ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯ ಬೃಹತ್ ನೇಮಕಾತಿ 2021(BWSSB Recruitment 2021)ರ ಅಡಿಯಲ್ಲಿ ಇಲಾಖೆಯಲ್ಲಿ ಖಾಲಿ ಇರುವಂತಹ ಗ್ರೂಪ್ ಎ, ಬಿ, ಸಿ,ಹಾಗೂ ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಒಟ್ಟು 4547 ಹುದ್ದೆಗಳು ಖಾಲಿ ಇವೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅತೀ ಶೀಘ್ರದಲ್ಲೇ ಅಧಿಕೃತ ಅಧಿಸೂಚನೆ ಬಿಡುಗಡೆಯಾದ ಬಳಿಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಯ ಹೆಸರು:
ಗ್ರೂಪ್ ಎ
ಗ್ರೂಪ್ ಬಿ
ಗ್ರೂಪ್ ಸಿ
ಗ್ರೂಪ್ ಡಿ
BWSSB Recruitment 2021: 4547 ಬಿಡಬ್ಲ್ಯೂ ಎಸ್ಎಸ್ಬಿ ಹುದ್ದೆಗಳು

ಹುದ್ದೆಗಳ ಸಂಖ್ಯೆ:
ಒಟ್ಟು 4547 ಹುದ್ದೆಗಳು ಖಾಲಿ ಇವೆ
ವಿದ್ಯಾರ್ಹತೆ:
ಈ ಹುದ್ದೆಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆ ಪಡೆದಿರಬೇಕು.
ಹುದ್ದೆಗೆ ಸಂಬಂದಿಸಿದ ವಯೋಮಿತಿ:
ಅಭ್ಯರ್ಥಿಗೆ ಕನಿಷ್ಠ 28 ಹಾಗೂ ಗರಿಷ್ಠ 35 ವರ್ಷ ನಿಗಧಿಪಡಿಸಲಾಗಿದೆ.
ಅರ್ಜಿ ಶುಲ್ಕ:
- ಸಾಮಾನ್ಯ ವರ್ಗದವರಿಗೆ :-
- ಗ್ರೂಪ್ ಬಿ ಹುದ್ದೆಗೆ -600ರೂ.
- ಗ್ರೂಪ್ ಹುದ್ದೆಗೆ – 400ರೂ.
- ಗ್ರೂಪ್ ಡಿ ಹುದ್ದೆಗೆ – 300ರೂ.
- SC ಹಾಗೂ ST ಅಭ್ಯರ್ಥಿಗಳಿಗೆಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಇದು BWSSB Recruitment 2021 ಇಲಾಖೆಯೂ ಹೊರಡಿಸಿದ ಕರಡು ಅಧಿಸೂಚನೆ ಯಾಗಿದ್ದು, ಅತಿಶೀಘ್ರದಲ್ಲೇ ಇಲಾಖೆಯು ಇದರ ಅರ್ಜಿ ಸಲ್ಲಿಸುವ ವಿಧಾನ ಕ್ಕೆ ಸಂಬಂಧಿಸಿದಂತೆ ಮತ್ತೊಂದು ಅಧಿಸೂಚನೆಯನ್ನು ಬಿಡುಗಡೆ ಮಾಡುತ್ತದೆ.
ಉಳಿದ ವಿವರಗಳನ್ನು ನೀಡಲಾಗಿರುವ ಅಧಿಸೂಚನೆಯನ್ನು ಪೂರ್ತಿಯಾಗಿ ಓದುವುದರ ಮೂಲಕ ತಿಳಿದುಕೊಳ್ಳಿ
ಕರಡು ಅಧಿಸೂಚನೆ :
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.
- IB Recruitment 2025: ಭಾರತೀಯ ಗುಪ್ತಚರ ಇಲಾಖೆ ನೇಮಕಾತಿ – ಅರ್ಜಿ ಆಹ್ವಾನ
- ಬ್ಯಾಂಕ್ ಆಫ್ ಬರೋಡ ನೇಮಕಾತಿ – Bank of Baroda Recruitment 2025: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಬೆಂಗಳೂರ ಮೆಟ್ರೋ ನಿಗಮ ನೇಮಕಾತಿ, ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಭಾರತೀಯ ರೈಲ್ವೆ ನೇಮಕಾತಿ 2025, ಒಟ್ಟು 6238 ಹುದ್ದೆಗಳಿಗೆ ಅರ್ಜಿ ಆಹ್ವಾನ
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024