ಬೆಂಗಳೂರು ಮೆಟ್ರೋ ನೇಮಕಾತಿ 2023:BMRCL Recruitment 2023 Karnataka:

BMRCL Recruitment 2023 Karnataka Details:

BMRCL Recruitment 2023 Karnataka: ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ಬೆಂಗಳೂರು-ಕರ್ನಾಟಕದಲ್ಲಿ ಕೆಳಗೆ ನೀಡಲಾಗಿರುವ ಹುದ್ದೆಗಳ ಭರ್ತಿಗೆ, ಹುದ್ದೆಗೆ ಸಂಬಂಧಿಸಿದ ವಿದ್ಯಾರ್ಹತೆ ಮತ್ತು ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಆನ್ಲೈನ್ ನೇಮಕಾತಿಯನ್ನು ಬಿಡುಗಡೆ ಮಾಡಿದೆ. ಹುದ್ದೆಯ ಹೆಸರು, ವಿದ್ಯಾರ್ಹತೆ, ಹುದ್ದೆಯ ಇರುವ ಸ್ಥಳ ಹಾಗೂ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಬೆಂಗಳೂರು ಮೆಟ್ರೋ ನೇಮಕಾತಿ 2023:BMRCL Recruitment 2023 Karnataka:

BMRCL Recruitment 2023 Karnataka- ಬೆಂಗಳೂರು ಮೆಟ್ರೋ(BMRCL) ನಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಎಲ್ಲಾ ಅಭ್ಯರ್ಥಿಗಳು, ಈ ಹುದ್ದೆಯ ವಿವರಗಳನ್ನು ಓದಿದ ಬಳಿಕ ಹುದ್ದೆಗೆ ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿ ಸಲ್ಲಿಸಿ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

BBMP ನೇಮಕಾತಿ 2023 – ಬೃಹತ್ ನೇಮಕಾತಿ 3476 ಹುದ್ದೆಗಳು Apply now

ಹುದ್ದೆಯ ಹೆಸರು, ಹುದ್ದೆಗಳ ಸಂಖ್ಯೆ & ವೇತನ : BMRCL Recruitment 2023 Karnataka

  • ಮ್ಯಾನೇಜರ್ (F &A) – 02 ಹುದ್ದೆ
  • ಅಸಿಸ್ಟೆಂಟ್ ಮ್ಯಾನೇಜರ್ (F &A) – 05 ಹುದ್ದೆ
  • ಜನರಲ್ ಮ್ಯಾನೇಜರ್ (F &A) – 01 ಹುದ್ದೆ
  • ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ (F &A) – 03 ಹುದ್ದೆ
  • ಅಡಿಷನಲ್ ಜನರಲ್ ಮ್ಯಾನೇಜರ್ (F & A) – 02 ಹುದ್ದೆ
  • ಡೆಪ್ಯೂಟಿ ಜನರಲ್ ಮ್ಯಾನೇಜರ್ (F & A) – 01 ಹುದ್ದೆ
  • ಡೈ. ಜನರಲ್ ಮ್ಯಾನೇಜರ್ (ಕಾಂಟ್ರಾಕ್ಟ್) – 01 ಹುದ್ದೆ
  • ಮ್ಯಾನೇಜರ್ (ಕಾಂಟ್ರಾಕ್ಟ್) – 01 ಹುದ್ದೆ
  • ಅಸಿಸ್ಟೆಂಟ್ ಮ್ಯಾನೇಜರ್ (ಕಾಂಟ್ರಾಕ್ಟ್) – 01 ಹುದ್ದೆ

ಹುದ್ದೆಯ ಸ್ಥಳ:
ಬೆಂಗಳೂರು (ಕರ್ನಾಟಕ)

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್

ಹುದ್ದೆಗಳ ಸಂಖ್ಯೆ:
ಒಟ್ಟು 07 ಹುದ್ದೆಗಳು ಖಾಲಿ ಇವೆ.

ಹುದ್ದೆಯ ಹೆಸರುವಯೋಮಿತಿವೇತನ
ಮ್ಯಾನೇಜರ್ (F &A)ಗರಿಷ್ಠ 40 ವರ್ಷರೂ.75,000/-
ಅಸಿಸ್ಟೆಂಟ್ ಮ್ಯಾನೇಜರ್ (F &A)ಗರಿಷ್ಠ 35 ವರ್ಷರೂ.50,000/-
ಜನರಲ್ ಮ್ಯಾನೇಜರ್ (F &A)ಗರಿಷ್ಠ 55 ವರ್ಷರೂ.1,65,000/-
ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ (F &A)ಗರಿಷ್ಠ 40 ವರ್ಷರೂ.85,000/-
ಅಡಿಷನಲ್ ಜನರಲ್ ಮ್ಯಾನೇಜರ್ (F & A)ಗರಿಷ್ಠ 50 ವರ್ಷರೂ.1,50,000/-
ಡೆಪ್ಯೂಟಿ ಜನರಲ್ ಮ್ಯಾನೇಜರ್ (F & A)ಗರಿಷ್ಠ 45 ವರ್ಷರೂ.1,40,000/-
ಡೈ. ಜನರಲ್ ಮ್ಯಾನೇಜರ್ (ಕಾಂಟ್ರಾಕ್ಟ್)ಗರಿಷ್ಠ 45 ವರ್ಷರೂ.1,40,000/-
ಮ್ಯಾನೇಜರ್ (ಕಾಂಟ್ರಾಕ್ಟ್)ಗರಿಷ್ಠ 40 ವರ್ಷರೂ.75,000/-
ಅಸಿಸ್ಟೆಂಟ್ ಮ್ಯಾನೇಜರ್ (ಕಾಂಟ್ರಾಕ್ಟ್)ಗರಿಷ್ಠ 35 ವರ್ಷರೂ.50,000/-

ಫೈರ್ ಮ್ಯಾನ್ ನೇಮಕಾತಿ ಕರ್ನಾಟಕ 2023|Fireman Recruitment 2023|10th/12th ಪಾಸ್..ಅರ್ಜಿ ಸಲ್ಲಿಸಿ

ವಿದ್ಯಾರ್ಹತೆ: Bangalore Metro Jobs 2023

  • ಡೈ. ಜನರಲ್ ಮ್ಯಾನೇಜರ್ (ಕಾಂಟ್ರಾಕ್ಟ್), ಮ್ಯಾನೇಜರ್ (ಕಾಂಟ್ರಾಕ್ಟ್) & ಅಸಿಸ್ಟೆಂಟ್ ಮ್ಯಾನೇಜರ್ (ಕಾಂಟ್ರಾಕ್ಟ್) – ಈ ಹುದ್ದೆಗಳಿಗೆ ಅಭ್ಯರ್ಥಿಯು ಮೆಕ್ಯಾನಿಕಲ್, ಸಿವಿಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ನಲ್ಲಿ ಬಿ.ಇ ಅಥವಾ ಬಿ.ಟೆಕ್ ಇಂಜಿನಿಯರಿಂಗ್ ವಿದ್ಯಾರ್ಹತೆ ಹೊಂದಿರಬೇಕು.
  • ಮ್ಯಾನೇಜರ್(F&A), ಅಸಿಸ್ಟೆಂಟ್ ಮ್ಯಾನೇಜರ್(F&A), ಜನರಲ್ ಮ್ಯಾನೇಜರ್(F&A), ಅಸಿಸ್ಟೆಂಟ್ ಜನರಲ್ ಮ್ಯಾನೇಜರ್(F&A), ಅಡಿಷನಲ್ ಜನರಲ್ ಮ್ಯಾನೇಜರ್(F&A), ಡಿಪ್ಯೂಟಿ ಜನರಲ್ ಮ್ಯಾನೇಜರ್(F&A) – ಈ ಹುದ್ದೆಗಳಿಗೆ ಅಭ್ಯರ್ಥಿಯು ಮಾನ್ಯತ ಪಡೆದ ವಿಶ್ವವಿದ್ಯಾನಿಲಯದಿಂದ ಗ್ರಾಜುಯೇಷನ್ ಜೊತೆಗೆ ಚಾರ್ಟೆಡ್ ಅಕೌಂಟೆಂಟ್(CA) / ಕೋಸ್ಟ್ ಅಕೌಂಟೆಂಟ್(CMA) ವಿದ್ಯಾರ್ಹತೆ ಹೊಂದಿರಬೇಕು.

ಅನುಭವ:
ಆಯಾ ಹುದ್ದೆಗಳ ಅನುಭವದ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ. ರೆ

ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಸಂದರ್ಶನ, ವಿದ್ಯಾರ್ಹತೆ ಮತ್ತು ಅನುಭವದ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು

ಅರ್ಜಿ ಸಲ್ಲಿಸುವ ವಿಧಾನ: BMRCL Recruitment 2023 Karnataka

  • ಅಭ್ಯರ್ಥಿಯು ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಒಮ್ಮೆ ಪೂರ್ತಿಯಾಗಿ ಓದಿರಿ.
  • ಬಳಿಕ ಅರ್ಹರೆಂದು ಭಾವಿಸಿದರೆ, ಕೆಳಗೆ ನೀಡಲಾಗಿರುವ “ಅರ್ಜಿ ಸಲ್ಲಿಸಿ/Apply” ಲಿಂಕನ್ನು ತೆರೆದುಕೊಳ್ಳಿ.
  • ಅಲ್ಲಿ ತಾವು ಅರ್ಜಿ ಸಲ್ಲಿಸಲು ಬಯಸುವ ಹುದ್ದೆಯನ್ನು ಆಯ್ಕೆ ಮಾಡಿರಿ.
  • ಬಳಿಕ, ಆನ್ಲೈನ್ ಅರ್ಜಿಯನ್ನು ತೆರೆದುಕೊಳ್ಳುತ್ತದೆ, ಆನ್ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಿ.
  • ಬಳಿಕ , ಅರ್ಜಿ ಸಲ್ಲಿಸಿದ ಆನ್ಲೈನ್ ಅರ್ಜಿ ನಮೂನೆಯ ಡೌನ್ಲೋಡ್ ಮಾಡಿ ಪ್ರಿಂಟ್ ಔಟ್ ತೆಗೆದು, ವಿದ್ಯಾರ್ಹತೆ ಮತ್ತು ಇತರೆ ಸಂಬಂಧಿತ ಸ್ವಯಂ ದೃಢೀಕರಿಸಿದ ದಾಖಲೆಗಳೊಂದಿಗೆ, ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಪೋಸ್ಟ್/ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸಬೇಕು.
  • ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.

ಅರ್ಜಿ ಸಲ್ಲಿಸುವ ವಿಳಾಸ:
General Manager (HR),
Bengaluru Metro Rail Corporation Limited,
3rd Floor, BMTC Complex Road,
K.H Road, Shanti Nagar,
Bengaluru 560027

ಅರ್ಜಿ ಸಲ್ಲಿಕೆ ಮತ್ತು ಇತರೆ ದಿನನಕಗಳು:

  • ಆನ್ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: ೦7/01/2023
  • ಆನ್ಲೈನ್ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 07/02/2023
  • ಡೈ. ಜನರಲ್ ಮ್ಯಾನೇಜರ್ (ಕಾಂಟ್ರಾಕ್ಟ್), ಮ್ಯಾನೇಜರ್ (ಕಾಂಟ್ರಾಕ್ಟ್) & ಅಸಿಸ್ಟೆಂಟ್ ಮ್ಯಾನೇಜರ್ (ಕಾಂಟ್ರಾಕ್ಟ್) ಹುದ್ದೆಗಳ ಪ್ರಿಂಟ್ ಔಟ್ ತೆಗೆದ ಅರ್ಜಿ ನಮೂನೆ ಹಾರ್ಡ್ ಕಾಪಿಯನ್ನು ಅಂಚೆ ಮೂಲಕ ಸಲ್ಲಿಸಲು ಕೊನೆಯ ದಿನಾಂಕ: 04/02/2023 4.00PM
  • ಉಳಿದ ಹುದ್ದೆಗಳಿಗೆ, ಅರ್ಜಿ ನಮೂನೆಯನ್ನು ಅಂಚೆ ಮೂಲಕ ಕಳುಹಿಸಲು ಕೊನೆಯ ದಿನಾಂಕ: 17/02/2023

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.

BMRCL Recruitment 2023 Karnataka|metro jobs in Bangalore

BMRCL Recruitment 2023 Karnataka

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment