ನಮ್ಮ ಮೆಟ್ರೋ ಬೆಂಗಳೂರು ನೇಮಕಾತಿ|BMRCL Recruitment 2023 Apply Online

BMRCL Recruitment 2023 Apply Online Notification.

BMRCL Recruitment 2023 Apply Online: ಕರ್ನಾಟಕ ಬೆಂಗಳೂರು ವಿಭಾಗದಲ್ಲಿನ ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL) ನಲ್ಲಿ ಖಾಲಿ ಇರುವಂತಹ ಹುದ್ದೆಗಳ ಭರ್ತಿಗೆ ಮಾಜಿ ಸೇನಾ ಸಿಬ್ಬಂದಿ ಅಭ್ಯರ್ಥಿಗಳಿಂದ ಮಾತ್ರ ನೇಮಕಾತಿಯನ್ನು ಕರೆಯಲಾಗಿದೆ. ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್ಲೈನ್ & ಆಫ್ಲೈನ್ ಅರ್ಜಿಯನ್ನು ಸಲ್ಲಿಸಬೇಕು. NTPC ನೇಮಕಾತಿಯ ಹುದ್ದೆಗಳ ಅರ್ಹತೆಗಳು, ಹುದ್ದೆಯ ಹೆಸರು, ವಿದ್ಯಾರ್ಹತೆ, ಹುದ್ದೆಯ ಇರುವ ಸ್ಥಳ ಹಾಗೂ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ನಮ್ಮ ಮೆಟ್ರೋ ಬೆಂಗಳೂರು ನೇಮಕಾತಿ|BMRCL Recruitment 2023 Apply Online

ಈ ಬೆಂಗಳೂರು ಮೆಟ್ರೋ ರೈಲು (BMRCL) ನೇಮಕಾತಿಯು ಮಾಜಿ ಸೇನಾ ಸಿಬ್ಬಂದಿ ಅಭ್ಯರ್ಥಿಗಳಿಗೆ ಮಾತ್ರ ಸೀಮಿತವಾಗಿದ್ದು, ಉಳಿದ ಯಾವುದೇ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅನರ್ಹರಾಗಿರುತ್ತಾರೆ. ಈ ನೇಮಕಾತಿಯ ವಿದ್ಯಾರ್ಹತೆ ಮತ್ತು ಇತರೆ ವಿವರಗಳನ್ನು ಓದಿದ ಬಳಿಕ ಅರ್ಹರೆಂದು ಭಾವಿಸಿದರೆ ಮಾತ್ರ ನೀಡಲಾಗಿರುವ ಅರ್ಜಿ ಸಲ್ಲಿಕೆ ಲಿಂಕ್ ಮುಖಾಂತರ ಆನಲೈನ್ ಅರ್ಜಿಯನ್ನು ಕೊನೆಯ ದಿನಾಂಕದೊಳಗೆ ಸಲ್ಲಿಸಿ, ಸಲ್ಲಿಸಿದ ಆನ್ಲೈನ್ ಅರ್ಜಿಯನ್ನು ಮತ್ತೆ ಅಂಚೆ ಮೂಲಕ ಸಲ್ಲಿಸಬೇಕು. ಈ ಹುದ್ದೆಯ ನೇಮಕಾತಿಯ ಪೂರ್ತಿ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ., ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

NTPC ನಿಗಮ ನೇಮಕಾತಿ ಹುದ್ದೆಗಳ ವಿವರಗಳು:

ನೇಮಕಾತಿ ಇಲಾಖೆ ಹೆಸರುಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL)
ಒಟ್ಟು ಹುದ್ದೆಗಳು96
ಉದ್ಯೋಗ ಸ್ಥಳಬೆಂಗಳೂರು (ಕರ್ನಾಟಕ)

ಹುದ್ದೆಯ ಹೆಸರು & ಸಂಖ್ಯೆ:

ಹುದ್ದೆಹುದ್ದೆಯ ಸಂಖ್ಯೆ
ಸೆಕ್ಷನ್ ಕಂಟ್ರೋಲರ್/ ಟ್ರೈನ್ ಆಪರೇಟರ್96

ವಯೋಮಿತಿ:
ದಿನಾಂಕ 16/05/2023 ಕ್ಕೆ ಗರಿಷ್ಠ 45 ವರ್ಷ ವಯಸ್ಸು ಮೀರಿರಬಾರದು.

ವೇತನ:
ಸೆಕ್ಷನ್ ಕಂಟ್ರೋಲರ್/ ಟ್ರೈನ್ ಆಪರೇಟರ್ – ಮಾಸಿಕ ರೂ. 35,000 – 82,660 ವರೆಗೂ ನೀಡಲಾಗುವುದು ಜೊತೆಗೆ 3% ರಷ್ಟು ವಾರ್ಷಿಕ ಹೆಚ್ಚಳ & ಇತರೆ ಭತ್ಯೆಗಳನ್ನು BMRCL ನ ನಿಯಮಗಳ ಪ್ರಕಾರ ಆಯ್ಕೆ ನೀಡಲಾಗುವುದು

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >dAPPLY HERE
12th jobs/ PUC jobs. >APPLY HERE ಕ್ಲಿಕ್

10th ಪಾಸ್ ಹಲವು ಟ್ರೇಡ್ ಕಾನ್ಸ್ಟೆಬಲ್ ಹುದ್ದೆಗಳು 2023|ಅರ್ಜಿ ಸಲ್ಲಿಕೆ…

ನೇಮಕಾತಿ/ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ , ಸೈಕೋಮೆಟ್ರಿಕ್ ಪರೀಕ್ಷೆ, ವೈದ್ಯಕೀಯ ಪರೀಕ್ಷೆ & ದಾಖಲಾತಿ ಪರೀಕ್ಷೆ ನಡೆಸಿ, ಅವುಗಳಲ್ಲಿ ಉತ್ತೀರ್ಣರಾಗುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. (ಆಯಾ ಪರೀಕ್ಷೆಯ ವಿವರಗಳು ಅಧಿಸೂಚನೆಯಲ್ಲಿ ನೀಡಲಾಗಿದೆ, ಅಧಿಸೂಚನೆ ಪಿಡಿಎಫ್ ಲಿಂಕ್ ಕೆಳಗೆ ನೀಡಲಾಗಿದೆ) ಮತ್ತು

ವಿದ್ಯಾರ್ಹತೆ & ಅರ್ಹತೆ: (BMRCL Recruitment 2023 Apply Online)

  • ಅಭ್ಯರ್ಥಿಯು 03 ವರ್ಷದ ಡಿಪ್ಲೋಮಾ ಇನ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್/ಮೆಕ್ಯಾನಿಕಲ್ ಇಂಜಿನಿಯರಿಂಗ್/ ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್/ ಟೆಲಿ ಕಮ್ಯುನಿಕೇಷನ್/ ಎಲೆಕ್ಟ್ರಾನಿಕ್ಸ್ ಕಮ್ಯೂನಿಕೇಶನ್ ಇಂಜಿನಿಯರಿಂಗ್/ ಎಲೆಕ್ಟ್ರಿಕಲ್ ಪವರ್ ಸಿಸ್ಟಮ್ /ಇಂಡಸ್ಟ್ರಿಯಲ್ ಎಲೆಕ್ಟ್ರಾನಿಕ್ಸ್ ಇವುಗಳಲ್ಲಿ ಯಾವುದೇ ವಿದ್ಯಾರ್ಹತೆ ಹೊಂದಿರಬೇಕು

ಅರ್ಜಿ ಶುಲ್ಕ:
ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕ ಇರುವುದಿಲ್ಲ.

NTPC ಸರ್ಕಾರಿ ಉದ್ಯಮ ನೇಮಕಾತಿ 2023|ಅರ್ಜಿ ಸಲ್ಲಿಕೆ ಲಿಂಕ್

ಅರ್ಜಿ ಸಲ್ಲಿಕೆ ವಿಧಾನ: BMRCL Recruitment 2023 Apply Online

  • ಅಭ್ಯರ್ಥಿಗಳುು ಮೊದಲು ಆನ್ಲೈನ್ ಅರ್ಜಿ ಮೂಲಕ ಅರ್ಜಿ ಸಲ್ಲಿಸಬೇಕು, ಆ ಬಳಿಕ ಆಫ್ಲೈನ್ ಅರ್ಜಿಯನ್ನು ಸಲ್ಲಿಸಬೇಕು.
  • ಈ ಲೇಖನದ ಕೊನೆಯಲ್ಲಿ ನೀಡಲಾಗಿರುವ “ಅರ್ಜಿ ಸಲ್ಲಿಕೆ/Apply” ಲಿಂಕ್ ಮೇಲೆ ಕ್ಲಿಕ್ ಮಾಡಿ, ಸಂಬಂಧಿತ ಆನ್ಲೈನ್ ಅರ್ಜಿಯ ಪೇಜ್ ಅನ್ನು ತೆರೆದುಕೊಳ್ಳಿ.
  • ಬಳಿಕ, ಆನ್ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ, ಅರ್ಜಿಯನ್ನು ಸಲ್ಲಿಸಬೇಕು.
  • ಆ ಬಳಿಕ ಸಲ್ಲಿಸಿದ ಆನ್ಲೈನ್ ಅರ್ಜಿಯನ್ನು ಡೌನ್ಲೋಡ್ ಮಾಡಿ ಪ್ರಿಂಟ್ ಔಟ್ ತೆಗೆದುಕೊಳ್ಳಿರಿ.
  • ಪ್ರಿಂಟ್ ಔಟ್ ತೆಗೆದ ಅರ್ಜಿಯನ್ನು ಕೆಳಗಡೆ ನೀಡಲಾಗಿರುವ ವಿಳಾಸಕ್ಕೆ ಕಳುಹಿಸುವ ವೇಳೆ, ಆ ಅರ್ಜಿಯ ಲಕೋಟೆಯ ಮುಂಭಾಗದಲ್ಲಿ “Application for the Post of Station Station Controller/Train Operator” ಎಂದು ಬರೆದು ಕಳುಹಿಸಿರಿ.
  • ಅರ್ಜಿ ಸಲ್ಲಿಸುವಿಕೆಯ ಹೆಚ್ಚಿನ ವಿವರಗಳು ಕೆಳಗೆ ನೀಡಲಾಗಿರುವ ಅಧಿಸೂಚನೆ(Notification) ಲಿಂಕ್ ಅನ್ನು ತೆರೆದು ಅಲ್ಲಿ, ಅನ್ನು ಓದಿರಿ

ಅರ್ಜಿ ಸಲ್ಲಿಸುವ ವಿಳಾಸ:
General Manager (HR),
Bengaluru Metro Rail Corporation Limited,
3rd Floor, BMTC Complex or, K.H Road,
Shanthinagar, Bengaluru- 560027

ಅರ್ಜಿ ಸಲ್ಲಿಕೆ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 16/05/2023
  • ಆನ್ಲೈನ್ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 31/05/2023
  • ಅರ್ಜಿ ಸಲ್ಲಿಸಿದ ಅರ್ಜಿಯನ್ನು ಡೌನ್ಲೋಡ್ ಮಾಡಿ ಕಛೇರಿಗೆ ಸಲ್ಲಿಸಲು ಕೊನೆಯ ದಿನಾಂಕ: 07/06/2023

ಅರ್ಜಿ ಸಲ್ಲಿಕೆ & ಪ್ರಮುಖ ಲಿಂಕ್ ಗಳು: (BMRCL jobs 2023 Karnataka)

ಅಧಿಸೂಚನೆ /Notificationಕ್ಲಿಕ್/Click
ಅರ್ಜಿ ಸಲ್ಲಿಕೆ/Apply (ವೆಬ್ಸೈಟ್)ಕ್ಲಿಕ್/Click

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.

BMRCL Recruitment 2023 Apply Online

ನಮ್ಮ ಮೆಟ್ರೋ ಬೆಂಗಳೂರು ನೇಮಕಾತಿ|BMRCL Recruitment 2023 Apply Online

People also ask:

  • Which is the salary of Namma metro recruitment 2023?
  • What is the qualification BMRCL recruitment 2023?

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter

Leave a Comment