ಬೆಂಗಳೂರು ಸಿಲ್ಕ್ ಬೋರ್ಡ್ ನೇಮಕಾತಿ 2022|central silk board recruitment 2022

ಕರ್ನಾಟಕ ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ (central silk board recruitment 2022) ಖಾಲಿ ಇರುವ ಹುದ್ದೆಗಳ ಭರ್ತಿಗೆ ಇದೀಗ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE ಕ್ಲಿಕ್
10th/12th JobsAPPLY HERE ಕ್ಲಿಕ್
Railway jobs APPLY HERE ಕ್ಲಿಕ್
Private jobsApply HERE ಕ್ಲಿಕ್
Bank JobsApply HERE ಕ್ಲಿಕ್

ಬೆಂಗಳೂರು ಸಿಲ್ಕ್ ಬೋರ್ಡ್ ನೇಮಕಾತಿ 2022|central silk board recruitment 2022

ಹುದ್ದೆಯ ಹೆಸರು
ವಿಜ್ಞಾನಿ – ಬಿ (ಪೋಸ್ಟ್ ಕೋಕೂನ್ ಸೆಕ್ಟರ್)

ಹುದ್ದೆಗಳ ಸಂಖ್ಯೆ:
ಒಟ್ಟು 15 ಹುದ್ದೆಗಳು ಖಾಲಿ ಇವೆ.

ವೇತನ:
ಅಭ್ಯರ್ಥಿಗಳಿಗೆ ಮಾಸಿಕ ಲೆವೆಲ್ -10 ರೂ. 56100 -1,77,500/- ವೇತನವಾಗಿ ನೀಡಲಾಗುವುದು

ವಯೋಮಿತಿ:.
ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ವಯೋಮಿತಿ.

ಅಂಗನವಾಡಿ ಟೀಚರ್ ಹುದ್ದೆಗಳ ನೇಮಕಾತಿ 2022|Anganwadi Teacher jobs Recruitment, 4th-9th / 10th ವಿದ್ಯಾರ್ಹತೆ.ಮುಂದೆ ಓದಿ..

ವಿದ್ಯಾರ್ಹತೆ:

 • ಪದವಿ ಅಥವಾ ಸ್ನಾತಕೋತ್ತರ ಪದವಿ
 • ಟೆಕ್ಸ್ಟೈಲ್ ಇಂಜಿನಿಯರಿಂಗ್ ಮತ್ತು ಫೈಬರ್ ವಿಜ್ಞಾನ ವಿದ್ಯಾರ್ಹತೆ

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸುವುದರ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿಸಲ್ಲಿಸುವ ವಿಧಾನ:

 • ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ವೆಬ್ಸೈಟ್ ಲಿಂಕ್ ಮುಖಾಂತರ  www.csb.gov.in ಗೆ ಭೇಟಿ ನೀಡಿ.
 • ಅಲ್ಲಿ ಜಾಹೀರಾತನ್ನು ಪರಿಶೀಲಿಸಿ ಮತ್ತು ಅದನ್ನು ಡೌನ್‌ಲೋಡ್ ಮಾಡಿ
 • ಸೂಚನೆಗಳನ್ನು, ಸಾಮಾನ್ಯ ಪರಿಸ್ಥಿತಿಗಳನ್ನು ಎಚ್ಚರಿಕೆಯಿಂದ ಓದಿ
 • ಅರ್ಹತಾ ಅವಶ್ಯಕತೆಗಳನ್ನು ಖಚಿತಪಡಿಸಿಕೊಳ್ಳಿ ಮತ್ತು “ಆನ್‌ಲೈನ್‌ನಲ್ಲಿ ಅನ್ವಯಿಸು” ಲಿಂಕ್ ಅನ್ನು ಕ್ಲಿಕ್ ಮಾಡಿ
 • ಹೊಸ ನೋಂದಣಿಯನ್ನು ಒತ್ತಿ ಮತ್ತು ಅಪ್ಲಿಕೇಶನ್‌ನಲ್ಲಿ ನಿಮ್ಮ ಎಲ್ಲಾ ವಿವರಗಳನ್ನು ಭರ್ತಿ ಮಾಡಿ
 • ಸ್ಕ್ಯಾನ್ ಮಾಡಿದ ಫೋಟೋವನ್ನು ಅಪ್‌ಲೋಡ್ ಮಾಡಿ
 • ಬಳಿಕ ನೋಂದಾಯಿತ ಆಕಾಂಕ್ಷಿಗಳು ಬಳಕೆದಾರ ಹೆಸರು, ಪಾಸ್‌ವರ್ಡ್‌ನೊಂದಿಗೆ ಲಾಗಿನ್ ಆಗಬೇಕು
 • ಅರ್ಜಿಯನ್ನು ಸಲ್ಲಿಸಿ ಮತ್ತು ಹಾರ್ಡ್ ಕಾಪಿ ತೆಗೆದುಕೊಳ್ಳಿ
 • ನಿಮ್ಮ ಸಹಿಯೊಂದಿಗೆ ಅರ್ಜಿಯ ಹಾರ್ಡ್ ಕಾಪಿಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ

ESIC Recruitment 2022 – ಸರ್ಕಾರಿ ಹುದ್ದೆಗಳ ನೇಮಕಾತಿ|3293 ಹುದ್ದೆಗಳು & 10th/ಪಿಯುಸಿ/ಯಾವುದೇ ಪದವಿ ವಿದ್ಯಾರ್ಹತೆ|25,500 – 81,100/- ವೇತನ..ಇಲ್ಲಿ Click ಮಾಡಿ

ಅರ್ಜಿ ಸಲ್ಲಿಸುವ ವಿಳಾಸ:
ಸದಸ್ಯ ಕಾರ್ಯದರ್ಶಿ,
ಸೆಂಟ್ರಲ್ ಸಿಲ್ಕ್ ಬೋರ್ಡ್, ‘ಸೆಂಟ್ರಲ್ ಸಿಲ್ಕ್ ಬೋರ್ಡ್ ಕಾಂಪ್ಲೆಕ್ಸ್’, ಹೊಸೂರು ರಸ್ತೆ,
BTM ಲೇಔಟ್, ಮಡಿವಾಳ,
ಬೆಂಗಳೂರು – 560068, ಕರ್ನಾಟಕ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 25/04/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. central silk board recruitment 2022

central silk board recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment