ಬೆಳಗಾವಿ ಕಂಟೋನ್ಮೆಂಟ್ ಬೋರ್ಡ್ ನೇಮಕಾತಿ|Cantonment Board Recruitment 2022

Cantonment Board Recruitment 2022: ಕರ್ನಾಟಕ ಬೆಳಗಾವಿ ಕಂಟೋನ್ಮೆಂಟ್ ಬೋರ್ಡ್ ನಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಬೆಳಗಾವಿ ಕಂಟೋನ್ಮೆಂಟ್ ಬೋರ್ಡ್ ನೇಮಕಾತಿ|Cantonment Board Recruitment 2022

Cantonment Board Recruitment 2022: ಬೆಳಗಾವಿ ಜಿಲ್ಲೆಯಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಇಲಾಖೆ ಹೆಸರು:
ಬೆಳಗಾವಿ ಕಂಟೋನ್ಮೆಂಟ್ ಬೋರ್ಡ್

ಹುದ್ದೆಯ ಹೆಸರುಹುದ್ದೆಯ ಸಂಖ್ಯೆವೇತನ
ಶೀಘ್ರಲಿಪಿಗಾರ (ಸ್ಟೆನೋಗ್ರಾಫರ್)0127,650 – 52,650/-
ಅಸಿಸ್ಟೆಂಟ್ ಸ್ಯಾನಿಟರಿ ಇನ್ಸ್ಪೆಕ್ಟರ್0123,500 – 47,650/-
ಮಾಲಿ0117,000 – 28,950/-

ಹುದ್ದೆಯ ಸಂಖ್ಯೆ:
ಒಟ್ಟು 03 ಹುದ್ದೆಗಳು ಖಾಲಿ

ವಯೋಮಿತಿ:
ಕನಿಷ್ಠ 21 ವರ್ಷ & ಗರಿಷ್ಠ 30 ವರ್ಷ (ಆಯಾ ವರ್ಗದ ವಯೋಮಿತಿ ಸಡಿಲಿಕೆ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ)

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ಉದ್ಯೋಗ ಸ್ಥಳ:
ಬೆಳಗಾವಿ (ಕರ್ನಾಟಕ)

ವಿದ್ಯಾರ್ಹತೆ:

  • ಶೀಘ್ರಲಿಪಿಗಾರ (ಸ್ಟೆನೋಗ್ರಾಫರ್) – ಅಭ್ಯರ್ಥಿಯು 12th ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು ಮತ್ತು ಇಂಗ್ಲೀಷ್ ಹಿರಿಯ ದರ್ಜೆ ಶೀಘ್ರಲಿಪಿ ಹಾಗೂ ಟೈಪ್ ರೈಟಿಂಗ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ10th (SSLC) ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ 3 ವರ್ಷಗಳ ಡಿಪ್ಲೋಮಾ ಕಮರ್ಷಿಯಲ್ ಪ್ರ್ಯಾಕ್ಟಿಸ್ ಕೋರ್ಸ್ (ಇಂಗ್ಲೀಷ್) ಪಡೆದಿರಬೇಕು.
  • ಅಸಿಸ್ಟೆಂಟ್ ಸ್ಯಾನಿಟರಿ ಇನ್ಸ್‌ಪೆಕ್ಟರ್ – ಅಭ್ಯರ್ಥಿಯು 10th (SSLC) ಪಾಸ್ ಮತ್ತು ಸ್ಯಾನಿಟರಿ ಹೆಲ್ತ್ ಇನ್ಸ್‌ಪೆಕ್ಟರ್ ಅಥವಾ ಹೆಲ್ತ್ ಇನ್ಸ್‌ಪೆಕ್ಟರ್ ನಲ್ಲಿ ಮೂರು ವರ್ಷಗಳ ಡಿಪ್ಲೊಮಾ ಕೋರ್ಸ್ ಹೊಂದಿರಬೇಕು. ಅಥವಾ ಅಭ್ಯರ್ಥಿಯು12th ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು ಮತ್ತು ಸ್ಯಾನಿಟರಿ ಹೆಲ್ತ್ ಇನ್ಸ್‌ಪೆಕ್ಟರ್ ಅಥವಾ ಹೆಲ್ತ್ ಇನ್ಸ್‌ಪೆಕ್ಟರ್ ನಲ್ಲಿ ಎರಡು ವರ್ಷಗಳ ಡಿಪ್ಲೊಮಾ ಕೋರ್ಸ್ ಹೊಂದಿರಬೇಕು.
  • ಮಾಲಿ – ಅಭ್ಯರ್ಥಿಯು 10th (SSLC) ವಿದ್ಯಾರ್ಹತೆ ಹೊಂದಿರಬೇಕು.

KPCC Karnataka Govt Jobs 2022|Salary 43,100 -83,900/-|Apply Now

ಅರ್ಜಿ ಸಲ್ಲಿಸುವ ವಿಧಾನ

  • ಅಭ್ಯರ್ಥಿಗಳು ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿರುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ, ಅಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಸಲ್ಲಿಸಬೇಕು.
  • ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ.
  • ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿ.

10th Pas Govt Jobs 2022| Typist,Process server,Peon etc|Salary 17,00 – 41,000/-|Apply Now.. Click

ಅರ್ಜಿ ಸಲ್ಲಿಸುವ ವಿಳಾಸ:
ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ,
ಕಂಟೋನ್ಮೆಂಟ್ ಬೋರ್ಡ್,
ಬಿಸಿ ನಂ. 41, ಖಾನಾಪುರ ರೋಡ್, Camp,
ಬೆಳಗಾವಿ – 590001

ಅರ್ಜಿ ಶುಲ್ಕ ಮತ್ತು ಪಾವತಿಸುವ ವಿಧಾನ:
ಅಭ್ಯರ್ಥಿಗಳು ರೂ. 500 ಡಿಡಿಯನ್ನು “Chief Executive officer, Cantonment Board, Belgaum” ಇವರ ಹೆಸರಿನಲ್ಲಿ ಪಡೆದು ಅರ್ಜಿಯೊಂದಿಗೆ ಸಲ್ಲಿಸಬೇಕು. ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 30/08/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09/09/2022

ಹೆಚ್ಚಿನ ಮಾಹಿತಿಗಾಗಿ: ಇತರೆ ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿರಿ.

Cantonment Board Recruitment 2022|belagavi jobs 2022|Cantonment Board Recruitment 2022 Karnataka

Cantonment Board Recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment