ಬಿಎಸ್ಎನ್ಎಲ್ ಟೆಕ್ನಿಷಿಯನ್ ಹುದ್ದೆಗೆ ನೇಮಕಾತಿ|bsnl apprentice recruitment 2021

ಭಾರತೀಯ ಟೆಲಿಕಾಮ್ ಕಂಪೆನಿಯಾದ BSNL – ಭಾರತ ಸಂಚಾರ ನಿಗಮ ಲಿಮಿಟೆಡ್ನಲ್ಲಿ ಖಾಲಿ ಇರುವಂತಹ ಟೆಕ್ನಿಷಿಯನ್ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ. (bsnl apprentice recruitment 2021) ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE
10th/12th JobsAPPLY HERE
Railway jobs APPLY HERE
Private jobsApply HERE

bsnl apprentice recruitment 2021

ಹುದ್ದೆಯ ಹೆಸರು:
ಟೆಕ್ನಿಷಿಯನ್/ಡಿಪ್ಲೋಮಾ ಒಂದು ವರ್ಷದ ಅಪ್ರೆಂಟಿಸ್

ಹುದ್ದೆಯ ಸಂಖ್ಯೆ:
ಒಟ್ಟು 22 ಹುದ್ದೆಗಳು

ತರಭೇತಿ ಭತ್ಯೆ:
ಮಾಸಿಕ ರೂ. 8000 ನಂತೆ ತರಭೇತಿ ಭತ್ಯೆ ನೀಡಲಾಗುವುದು.

ವಯೋಮಿತಿ:
ಕನಿಷ್ಠ 18 & ಗರಿಷ್ಠ 28 ವರ್ಷ

ವಿದ್ಯಾರ್ಹತೆ:
ಅಭ್ಯರ್ಥಿಯು ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರಬೇಕು.

1785 ರೈಲ್ವೆ ಹುದ್ದೆಗಳಿಗೆ ನೇಮಕಾತಿ ಆಸಕ್ತ ಹೊಂದಿರುವವರು ಅರ್ಜಿಯನ್ನು ಸಲ್ಲಿಸಬಹುದು. ಕ್ಲಿಕ್…

ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಮೆರಿಟ್ ಆಧಾರದ (ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳ ಆಧಾರದ) ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬೇಕು. ನಾಳೆ ಕೊನೆಯ ದಿನಾಂಕ ಇಂದೇ ಅರ್ಜಿ ಸಲ್ಲಿಸಿ.

ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು:

  • ಎಸ್.ಎಸ್.ಎಲ್.ಸಿ ಅಂಕಪಟ್ಟಿ & ಡಿಪ್ಲೋಮಾ ಅಂಕಪಟ್ಟಿ
  • ಆಧಾರ ಕಾರ್ಡ್
  • ಜಾತಿ ಪ್ರಮಾಣ ಪತ್ರ
  • ಪೋಟೋ ಮತ್ತು ಸಹಿ
  • ಮೀಸಲಾತಿ ಪ್ರಮಾಣ ಪತ್ರಗಳು
  • ಮೋಬೈಲ್ ಸಂಖ್ಯೆ ಮತ್ತು ಇಮೇಲ್ ವಿಳಾಸ್

ಭರ್ಜರಿ ಬ್ಯಾಂಕ್ ಗುಮಾಸ್ತ ಹುದ್ದೆಗಳಿಗೆ ನೇಮಕಾತಿ, 5083 ಹುದ್ದೆಗಳು ಖಾಲಿ, ಇಂದೇ ಅರ್ಜಿ ಸಲ್ಲಿಸಿ..ಕ್ಲಿಕ್

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29/11/2021

ಸೂಚನೆ: ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಓದಿ ಖಚಿತ ಪಡಿಸಿ ಕೊಂಡು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

bsnl apprentice recruitment 2021

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment