Central Govt Recruitment 2022ಕೇಂದ್ರ ಸರ್ಕಾರದ ಗಡಿ ರಸ್ತೆಗಳ ಸಂಸ್ಥೆ (BRO) ನಲ್ಲಿ ಖಾಲಿ ಇರುವ 300ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ . ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಕೇಂದ್ರ ಸರ್ಕಾರ ಭರ್ಜರಿ ಹುದ್ದೆಗಳು: Central Govt Recruitment 2022
BRO recruitment 2022 Apply online: BRO ಇಲಾಖೆಯು ಹೊಸದಾಗಿ ಸರ್ಕಾರಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶವನ್ನು ನೀಡಿದೆ. ಅದೇ ರೀತಿ All govt jobs, Central Govt jobs 2022, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಳು ಕೆಳಗೆ ನೀಡಲಾಗಿದೆ.
RDPR Recruitment 2022|FDA,SDA, Assistant Engg etc|Salary 21,400 – 83,900/-, More.. Apply Now..
ಇಲಾಖೆ ಹೆಸರು:
ಗಡಿ ರಸ್ತೆಗಳ ಸಂಸ್ಥೆ (Border Roads Organisation -BRO)
ಹುದ್ದೆಯ ಹೆಸರು:
- ಬಹು ನುರಿತ ಕೆಲಸಗಾರ (ಮೇಸನ್)
- ಮಲ್ಟಿ ಸ್ಕಿಲ್ಲ್ಡ್ ವರ್ಕರ್ (ನರ್ಸಿಂಗ್ ಅಸಿಸ್ಟೆಂಟ್)
Karnataka ಸರ್ಕಾರಿ Jobs > | APPLY HERE ಕ್ಲಿಕ್ |
10th Jobs > | APPLY HERE ಕ್ಲಿಕ್ |
12th jobs/ PUC jobs. > | APPLY HERE ಕ್ಲಿಕ್ |
Railway jobs > | APPLY HERE ಕ್ಲಿಕ್ |
ಹುದ್ದೆಗಳ ಸಂಖ್ಯೆ:
ಒಟ್ಟು 302 ಹುದ್ದೆಗಳು ಖಾಲಿ ಇವೆ
ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ.18,000 – 56,900/- ವರೆಗೂ ವೇತನವಾಗಿ ನೀಡಲಾಗುವುದು.
ವಯೋಮಿತಿ:
- ಬಹು ನುರಿತ ಕೆಲಸಗಾರ (ಮೇಸನ್): ಕನಿಷ್ಠ 18 & ಗರಿಷ್ಠ 25 ವರ್ಷ.
- ಮಲ್ಟಿ ಸ್ಕಿಲ್ಡ್ ವರ್ಕರ್ (ನರ್ಸಿಂಗ್ ಅಸಿಸ್ಟೆಂಟ್): ಕನಿಷ್ಠ 18 & ಗರಿಷ್ಠ 27 ವರ್ಷ
ವಿದ್ಯಾರ್ಹತೆ:
- ಬಹು ನುರಿತ ಕೆಲಸಗಾರ (ಮೇಸನ್):
- ಮಾನ್ಯತೆ ಪಡೆದ ಮಂಡಳಿಯಿಂದ ಮೆಟ್ರಿಕ್ಯುಲೇಷನ್ ಅಥವಾ
- ಬಾರ್ಡರ್ ರೋಡ್ಸ್ ಸಂಸ್ಥೆಯು ನಡೆಸುವ ವ್ಯಾಪಾರದಲ್ಲಿ ಪ್ರಾವೀಣ್ಯತೆಯ ಪರೀಕ್ಷೆಯಲ್ಲಿ ಅರ್ಹತೆ ಪಡೆದಿರಬೇಕು.
- ಮಲ್ಟಿ ಸ್ಕಿಲ್ಡ್ ವರ್ಕರ್ (ನರ್ಸಿಂಗ್ ಅಸಿಸ್ಟೆಂಟ್) :
- ಮಾನ್ಯತೆ ಪಡೆದ ಮಂಡಳಿಯಿಂದ ಜೀವಶಾಸ್ತ್ರದೊಂದಿಗೆ 12 ನೇ ತರಗತಿ ವಿದ್ಯಾರ್ಹತೆ ಹೊಂದಿರಬೇಕು.
- ನರ್ಸಿಂಗ್ ಅಥವಾ ಆಕ್ಸಿಲರಿ ನರ್ಸಿಂಗ್ ಮಿಡ್ವೈಫರಿ (ANM) ಪ್ರಮಾಣಪತ್ರದಲ್ಲಿ ಒಂದು ವರ್ಷದ ಪ್ರಮಾಣಪತ್ರ ಕೋರ್ಸ್ ಅಥವಾ ಮಾನ್ಯತೆ ಪಡೆದ ನರ್ಸಿಂಗ್ ಅಥವಾ ಫಾರ್ಮಸಿ ಕ್ಷೇತ್ರದಲ್ಲಿ ಯಾವುದೇ ಸಮಾನ ಅಥವಾ ಹೆಚ್ಚಿನ ಅರ್ಹತೆ.
ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ದೈಹಿಕ ದಕ್ಷತೆಯ ಪರೀಕ್ಷೆ & ಪ್ರಾಯೋಗಿಕ ಪರೀಕ್ಷೆ/ ಕೌಶಲ್ಯ ಪರೀಕ್ಷೆ ನಡೆಸುವುದರ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ನಮೂನೆಯನ್ನು ಕಳುಹಿಸಬೇಕಾದ ವಿಳಾಸ:
ಕಮಾಂಡೆಂಟ್ GREF ಸೆಂಟರ್,
ದಿಘಿ ಶಿಬಿರ, ಪುಣೆ- 411 015
ಅರ್ಜಿ ಶುಲ್ಕ:
- ಸಾಮಾನ್ಯ, EWS & ಸೈನಿಕ ಅಭ್ಯರ್ಥಿಗಳಿಗೆ – 50/-
- ಒಬಿಸಿ ಅಭ್ಯರ್ಥಿಗಳಿಗೆ – ರೂ.50/-
- SC/ ST ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.
ಅರ್ಜಿ ಶುಲ್ಕ ಸಲ್ಲಿಸುವ ವಿಧಾನ:
ಆನ್ಲೈನ್ ಮುಖಾಂತರ ಶುಲ್ಕ ಪಾವತಿಸಿ. (ಶುಲ್ಕ ಪಾವತಿಸುವ ಲಿಂಕ್ ಕೆಳಗೆ ನೀಡಲಾಗಿದೆ.)
Village Accountant Recruitment 2022 Apply Online|12th pass Karnataka Apply Now..
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 23/05/2022
ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ.Central Govt Recruitment 2022|Govt Jobs
Central Govt Recruitment 2022|govt jobs 2022|Central Govt Recruitment 2022
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.