ಬಿಎಸ್ಎನ್ಎಲ್ ನೇಮಕಾತಿ 2022:BSNL Recruitment 2022

BSNL Recruitment 2022: Karnataka: ಭಾರತೀಯ BSNL ದೂರಸಂಪರ್ಕದಲ್ಲಿ ಖಾಲಿ ಇರುವ ಅಪ್ರೆಂಟಿಸ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಬಿಎಸ್ಎನ್ಎಲ್ ನೇಮಕಾತಿ 2022:BSNL Recruitment 2022

BSNL Recruitment 2022: BSNL ನಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಸರ್ಕಾರಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಇಲಾಖೆ ಹೆಸರು:
BSNL (ಭಾರತ್ ಸಂಚಾರ್ ನಿಗಮ್ ಲಿಮಿಟೆಡ್)

ಹುದ್ದೆಯ ಹೆಸರು:
ಅಪ್ರೆಂಟಿಸ್ ಹುದ್ದೆಗಳು (ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ)

ಹುದ್ದೆಗಳ ಸಂಖ್ಯೆ:
ಒಟ್ಟು 44 ಹುದ್ದೆಗಳು ಖಾಲಿ ಇವೆ.

ವಯೋಮಿತಿ:

  • ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
  • SC/ST/ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 05 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
  • ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ.8000/- ರಂತೆ ಸ್ಟೈಫಂಡ್ ಆಗಿ ನೀಡಲಾಗುವುದು.

ವಿದ್ಯಾರ್ಹತೆ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಪದವಿ (ಗ್ರಾಜುಯೇಷನ್) ಅಥವಾ ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರಬೇಕು.

Indian Navy Recruitment 2022|338 Vacancies..10th/ITI Pass |Apply Now

ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಮೆರಿಟ್ (ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳು) ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ,
  • BSNL ಗ್ರಾಜುಯೇಷನ್ & ಡಿಪ್ಲೋಮಾ ನೋಟಿಫಿಕೇಶನ್ ಅನ್ನು ಹುಡುಕಿ ತೆರೆಯಿರಿ.
  • ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ. ಬಳಿಕ ಆನ್ಲೈನ್ ಅರ್ಜಿಯನ್ನು ಸಲ್ಲಿಸಲು ಪ್ರಾರಂಭಿಸಿ.
  • ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅರ್ಜಿ ಶುಲ್ಕ ಪಾವತಿ ಇದ್ದರೆ ಪಾವತಿಸಿ, ಬಳಿಕ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
  • ಅಧಿಸೂಚನೆ /ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ. ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿ.

Zilla Panchayat Recruitment 2022|Any Degree Apply Now.. Clickನ್

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿಲ್ಲ

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 22/06/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19/07/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. BSNL Recruitment 2022

BSNL Recruitment 2022|govt jobs 2022|bsnl jobs 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment