BSF ಇಲಾಖೆ ನೇಮಕಾತಿ 2022:BSF Recruitment 2022

BSF Recruitment 2022: BSF – ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ಇಲಾಖೆಯು ಖಾಲಿ ಇರುವ ಕಾನ್ಸ್ಟೇಬಲ್, ಎಸ್.ಐ ಸೇರಿದಂತೆ ಹಲವು ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

BSF ಇಲಾಖೆ ನೇಮಕಾತಿ 2022:BSF Recruitment 2022

BSF Recruitment 2022: ಕಾನ್ಸ್ಟೇಬಲ್, ಎಸ್.ಐ ಅಥವಾ ಸರ್ಕಾರಿ ಇಲಾಖೆಯಲ್ಲಿ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಇಲಾಖೆ ಹೆಸರು:
ಬಾರ್ಡರ್ ಸೆಕ್ಯೂರಿಟಿ ಫೋರ್ಸ್ (BSF)

ಹುದ್ದೆಯ ಹೆಸರು:
ಗ್ರೂಪ್ ಬಿ & ಗ್ರೂಪ್ ಸಿ

ಹುದ್ದೆಯ ಹೆಸರುಹುದ್ದೆಯ ಸಂಖ್ಯೆವೇತನ
ಕಾನ್ಸ್ಟೇಬಲ್13021,700 – 69100
ಹೆಡ್ ಕಾನ್ಸ್ಟೇಬಲ್ (ವರ್ಕ್ ಶಾಪ್, ಇಂಜಿನ್ ಡ್ರೈವರ್, ಮಾಸ್ಟರ್)13325,500 – 81,100/-
ಸಬ್ ಇನ್ಸ್ಪೆಕ್ಟರ್ -SI (ವರ್ಕ್ ಶಾಪ್, ಇಂಜಿನ್ ಡ್ರೈವರ್, ಮಾಸ್ಟರ್)1635,400 – 1,12,400/-

ಹುದ್ದೆಗಳ ಸಂಖ್ಯೆ:
ಒಟ್ಟು 281 ಹುದ್ದೆಗಳು ಖಾಲಿ ಇವೆ

ಉದ್ಯೋಗ ಸ್ಥಳ:
ಭಾರತದೆಲ್ಲೆಡೆ

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವಯೋಮಿತಿ:
ಕನಿಷ್ಠ 20 & ಗರಿಷ್ಠ 28 ವರ್ಷ (ವಯೋಮಿತಿ ಸಡಿಲಿಕೆ ಅಂವಹಿಸಲಾಗುವುದು)

ವಿದ್ಯಾರ್ಹತೆ:
ಅಭ್ಯರ್ಥಿಯು ಎಸ್.ಎಸ್.ಎಲ್.ಸಿ/ಪಿಯುಸಿ/ ಡಿಗ್ರಿ/ಡಿಪ್ಲೊಮಾ ವಿದ್ಯಾರ್ಹತೆ ಹೊಂದಿರಬೇಕು. (ಆಯಾ ಹುದ್ದೆಗಳ ವಿದ್ಯಾರ್ಹತೆ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ)

Western Railway Recruitment 2022|3612 Post |10th Pass govt jobs Apply NOW

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಹಂತ 1 – ಲಿಖಿತ ಪರೀಕ್ಷೆ ನಡೆಸಲಾಗುವುದು ಮತ್ತು ಹಂತ 2 – ದಾಖಲೆ ಪರಿಶೀಲನೆ, ದೈಹಿಕ ಪರೀಕ್ಷೆ, ಟ್ರೇಡ್ ಪರೀಕ್ಷೆ & ವೈದ್ಯಕೀಯ ಪರೀಕ್ಷೆ ನಡೆಸಲಾಗುವುದು)

ಪರೀಕ್ಷೆ ವಿವರ:
ಪರೀಕ್ಷೆಯ ಒಟ್ಟು ಅಂಕ ಮತ್ತು ಇತರೆ ವಿವರಗಳು ಅಧಿಸೂಚನೆಯಲ್ಲಿ ನೀಡಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, ಅಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ

ಅರ್ಜಿ ಸಲ್ಲಿಸಲು ಬೇಕಾದ ದಲಾಖೆಗಳು:

  • SSLC/ಪಿಯುಸಿ ಅಂಕ ಪಟ್ಟಿ
  • ಪದವಿ(ಡಿಗ್ರಿ)/ಡಿಪ್ಲೊಮಾ ಅಂಕಪಟ್ಟಿ
  • ಆಧಾರ ಕಾರ್ಡ್
  • ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  • ಫೋಟೋ ಮತ್ತು ಸಹಿ
  • ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು

MESCOM Recruitment 2022| Total 183 post Govt job Apply now..click.

ಅರ್ಜಿ ಶುಲ್ಕ:

  • ಸಬ್ ಇನ್ಸ್ಪೆಕ್ಟರ್ (ಸಾಮಾನ್ಯ ಅಭ್ಯರ್ಥಿಗಳಿಗೆ) – 200/-
  • ಹೆಡ್ ಕಾನ್ಸ್ಟೇಬಲ್ (ಒಬಿಸಿ ಅಭ್ಯರ್ಥಿಗಳಿಗೆ) – 100/-
  • SC/ST, ಮಾಜಿ ಸೈನಿಕ, ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 30/05/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28/06/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. BSF Recruitment 2022

BSF Recruitment 2022|Constable jobs 2022|SI jobs 2022|

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment