ಬಿಎಂಟಿಸಿ ಭರ್ಜರಿ ನೇಮಕಾತಿ: BMTC Recruitment 2021 karnataka

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವಂತಹ 500 ಮೆಕ್ಯಾನಿಕಲ್ ಡೀಸೆಲ್ ಹುದ್ದೆಗಳಿಗೆ ಇದೀಗ ಅರ್ಜಿಯನ್ನು ಕರೆಯಲಾಗಿದೆ. (BMTC Recruitment 2021 karnataka) ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE
10th/12th JobsAPPLY HERE
Railway jobs APPLY HERE
Private jobsApply HERE

BMTC Recruitment 2021 karnataka

ಹುದ್ದೆಯ ಹೆಸರು:
ಮೆಕ್ಯಾನಿಕಲ್ ಡಿಸೇಲ್

ಹುದ್ದೆಯ ಸಂಖ್ಯೆ:
ಒಟ್ಟು 500 ಹುದ್ದೆಗಳು

ವಯೋಮಿತಿ:
ಇಲಾಖೆಯ ಮಾನದಂಡದ ಪ್ರಕಾರ ನಿಗದಿಪಡಿಸಲಾಗಿದೆ

ವೇತನ:
ಮಾಸಿಕ ರೂ.8000 ರಿಂದ 9000/- ವೇತನವಾಗಿ ನೀಡಲಾಗುವುದು.

ವಿದ್ಯಾರ್ಹತೆ:
ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ SSLC ವಿದ್ಯಾರ್ಹತೆಯನ್ನು ಹೊಂದಿರಬೇಕು.

1785 ರೈಲ್ವೆ ಹುದ್ದೆಗಳಿಗೆ ನೇಮಕಾತಿ ಆಸಕ್ತ ಹೊಂದಿರುವವರು ಅರ್ಜಿಯನ್ನು ಸಲ್ಲಿಸಬಹುದು. ಕ್ಲಿಕ್…

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಸಂದರ್ಶನ ನಡೆಸುವುದರ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು.

ಭರ್ಜರಿ ಬ್ಯಾಂಕ್ ಗುಮಾಸ್ತ ಹುದ್ದೆಗಳಿಗೆ ನೇಮಕಾತಿ, 5083 ಹುದ್ದೆಗಳು ಖಾಲಿ, ಇಂದೇ ಅರ್ಜಿ ಸಲ್ಲಿಸಿ..ಕ್ಲಿಕ್

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇಲ್ಲ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30/11/2021

ಸೂಚನೆ: ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಓದಿ ಖಚಿತ ಪಡಿಸಿ ಕೊಂಡು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.ಬಿಎಂಟಿಸಿ ಭರ್ಜರಿ ನೇಮಕಾತಿ: BMTC Recruitment 2021 karnataka

ಬಿಎಂಟಿಸಿ ಭರ್ಜರಿ ನೇಮಕಾತಿ: BMTC Recruitment 2021 karnataka

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment