ಗ್ರಾಮ ಪಂಚಾಯತ್ ನೇಮಕಾತಿ ಚಿತ್ರದುರ್ಗ: Chitradurga Gram Panchayat Recruitment 2023

Chitradurga Gram Panchayat Recruitment 2023 ವಿವರ:

10th Pass District Court Recruitment 2024: ಚಿತ್ರದುರ್ಗ ಜಿಲ್ಲೆಯ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಯ ಭರ್ತಿಗೆ ಅಧಿಸೂಚನೆ ಜೊತೆಗೆ ಅರ್ಜಿ ನಮೂನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿಯ ಹೆಚ್ಚಿನ ಅರ್ಹತೆಗಳು , ಹುದ್ದೆಗಳ ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ರೈಲ್ವೇ ನೇಮಕಾತಿ 2023:Eastern Railway Recruitment 2023

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ವಿವರಗಳು :

ಗ್ರಾಮ ಪಂಚಾಯಿತಿ ಗ್ರಂಥಾಲಯ & ಮಾಹಿತಿ ಕೇಂದ್ರಗಳ ಮೇಲ್ವಿಚಾರಕರುಒಟ್ಟು 06 ಹುದ್ದೆಗಳು

ಗ್ರಾಮ ಪಂಚಾಯಿತಿ ಗ್ರಂಥಾಲಯ & ಮಾಹಿತಿ ಕೇಂದ್ರಗಳವಿವರ :

ಹೆಸರುತಾಲೂಕು
ಮದಕರಿಪುರ ಚಿತ್ರದುರ್ಗ
ಕಾಲುವೇಹಳ್ಳಿಚಳ್ಳಕೆರೆ
ಎನ್. ದೇವರಹಳ್ಳಿ ಚಳ್ಳಕೆರೆ
ಗೌರಸಮುದ್ರ ಚಳ್ಳಕೆರೆ
ಗೊಡಬನಾಲ್ ಚಿತ್ರದುರ್ಗ
ಜೆ .ಬಿ.ಹಳ್ಳಿಮೊಳಕಾಲ್ಮೂರು

ಬೆಸ್ಕಾಂ ಬೆಂಗಳೂರು ಭರ್ಜರಿ ನೇಮಕಾತಿ 2023..ಅರ್ಜಿ ಸಲ್ಲಿಸಿರಿ

ನೇಮಕಾತಿ ವಿವರ:

ಇಲಾಖೆ ಗ್ರಾಮ ಪಂಚಾಯಿತಿ
ಹುದ್ದೆಗಳ ಸ್ಥಳ ಚಿತ್ರದುರ್ಗ ಜಿಲ್ಲೆ

ಗ್ರಾಮ ಪಂಚಾಯತ್ ನೇಮಕಾತಿ ಚಿತ್ರದುರ್ಗ: Chitradurga Gram Panchayat Recruitment 2023

ಕರ್ನಾಟಕ ಚಿತ್ರದುರ್ಗ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿರುತ್ತದೆ. ಈ ನೇಮಕಾತಿಗೆ ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಬಹುದು & ನೇಮಕಾತಿಯ ಪೂರ್ತಿ ವಿವರ ಕೆಳಗೆ ನೀಡಲಾಗಿದೆ ಓದಿರಿ, ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ವೇತನದ ವಿವರಗಳು:
ಅಭ್ಯರ್ಥಿಗಳಿಗೆ ರೂ. 15,196/- ವೇತನವಾಗಿ ನೀಡಲಾಗುವುದು.

ವಯಸ್ಸಿನ ಮಿತಿ:
ಅಧಿಕೃತ ಅಧಿಸೂಚನೆಯಂತೆ ಕನಿಷ್ಠ ವರ್ಷ 18 & ಗರಿಷ್ಠ 35 ವರ್ಷ ಮೀರಿರಬಾರದು. ಹಾಗೂ ಒಬಿಸಿ & SC/ST ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಾಗುವುದು.

ಹುದ್ದೆಗೆ ಬೇಕಾಗಿರುವ ವಿದ್ಯಾರ್ಹತೆ:
ಅಭ್ಯರ್ಥಿಗಳು 12th/ದ್ವಿತೀಯ ಪಿಯುಸಿ ವಿದ್ಯಾರ್ಹತೆ ಮತ್ತು ಸರ್ಟಿಫಿಕೇಶನ್ ಕೋರ್ಸ್ ಇನ್ ಲೈಬ್ರರಿಯ ಪ್ರಮಾಣ ಪತ್ರ ಹೊಂದಿರಬೇಕು. ಜೊತೆಗೆ ಕನಿಷ್ಠ 03 ತಿಂಗಳ ಕಂಪ್ಯೂಟರ್ ಕೋರ್ಸ್ ಮಾಡಿರಬೇಕು. ಹಾಗೂ ಅಭ್ಯರ್ಥಿಗೆ ಕನ್ನಡ ಭಾಷೆಯು ಓದಲು, ಬರೆಯಲು ತಿಳಿದಿರಬೇಕು.

ಆಯ್ಕೆ ವಿಧಾನ:
ಆಯ್ಕೆ ವಿಧಾನ ಮೆರಿಟ್ & ರೋಸ್ಟರ್ ಮೀಸಲಾತಿ ಆಧಾರದ ಮೇಲೆ ಆಯ್ಕೆ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹುದ್ದೆಗಳು 2023.. ಕ್ಲಿಕ್ ಮಾಡಿ

ಅರ್ಜಿ ಸಲ್ಲಿಕೆ ವಿಧಾನ: Chitradurga Gram Panchayat Recruitment 2023

  • ಈ ನೇಮಕಾತಿ ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ ಕೆಳಗಿನಂತಿವೆ, ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿಕೊಳ್ಳಿ.
  • ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಜಿ ಫಾರಂ ಕೆಳಗೆ ಅಧಿಸೂಚನೆಯ ಜೊತೆ ಲಗತ್ತಿಸಲಾಗಿದೆ. ಕೆಳಗೆ ನೀಡಲಾಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ, ಅಧಿಸೂಚನೆಯ ಜೊತೆ ಅರ್ಜಿ ಫಾರ್ಮ ಅನ್ನು ಡೌನ್ಲೋಡ್ ಮಾಡಿ ಪ್ರಿಂಟ್ ಔಟ್ ತೆಗೆದುಕೊಳ್ಳಿರಿ.
  • ಬಳಿಕ ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ, ಅರ್ಜಿಯನ್ನು ಕೆಳಗೆ ನೀಡಲಾಗಿರುವ ವಿಳಾಸಕ್ಕೆ Submit ಮಾಡಿರಿ.
  • ಈ ಹುದ್ದೆಯ ಬಗೆಗಿನ ಯಾವುದೇ ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಸಲ್ಲಿಸುವಿಕೆಯ ವಿಧಾನಗಳು ಕೆಳಗೆ ಅಧಿಸೂಚನೆ ನೀಡಲಾಗಿದೆ.

ಅ ಅರ್ಜಿ ಸಲ್ಲಿಕೆ ವಿಳಾಸ:
ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳು,
ಜಿಲ್ಲಾ ಪಂಚಾಯತ್, ಸ್ಟೇಡಿಯಂ ರಸ್ತೆ,
ಚಿತ್ರದುರ್ಗ

ಅರ್ಜಿ ಸಲ್ಲಿಕೆ & ಪ್ರಮುಖ ಲಿಂಕ್ ಗಳು: (Chitradurga Gram Panchayat Recruitment 2023)

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ26/12/2023
ಅಧಿಸೂಚನೆ & ಅರ್ಜಿ ಫಾರಂ ಕ್ಲಿಕ್/Click

ಹೆಚ್ಚಿನ ಮಾಹಿತಿಗಾಗಿ: ನಾವು ನೀಡಿರುವ ಈ ಹುದ್ದೆಯ ಮಾಹಿತಿಯನ್ನು ಖಚಿತ ಪಡಿಸಿಕೊಳ್ಳಲು ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಓದಿಕೊಳ್ಳಿರಿ.

Chitradurga Gram Panchayat Recruitment 2023

Chitradurga Gram Panchayat Recruitment 2023

People also ask:

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter

Leave a Comment