ಗಡಿ ಭದ್ರತಾ ಇಲಾಖೆ ಕಾನ್ಸ್ಟೇಬಲ್ ನೇಮಕಾತಿ 2022|BSF Constable Recruitment 2022

BSF Constable Recruitment 2022 ಭಾರತೀಯ ಗಡಿ ಭದ್ರತಾ ಪಡೆಯಲ್ಲಿ ಖಾಲಿ ಇರುವ ಸಬ್ ಇನ್ಸ್ಪೆಕ್ಟರ್ ಮತ್ತು ಹೆಡ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಗಡಿ ಭದ್ರತಾ ಇಲಾಖೆ ಕಾನ್ಸ್ಟೇಬಲ್ ನೇಮಕಾತಿ 2022|BSF Constable Recruitment 2022

BSF Constable Recruitment 2022: ಇನ್ಸ್ಪೆಕ್ಟರ್, ಹೆಡ್ ಕಾನ್ಸ್ಟೇಬಲ್ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಇಲಾಖೆ ಹೆಸರು:
BSF – (ಬಾರ್ಡರ್ ಸೆಕ್ಯುರಿಟಿ ಫೋರ್ಸ್)

ಹುದ್ದೆಯ ಹೆಸರುಹುದ್ದೆಯ ಸಂಖ್ಯೆವೇತನ
ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್1127,650 – 52,650/-
ಹೆಡ್ ಕಾನ್ಸ್ಟೇಬಲ್31223,500 – 47,650/-

ಹುದ್ದೆಯ ಸಂಖ್ಯೆ:
ಒಟ್ಟು 323 ಹುದ್ದೆಗಳು ಖಾಲಿ

ವಯೋಮಿತಿ:

  • ಕನಿಷ್ಠ 18 ವರ್ಷ & ಗರಿಷ್ಠ 25 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
  • ವಯೋಮಿತಿ ಸಡಿಲಿಕೆ –
    • ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
    • SC/ST ಅಭ್ಯರ್ಥಿಗಳಿಗೆ – 05 ವರ್ಷ
Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ಉದ್ಯೋಗ ಸ್ಥಳ:
ಭಾರತದೆಲ್ಲೆಡೆ

ವಿದ್ಯಾರ್ಹತೆ:
ಅಭ್ಯರ್ಥಿಯು 12th(ಪಿಯುಸಿ) ವಿದ್ಯಾರ್ಹತೆ ಹೊಂದಿರಬೇಕು. ಮತ್ತು ಹುದ್ದೆಗೆ ನಿಗದಿ ಪಡಿಸಿದ ಟೈಪಿಂಗ್ ಜೆನ್ಆಆನ್ಆ ಹೊಂದಿರಬೇಕು.

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ದೇಹಧಾರ್ಢ್ಯತೆ ಪರೀಕ್ಷೆ, ಶಾರ್ಟ್ ಹ್ಯಾಂಡ್ ಟೆಸ್ಟ್ (ASI)/ ಟೈಪಿಂಗ್ ಸ್ಪೀಡ್ ಟೆಸ್ಟ್ (HC), ವೈದ್ಯಕೀಯ ಪರೀಕ್ಷೆ ಮತ್ತು ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

KPCC Karnataka Govt Jobs 2022|Salary 43,100 -83,900/-|Apply Now

ಅರ್ಜಿ ಸಲ್ಲಿಸುವ ವಿಧಾನ

  • ಅಭ್ಯರ್ಥಿಗಳು BSF ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, ಈ ಹುದ್ದೆಗೆ ಸಂಬಂಧಿಸಿದ ನೋಟಿಫಿಕೇಶನ್ ಅನ್ನು ಹುಡುಕಿ, ತೆರೆಯಿರಿ.
  • ಬಳಿಕ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭಿಸಿ, ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.
  • ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ.
  • ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿ.

10th Pas Govt Jobs 2022| Typist,Process server,Peon etc|Salary 17,00 – 41,000/-|Apply Now.. Click

ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ – 100/-

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಆನ್ಲೈನ್/ನೆಟ್ ಬ್ಯಾಂಕಿಂಗ್/ಡೆಬಿಟ್/ಕ್ರೆಡಿಟ್ ಕಾರ್ಡ್ ಮೂಲಕ ಪಾವತಿಸಬೇಕು.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 08/08/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06/09/2022

ಹೆಚ್ಚಿನ ಮಾಹಿತಿಗಾಗಿ: ಇತರೆ ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿರಿ.

BSF Constable Recruitment 2022|bsf recruitment 2022|police constable jobs 2022|inspector jobs 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment