಾಷೆ ಕೂಡ ತಿಳಿದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ಆಯ್ಕೆ ವಿಧಾನ:
ಅಭ್ಯರ್ಥಿಯ ಕಂಪ್ಯೂಟರ್ ಜ್ಞಾನದ ಬಗ್ಗೆ ಖಾತ್ರಿ ಪಡಿಸಿ, ಲಿಖಿತ ಪರೀಕ್ಷೆ ನಡೆಸಲಾಗುವುದು. ಆ ಮೂಲಕ ಸಂದರ್ಶನಕ್ಕೆ ಕರೆದು ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕದ ಮಾಹಿತಿ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

KEA- ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿ 2023 ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಕೆ ವಿಧಾನ: Bidar Govt Jobs 2023

  • ಈ ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಭರ್ತಿ ಮಾಡುವ ಮೊದಲು ಎಲ್ಲಾ ವಿವರಗಳನ್ನು ಓದಿ ಅರ್ಥೈಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಿ.
  • ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಆಫ್ಲೈನ್ ಅರ್ಜಿ ಫಾರಂ ಅನ್ನು ಕೆಳಗಡೆ ಅಧಿಸೂಚನೆಯೊಂದಿಗೆ ಲಗತ್ತಿಸಲಾಗಿದೆ, ಆ ಮೂಲಕ ಡೌನ್ಲೋಡ್ ಮಾಡಿ ಪ್ರಿಂಟ್ ಔಟ್ ತೆಗೆದುಕೊಳ್ಳಿರಿ.
  • ಬಳಿಕ ಅರ್ಜಿ ಫಾರಂ ಅನ್ನು ಭರ್ತಿ ಮಾಡಿ, ನೀಡಲಾಗಿರುವ ವಿಳಾಸಕ್ಕೆ ಅರ್ಜಿಯನ್ನು ಅಂಚೆ ಮೂಲಕ ಕಳುಹಿಸಿರಿ.
  • ವಿಳಾಸ ” ಉಪನಿರ್ದೇಶಕರ ಕಛೇರಿ, ಮಹಿಳಾ & ಅಭಿವೃದ್ಧಿ ಇಲಾಖೆ, ಲ್ಯಾಂಡ್ ಆರ್ಮಿ ಆಫೀಸ್ ಹಿಂದುಗಡೆ ಮೈಲೂರು ರಸ್ತೆ , ಬೀದರ್” ಕ್ಕೆ ಕಳುಹಿಸಿರಿ.
  • ಈ ಹುದ್ದೆಯ ಬಗೆಗಿನ ಯಾವುದೇ ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಸಲ್ಲಿಸುವಿಕೆಯ ವಿಧಾನಗಳು ಕೆಳಗೆ ಅಧಿಸೂಚನೆ ನೀಡಲಾಗಿದೆ.

ಅರ್ಜಿ ಸಲ್ಲಿಕೆ & ಪ್ರಮುಖ ಲಿಂಕ್ ಗಳು: (Bidar Govt Jobs 2023)

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ 16/11/2023
ಲಿಖಿತ ಪರೀಕ್ಷೆ ಕೊನೆಯ ದಿನಾಂಕ03/12/2023
ಅಧಿಸೂಚನೆ & ಅರ್ಜಿ ಫಾರಂಕ್ಲಿಕ್/Click

ಹೆಚ್ಚಿನ ಮಾಹಿತಿಗಾಗಿ: ನಾವು ನೀಡಿರುವ ಈ ಹುದ್ದೆಯ ಮಾಹಿತಿಯನ್ನು ಖಚಿತ ಪಡಿಸಿಕೊಳ್ಳಲು ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಓದಿಕೊಳ್ಳಿರಿ.

Bidar Govt Jobs 2023

Bidar Govt Jobs 2023

People also ask:

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter

Leave a Comment