ಕೇಂದ್ರ ಸರ್ಕಾರಿ ಹುದ್ದೆಗಳು 2022|Central Govt Jobs 2022

Central Govt Jobs 2022: UPSC- ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಶನ್ ಇನ್ಸ್ಪೆಕ್ಟರ್, ಉಪ -ಪ್ರಾಂಶುಪಾಲರು, ಸಹಾಯಕ ಸೇರಿದಂತೆ ಹಲವು ಸರ್ಕಾರಿ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಕೇಂದ್ರ ಸರ್ಕಾರಿ ಹುದ್ದೆಗಳು 2022|Central Govt Jobs 2022

Central Govt Jobs 2022: ಸರ್ಕಾರಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಇಲಾಖೆ ಹೆಸರು:
UPSC (ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್)

ಹುದ್ದೆಯ ಹೆಸರುಹುದ್ದೆಯ ಸಂಖ್ಯೆವಯೋಮಿತಿ
ಉಪ-ಪ್ರಾಂಶುಪಾಲರು (Vice President131ಗರಿಷ್ಠ 35 ವರ್ಷ
ಮಿನೆರಲ್ ಅಧಿಕಾರಿ (Mineral Officer)21ಗರಿಷ್ಠ 30 ವರ್ಷ
ಡ್ರಗ್ ಇನ್ಸ್‌ಪೆಕ್ಟರ್ (ಹೋಮಿಯೋಪತಿ)01ಗರಿಷ್ಠ 30 ವರ್ಷ
ಡ್ರಗ್ ಇನ್ಸ್‌ಪೆಕ್ಟರ್ (ಸಿದ್ಧ)01ಗರಿಷ್ಠ 30 ವರ್ಷ
ಡ್ರಗ್ ಇನ್ಸ್‌ಪೆಕ್ಟರ್ (ಯುನಾನಿ)0130ಗರಿಷ್ಠ 30 ವರ್ಷ
ಅಸಿಸ್ಟೆಂಟ್ ಕೀಪರ್ (Assistant Keeper)01ಗರಿಷ್ಠ 30 ವರ್ಷ
ರಸಾಯನಶಾಸ್ತ್ರದಲ್ಲಿ ಮಾಸ್ಟರ್ (Master in Chemistry):01ಗರಿಷ್ಠ 38 ವರ್ಷ
ಸಹಾಯಕ ಶಿಪ್ಪಿಂಗ್ ಮಾಸ್ಟರ್ ಮತ್ತು ಸಹಾಯಕ ನಿರ್ದೇಶಕ:
(Assistant Master & Director)
20ಗರಿಷ್ಠ 55 ವರ್ಷ
ಹಿರಿಯ ಉಪನ್ಯಾಸಕರು (Senior Lecturer)01ಗರಿಷ್ಠ 40 ವರ್ಷ

ಹುದ್ದೆಗಳ ಸಂಖ್ಯೆ:
ಒಟ್ಟು 161 ಹುದ್ದೆಗಳು ಖಾಲಿ ಇವೆ

ಉದ್ಯೋಗ ಸ್ಥಳ:
ಭಾರತದೆಲ್ಲೆಡೆ

ವೇತನ:
ವೇತನದ ವಿವರ ಮತ್ತು ಇತರೆ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿ

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವಿದ್ಯಾರ್ಹತೆ:
ಅಭ್ಯರ್ಥಿಯು ಬ್ಯಾಚುಲರ್ ಪದವಿ (Bachelor Degree) ವಿದ್ಯಾರ್ಹತೆ ಹೊಂದಿರಬೇಕು.

Western Railway Recruitment 2022|3612 Post |10th Pass govt jobs Apply NOW

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವುದರ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, ಅಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ. ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿ.

MESCOM Recruitment 2022| Total 183 post Govt job Apply now..click.

ಅರ್ಜಿ ಶುಲ್ಕ:

  • SC/ST, ಪಿಡಬ್ಲ್ಯೂಡಿ, ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ
  • ಉಳಿದ ಅಭ್ಯರ್ಥಿಗಳಿಗೆ – 25/-

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಗಳು ಶುಲ್ಕವನ್ನು ಆನ್ಲೈನ್/ ನೆಟ್ ಬ್ಯಾಂಕಿಂಗ್/ಕ್ರೆಡಿಟ್ ಕಾರ್ಡ್ ಮೂಲಕ ಶುಲ್ಕ ಪಾವತಿಸಬೇಕು.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 28/05/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16/06/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. Central Govt Jobs 2022

Central Govt Jobs 2022|best govt jobs 2022|upsc jobs 20222|

Central Govt Jobs 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment