Bidar Zilla Panchayat Recruitment 2023:ಜಿಲ್ಲಾ ಪಂಚಾಯತ್ ಹುದ್ದೆಗಳು 2023

Bidar Zilla Panchayat Recruitment 2023:

Bidar Zilla Panchayat Recruitment 2023: ಕರ್ನಾಟಕದಲ್ಲಿ ಇತ್ತೀಚಿಗೆ ಹಲವು ಜಿಲ್ಲೆಗಳಲ್ಲಿನ ನ್ಯಾಯಾಲಯಗಳ ನೇಮಕಾತಿಯನ್ನು ಬಿಡುಗಡೆ ಮಾಡುತ್ತಿದ್ದು, ಇದೀಗ ಅದೇ ಸರದಿಯಲ್ಲಿ ಮತ್ತೊಂದು ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವಂತಹ ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ವೃಂದದಲ್ಲಿನ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದೆ. ಈ ನೇಮಕಾತಿಯ ಹೆಚ್ಚಿನ ಅರ್ಹತೆಗಳು , ಹುದ್ದೆಗಳ ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ರೈಲ್ವೇ ನೇಮಕಾತಿ 2023:Eastern Railway Recruitment 2023

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ವಿವರಗಳು:
ಶೀಘ್ರಲಿಪಿಗಾರರು (Grade -3)

ಖಾಲಿ ಇರುವ ಹುದ್ದೆಯ ಸಂಖ್ಯೆ:
ಒಟ್ಟು 09 ಶೀಘ್ರಲಿಪಿಗಾರರು ಹುದ್ದೆಗಳು ಖಾಲಿ ಇದ್ದು, ಅವುಗಳಲ್ಲಿ ಉಳಿಕೆ ಮೂಲ ವೃಂದದಲ್ಲಿ 04 ಹುದ್ದೆಗಳು ಮತ್ತು ಕಲ್ಯಾಣ ಕರ್ನಾಟಕ ವೃಂದದಲ್ಲಿ 5 ಹುದ್ದೆಗಳು ಖಾಲಿ ಇದೆ.

Bidar Zilla Panchayat Recruitment 2023:ಜಿಲ್ಲಾ ಪಂಚಾಯತ್ ಹುದ್ದೆಗಳು 2023

ಶೀಘ್ರಲಿಪಿಗಾರ ಹುದ್ದೆಯನ್ನು ಹುಡುಕುತ್ತಿರುವ ಕರ್ನಾಟಕದ ಬೀದರ್ ಜಿಲ್ಲೆಯ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶ ಕಲ್ಪಿಸಲಾಗಿದೆ.ಈ ಹುದ್ದೆಗೆ ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿ ಸಲ್ಲಿಸಿ ಹಾಗೂ ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಬಹುದು & ನೇಮಕಾತಿಯ ಪೂರ್ತಿ ವಿವರ ಕೆಳಗೆ ನೀಡಲಾಗಿದೆ ಓದಿರಿ, ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ನೇಮಕಾತಿ ವಿವರಗಳು: Ayush Department Karnataka Recruitment 2023:

ವೇತನ ವಿವರ:

ಮಾಸಿಕ ವೇತನ ರೂ. 27,650 – 52,650/-

ಅಂಚೆ ಇಲಾಖೆ ಹುದ್ದೆಗಳು 2023|10th ಪಾಸ್ ವಿದ್ಯಾರ್ಹತೆ ಕ್ಲಿಕ್

ವಯಸ್ಸಿನ ಮಿತಿ: ಕನಿಷ್ಠ 18 & ಗರಿಷ್ಠ 35 ವರ್ಷ ವಯಸ್ಸನ್ನು ಮೀರಿರಬಾರದು. ಹಾಗೂ SC/ST/ಪ್ರವರ್ಗ 1 ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುವುದು.

ಹುದ್ದೆಗೆ ಬೇಕಾಗಿರುವ ವಿದ್ಯಾರ್ಹತೆ:

  • ಅಭ್ಯರ್ಥಿಯು 12th ಕ್ಲಾಸ್ ಪಾಸ್ ಅಥವಾ ಮೂರು ವರ್ಷದ ಡಿಪ್ಲೋಮಾ ವಿದ್ಯಾರ್ಹತೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರು ಹೊಂದಿರಬೇಕು.
  • ಜೊತೆಗೆ ಕನ್ನಡ ಮತ್ತು ಇಂಗ್ಲಿಷ್ ಎರಡು ಭಾಷೆಗಳಲ್ಲಿ ಹಿರಿಯ ಶ್ರೇಣಿ ಶೀಘ್ರಲಿಪಿ ಮತ್ತು ಬೆರಳಚ್ಚು ಅಥವಾ ಡಿಪ್ಲೋಮಾ ವಾಣಿಜ್ಯ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸುವ ಕಡೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು.

ಆಯ್ಕೆ ವಿಧಾನ:
ಈ ಶೀಘ್ರ ಲಿಪಿಕಾರರು ಹುದ್ದೆಗೆ ಅಭ್ಯರ್ಥಿಗಳು ತಮ್ಮ ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡವಾರು ಅಂಕಗಳ ಆಧಾರದ ಮೇಲೆ ಅಂದರೆ ಒಂದು ನಿಮಿಷಕ್ಕೆ 120 ಪದಗಳ ದರದಲ್ಲಿ ಐದು ನಿಮಿಷಗಳ ಉಕ್ತಲೇಖನವನ್ನು ತೆಗೆದುಕೊಂಡು 45 ನಿಮಿಷಗಳಲ್ಲಿ ಬೆರಳಚ್ಚು ಯಂತ್ರ/ ಕಂಪ್ಯೂಟರ್ ಮುಖಾಂತರ ಅನುಳಿಪಿ ಮಾಡುವ ಸಾಮರ್ಥ್ಯ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಹಾಗೂ ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹುದ್ದೆಗಳು 2023.. ಕ್ಲಿಕ್ ಮಾಡಿ

ಅರ್ಜಿ ಶುಲ್ಕ:
ಸಾಮಾನ್ಯ & ಒಬಿಸಿ ವರ್ಗಕ್ಕೆ ರೂ. 200/- ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಠ ಪಂಗಡ ವರ್ಗಕ್ಕೆ ರೂ. 100/- ಶುಲ್ಕವನ್ನು ಆನ್ಲೈನ್/ ನೆಟ್ ಬ್ಯಾಂಕಿಂಗ್ ವಿಧಾನದ ಮೂಲಕ ಶುಲ್ಕವನ್ನು ಪಾವತಿಸಬೇಕು.

ಅರ್ಜಿ ಸಲ್ಲಿಕೆ ವಿಧಾನ: Bidar Zilla Panchayat Recruitment 2023

  • ಈ ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಭರ್ತಿ ಮಾಡುವ ಮೊದಲು ಎಲ್ಲಾ ವಿವರಗಳನ್ನು ಓದಿ ಅರ್ಥೈಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಿ.
  • ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕೆಳಗಡೆ ಆನ್ಲೈನ್ ಅರ್ಜಿ ಸಲ್ಲಿಕೆಯ ಲಿಂಕ್ ನೀಡಲಾಗಿದೆ, ಆ ಲಿಂಕ್ ಮೇಲೆ ಕ್ಲಿಕ್ ಮಾಡಿ ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ, ಆನ್ಲೈನ್ ಅರ್ಜಿ ಫಾರಂ ಅನ್ನು ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.
  • ಈ ಹುದ್ದೆಯ ಬಗೆಗಿನ ಯಾವುದೇ ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಸಲ್ಲಿಸುವಿಕೆಯ ವಿಧಾನಗಳು ಕೆಳಗೆ ಅಧಿಸೂಚನೆ ನೀಡಲಾಗಿದೆ.

ಅರ್ಜಿ ಸಲ್ಲಿಕೆ & ಪ್ರಮುಖ ಲಿಂಕ್ ಗಳು: (Bidar Zilla Panchayat Recruitment 2023)

ಅರ್ಜಿ ಸಲ್ಲಿಕೆ & ಶುಲ್ಕ ಪಾವತಿ ಕೊನೆಯ ದಿನಾಂಕ 06/12/2023
ಅಧಿಸೂಚನೆ (ಉಳಿಕೆ ವೃಂದ)ಕ್ಲಿಕ್/Click
ಅಧಿಸೂಚನೆ (ಕಲ್ಯಾಣ ಕರ್ನಾಟಕ ವೃಂದ)ಕ್ಲಿಕ್/Click
ಅರ್ಜಿ ಸಲ್ಲಿಕೆ/Apply Onlineಕ್ಲಿಕ್/Click

ಹೆಚ್ಚಿನ ಮಾಹಿತಿಗಾಗಿ: ನಾವು ನೀಡಿರುವ ಈ ಹುದ್ದೆಯ ಮಾಹಿತಿಯನ್ನು ಖಚಿತ ಪಡಿಸಿಕೊಳ್ಳಲು ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಓದಿಕೊಳ್ಳಿರಿ.

Bidar Zilla Panchayat Recruitment 2023:

Bidar Zilla Panchayat Recruitment 2023:ಜಿಲ್ಲಾ ಪಂಚಾಯತ್ ಹುದ್ದೆಗಳು 2023

People also ask:

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter

Leave a Comment