Table of Contents
BMRCL Recruitment 2023 Bangalore Notification Details in Kannada:
BMRCL Recruitment 2023 Bangalore: ಬೆಂಗಳೂರು ಮೆಟ್ರೋ ರೈಲ್ ಕಾರ್ಪೋರೇಶನ್ ಲಿಮಿಟೆಡ್ (BMRCL) ಹೊಸ ಹುದ್ದೆಗಳ ನೇಮಕಾತಿಗೆ ನೋಟಿಫಿಕೇಶನ್ ಪ್ರಕಟಣೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಅಭ್ಯರ್ಥಿಗಳು ಬೇಗನೆ ಅರ್ಜಿಯನ್ನು ಸಲ್ಲಿಸಿ. ಹುದ್ದೆಯ ಹೆಸರು, ವಿದ್ಯಾರ್ಹತೆ, ಹುದ್ದೆಯ ಇರುವ ಸ್ಥಳ ಹಾಗೂ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಬೆಂಗಳೂರು ಮೆಟ್ರೋ ಹೊಸ ನೇಮಕಾತಿ:BMRCL Recruitment 2023 Bangalore
ಮೆಟ್ರೋ ರೈಲ್ ಗಳಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಉತ್ತಮ ಅವಕಾಶ, ಹುದ್ದೆಗಳ ವಿವರಗಳನ್ನು ಓದಿದ ಬಳಿಕ ಹುದ್ದೆಗೆ ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿ ಸಲ್ಲಿಸಿ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.
ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.
ಹುದ್ದೆಯ ಹೆಸರು & ಹುದ್ದೆಯ ಸಂಖ್ಯೆ: BMRCL Recruitment 2023 Bangalore
ಹುದ್ದೆಯ ಹೆಸರು | ಹುದ್ದೆಯ ಸಂಖ್ಯೆ |
---|---|
ಫೈರ್ ಇನ್ಸ್ಪೆಕ್ಟರ್ | 04 |
ಚೀಫ್ ಇಂಜಿನಿಯರ್ | 01 |
ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಇಜಿನಿಯರ್ | 02 |
ಅಸಿಸ್ಟಂಟ್ ಇಂಜಿನಿಯರ್ | 03 |
ಹುದ್ದೆಯ ಸಂಖ್ಯೆ:
ಒಟ್ಟು 10 ಹುದ್ದೆಗಳು ಖಾಲಿ ಇವೆ.
Karnataka ಸರ್ಕಾರಿ Jobs > | APPLY HERE ಕ್ಲಿಕ್ |
10th Jobs > | APPLY HERE ಕ್ಲಿಕ್ |
12th jobs/ PUC jobs. > | APPLY HERE ಕ್ಲಿಕ್ |
ಹುದ್ದೆಯ ವಯೋಮಿತಿ & ವೇತನದ ವಿವರ :
ಹುದ್ದೆಯ ಹೆಸರು | ವಯೋಮಿತಿ | ವೇತನ |
---|---|---|
ಫೈರ್ ಇನ್ಸ್ಪೆಕ್ಟರ್ | ಗರಿಷ್ಠ 38 | 40,000/- |
ಚೀಫ್ ಇಂಜಿನಿಯರ್ | ಗರಿಷ್ಠ 55 ವರ್ಷ | 1,40,000/- |
ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಇಜಿನಿಯರ್ | ಗರಿಷ್ಠ 45 ವರ್ಷ | 65,000/- |
ಅಸಿಸ್ಟಂಟ್ ಇಂಜಿನಿಯರ್ | ಗರಿಷ್ಠ 40 ವರ್ಷ | 50,000/- |
ಹುದ್ದೆಯ ಸ್ಥಳ:
ಬೆಂಗಳೂರು (ಕರ್ನಾಟಕ)
ಕರ್ನಾಟಕ ರೇಷ್ಮೆ ಮಂಡಳಿ ನೇಮಕಾತಿ|CSB Recruitment Karnataka 2023..ಅರ್ಜಿ ಸಲ್ಲಿಸಿ
ವಿದ್ಯಾರ್ಹತೆ: BMRCL Recruitment 2023 Bangalore Karnataka
- ಫೈರ್ ಇನ್ಸ್ಪೆಕ್ಟರ್ – ಡಿಪ್ಲೋಮಾ ಮೆಕ್ಯಾನಿಕಲ್ ವಿದ್ಯಾರ್ಹತೆ & ಫೈರ್ ಸೇಫ್ಟಿ ಸರ್ಟಿಫಿಕೇಟ್, ಜೊತೆಗೆ 05 ವರ್ಷದ ಅನುಭವ ಅಥವಾ ಬಿಇ/ಬಿ.ಟೆಕ್ ಫೈರ್ ಇಂಜಿನಿಯರಿಂಗ್ ವಿದ್ಯಾರ್ಹತೆ ಮತ್ತು 02 ವರ್ಷದ ಅನುಭವ ಹೊಂದಿರಬೇಕು.
- ಚೀಫ್ ಇಂಜಿನಿಯರ್, ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಇಜಿನಿಯರ್ & ಅಸಿಸ್ಟಂಟ್ ಇಂಜಿನಿಯರ್ – ಗ್ರಾಜ್ಯುಯೇಟ್ ಪದವಿ ವಿದ್ಯಾರ್ಹತೆ ಜೊತೆಗೆ ಡಿಪ್ಲೋಮ ಇನ್ ಇಂಡಸ್ಟ್ರಿಯಲ್ ಸೇಫ್ಟಿ ಅಥವಾ ಬಿಇ/ ಬಿ. ಟೆಕ್ (ಸಿವಿಲ್/ಮೆಕ್ಯಾನಿಕಲ್/ಪರಿಸರ) ವಿದ್ಯಾರ್ಹತೆ ಹೊಂದಿರಬೇಕು.
ಅನುಭವ:
- ಚೀಫ್ ಇಂಜಿನಿಯರ್ – ಈ ಹುದ್ದೆಗೆ ಕನಿಷ್ಠ 15 ವರ್ಷ ಅನುಭವ ಹೊಂದಿರಬೇಕು.
- ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಇಜಿನಿಯರ್ -ಕನಿಷ್ಠ 08 ವರ್ಷ ಅನುಭವ ಹೊಂದಿರಬೇಕು
- ಅಸಿಸ್ಟೆಂಟ್ ಇಂಜಿನಿಯರ್ -05 ವರ್ಷ ಅನುಭವ ಹೊಂದಿರಬೇಕು.
ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಿ ಮತ್ತು ವಿದ್ಯಾರ್ಹತೆ, ಅನುಭವ ಆಧಾರದ ಮೇಲೆ ಹುದ್ದೆಗೆ ಆಯ್ಕೆ ಮಾಡಲಾಗುವುದು.
ಬೆಂಗಳೂರು ನಗರ ಜಿಲ್ಲೆ ಡಿಸಿ ಕಛೇರಿ ನೇಮಕಾತಿ 2023|DC Office Recruitment|ಇಂದೇ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸುವ ವಿಧಾನ: BMRCL Recruitment 2023 Bangalore
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವವರು ಕೆಳಗೆ ನೀಡಿರುವ “ಆನ್ಲೈನ್ ಮತ್ತು ಆಫ್ಲೈನ್ ” ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.
- ಮೊದಲು, ಕೆಳಗೆ ನೀಡಲಾಗಿರುವ “ಆನ್ಲೈನ್ ಅರ್ಜಿ ಸಲ್ಲಿಸಿ” ಮೇಲೆ ಕ್ಲಿಕ್ ಮಾಡಿ, ಆನ್ಲೈನ್ ಅರ್ಜಿಯನ್ನು ತೆರೆದು ಅಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ, ದಾಖಲೆಗಳ ವಿವರ ಕೆಳಿದಲ್ಲಿ ನಮೂದಿಸಿ ಅರ್ಜಿಯನ್ನು ಸಲ್ಲಿಸಬೇಕು.
- ಬಳಿಕ, ಸಲ್ಲಿಸಿದ ಅರ್ಜಿ ನಮೂನೆಯ ಪ್ರಿಂಟ್ ಔಟ್ ತೆಗೆದುಕೊಂಡು, ವಿದ್ಯಾರ್ಹತೆ, ಅನುಭವದ ಪ್ರಮಾಣ ಪತ್ರಗಳು & ಇತರೆ ಅಗತ್ಯ ದಾಖಲೆಗಳ ಹಾರ್ಡ್ ಕಾಪಿಯನ್ನು ಅರ್ಜಿಯ ಜೊತೆ ಲಗತ್ತಿಸಿ, ಅರ್ಜಿಯೊಂದಿಗೆ ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಸ್ಪೀಡ್ ಪೋಸ್ಟ್/ಕೊರಿಯರ್ ಮೂಲಕ ಕಳುಹಿಸಬೇಕು.
- ಶಾರ್ಟ್ ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ಇ- ಮೇಲ್ ಅಥವಾ SMS ಮೂಲಕ ತಿಳಿಸಲಾಗುವುದು.
- ಅರ್ಜಿಯನ್ನು ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸುವ ವೇಳೆ ಅರ್ಜಿಯ ಲಕೋಟೆಯ ಮೇಲೆ “__________ ಹುದ್ದೆಗೆ ಅರ್ಜಿ” ಎಂದು ಬರೆದು ಕಳುಹಿಸಬೇಕು.
- ಹೆಚ್ಚಿನ ವಿವರಗಳಿಗಾಗಿ ಕೆಳಗೆ ನೀಡಲಾಗಿರುವ ಅಧಿಸೂಚನೆ/Notification ಪ್ರಕಟಣೆಯನ್ನು ತೆರೆದುಕೊಂಡು ಓದಿರಿ.
ಅರ್ಜಿ ಸಲ್ಲಿಸುವ ವಿಳಾಸ:
General Manager (HR),
Bangalore Metro Rail Corporation Limited,
3rd Floor, BMTC Complex, K.H Road, Shanthinagar, Bengaluru-560 027
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 14/03/2023
ಪೋಷಕ ದಾಖಲೆಗಳೊಂದಿಗೆ ಸಹಿ ಮಾಡಿದ ಮುದ್ರಣವನ್ನು ಸ್ವೀಕರಿಸಲು ದಿನಾಂಕ: 18/03/2023 ಸಂಜೆ 4:00 ಗಂಟೆ.
ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.
BMRCL Recruitment 2023 Bangalore
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.