ಕೆನರಾ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ|Canara Bank Recruitment 2021

ಕೆನರಾ ಬ್ಯಾಂಕ್ ಶಾಖೆಗಳಲ್ಲಿ (Canara Bank Recruitment 2021) ಖಾಲಿ ಇರುವಂತಹ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿಗೆ ಅರ್ಜಿಯನ್ನು ಕರೆಯಲಾಗಿದೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ನೀಡಲಾಗಿರುವ ವಿವರಗಳನ್ನು ಸರಿಯಾಗಿ ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಹೆಚ್ಚಿನ ಉದ್ಯೋಗ ಮಾಹಿತಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ.

Canara Bank Recruitment 2021

KARNATAKA JobsAPPLY HERE
10th JobsAPPLY HERE
12th JobsAPPLY HERE
RAILWAY JobsAPPLY HERE
PRIVATE JobsAPPLY HERE

ಹುದ್ದೆಯ ಹೆಸರು:
ಜ್ಯೂವೆಲ್ ಅಫ್ರೈಸರ್

ಹುದ್ದೆಯ ಸಂಖ್ಯೆ:
ಒಟ್ಟು 18 ಶಾಖೆಗಳಲ್ಲಿ ಹುದ್ದೆಗಳು ಖಾಲಿ.

ಉದ್ಯೋಗ ಸ್ಥಳ:
ಬೆಳಗಾವಿ ಜಿಲ್ಲೆ (ಕರ್ನಾಟಕ)

ಕರ್ನಾಟಕ KEB ನೇಮಕಾತಿ 2021, ಹೆಸ್ಕಾಂ ನೇಮಕಾತಿ | ಆನ್ಲೈನ್ ಅರ್ಜಿ.ಕ್ಲಿಕ್..

ಆಯ್ಕೆಯ ವಿಧಾನ:
ಕನಿಷ್ಠ 30 ವರ್ಷ ಹಾಗೂ 60 ವರ್ಷ

ಆಯ್ಕೆಯ ವಿಧಾನ:
ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ವಿದ್ಯಾರ್ಹತೆ:
ಅಭ್ಯರ್ಥಿಯು SSLC ವಿದ್ಯಾರ್ಹತೆಯನ್ನು ಪಡೆದಿರಬೇಕು.

ಭಾರತ ಹಾಗೂ ಕರ್ನಾಟಕ ಸೇರಿ ಎಲ್ಲಾ ಉದ್ಯೋಗ ಮಾಹಿತಿಗಳು ಇಲ್ಲಿ ದೊರೆಯುತ್ತದೆ
Click Here

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು, ಕೆನರಾ ಬ್ಯಾಂಕಿನ ಶಾಖೆಗಳಿಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಪಡೆಯುವುದರ ಮೂಲಕ, ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಕಛೇರಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಬೇಕಾದ ಶಾಖೆಗಳ ವಿವರಗಳು ಅಧಿಸೂಚನೆಯಲ್ಲಿ ನೀಡಲಾಗಿದೆ.

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.


ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 28/09/2021

ಸೂಚನೆ: ಹೆಚ್ಚಿನ ವಿವರಗಳು ಅಧಿಸೂಚನೆಯಲ್ಲಿ ನೀಡಲಾಗಿದೆ. ಹಾಗಾಗಿ ಅಧಿಸೂಚನೆಯನ್ನು ಸರಿಯಾಗಿ ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು

Leave a Comment