BSNL ಕರ್ನಾಟಕ ನೇಮಕಾತಿ 2022|BSNL Recruitment 2022 Karnataka

BSNL Recruitment 2022 Karnataka: ಬಿಎಸ್ಎನ್ಎಲ್ ಭಾರತ್ ಸಂಚಾರ್ ನಿಗಮವು ಅಪ್ರೆಂಟಿಸ್ ಹೊಸ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

BSNL ಕರ್ನಾಟಕ ನೇಮಕಾತಿ 2022|BSNL Recruitment 2022 Karnataka

BSNL Recruitment 2022 Karnataka: ಸರ್ಕಾರಿ ನಿಗಮ/ ಅಪ್ರೆಂಟಿಸ್ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ಹೆಸರು:
ಗ್ರಾಜುಯೆಟ್ (ಟೆಕ್ನಿಕಲ್ & ನಾನ್ ಟೆಕ್ನಿಕಲ್) ಮತ್ತು ಟೆಕ್ನಿಷಿಯನ್ ಅಪ್ರೆಂಟಿಸ್

ಹುದ್ದೆಯ ಸಂಖ್ಯೆ:
ಒಟ್ಟು 100 ಹುದ್ದೆಗಳು ಖಾಲಿ.

ಉದ್ಯೋಗ ಸ್ಥಳ:
ಕರ್ನಾಟಕ

ವಯೋಮಿತಿ:
ವಯಸ್ಸಿನ ಮಿತಿಯನ್ನು ಅಪ್ರೆಂಟಿಸ್ ನಿಯಮಗಳ ಪ್ರಕಾರ ನಿರ್ಧರಿಸಲಾಗುವುದು (ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ)

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ8,000 – 9,000/- ವರೆಗೆ ವೇತನವಾಗಿ ನೀಡಲಾಗುವುದು. ಮತ್ತು 1800/- ಪ್ರಯಾಣ ಭತ್ಯೆಯಾಗಿ ನೀಡಲಾಗುವುದು.

ವಿದ್ಯಾರ್ಹತೆ:
ಅಭ್ಯರ್ಥಿಯು ಇಂಜಿನಿಯರಿಂಗ್/ಗ್ರಾಜುಯೆಟ್/ಪದವಿ(Degree) /ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರಬೇಕು. (ವಿದ್ಯಾರ್ಹತೆ ಬಗೆಗಿನ ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ).

ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಹುದ್ದೆಗೆ ಆಯ್ಕೆ ಮಾಡಲಾಗುವುದು.

KPCC Karnataka Govt Jobs 2022|Salary 43,100 -83,900/-|Apply

ಕೆಲಸದ ಅವಧಿ:
ಅಭ್ಯರ್ಥಿಗಳಿಗೆ ಗರಿಷ್ಠ ಒಂದು ವರ್ಷದ ಕೆಲಸದ ಅವಧಿ ಇರಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:

ಹಂತ 1:

  • ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು
  • www.mhrdnats.gov.in ವೆಬ್ಸೈಟ್ ತೆರೆಯಿರಿ ಮತ್ತು ರಿಜಿಸ್ಟರ್ ಮಾಡಿಕೊಳ್ಳಿ.
  • enroll ಮೇಲೆ ಕ್ಲಿಕ್ ಮಾಡಿ
  • ಬಳಿಕ ಆನ್ಲೈನ್ ಅಪ್ಲಿಕೇಶನ್ ಫಾರ್ಮ್ ಅನ್ನು ತುಂಬಿರಿ.
  • ಬಳಿಕ ಪ್ರತೀ ಅಭ್ಯರ್ಥಿಗಳಿಗೂ ಅನನ್ಯ ದಾಖಲಾತಿ ಸಂಖ್ಯೆಯು ರಚಿಸಲಾಗುತ್ತದೆ.
  • ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ.

ಸೂಚನೆ:
ದಾಖಲಾತಿ ಪರಿಶೀಲನೆ ಮತ್ತು ಅನುಮೋದನೆಗಾಗಿ ದಯವಿಟ್ಟು ಕನಿಷ್ಠ ಒಂದು ದಿನ ನಿರೀಕ್ಷಿಸಿ. ಬಳಿಕ ಅಭ್ಯರ್ಥಿಯು ಕೆಳಗಿನ ಹಂತ 2 ಅನ್ನು ಮುಂದುವರಿಯಬಹುದು.

ಹಂತ 2:

  • BSNLನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, ಲಾಗಿನ್ ಮಾಡಿಕೊಳ್ಳಿ (ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ)
  • ನಂತರ “establishment request menu” ಮೇಲೆ ಕ್ಲಿಕ್ ಮಾಡಿ
  • ಬಳಿಕ ” find establishment” ಮೇಲೆ ಕ್ಲಿಕ್ ಮಾಡಿ
  • ನಿಮ್ಮ CV/Resume ಅನ್ನು ಅಪ್ಲೋಡ್ ಮಾಡಿ
  • ನಂತರ “BHARAT SANCHAR NIGAM LIMITED” ಎಂದು ಟೈಪ್ ಮಾಡಿ, ಸರ್ಚ್ ಮಾಡಿರಿ.
  • “Apply” ಮೇಲೆ ಕ್ಲಿಕ್ ಮಾಡಿ.
  • ಮತ್ತೊಮ್ಮೆ “Apply again” ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

10th Pas Govt Jobs 2022| Typist,Process server,Peon etc|Salary 17,00 – 41,000/-|Apply Now.. Click

ಅರ್ಜಿ ಶುಲ್ಕ:
ಯಾವುದೇ ಶುಲ್ಕವಿಲ್ಲ.

ಅರ್ಜಿ ನಮೂನೆ ಪಡೆಯಲು ಕೊನೆಯ ದಿನಾಂಕ: 22/08/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30/08/2022

ಹೆಚ್ಚಿನ ಮಾಹಿತಿಗಾಗಿ: ಇತರೆ ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿರಿ. BSNL Recruitment 2022 Karnataka

BSNL Recruitment 2022 Karnataka|govt apprentice jobs 2022

BSNL Recruitment 2022 Karnataka

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment