ಗುಮಾಸ್ತ ಹುದ್ದೆಗಳು 2022:Clerk Recruitment 2022|Bank Jobs 2022

ಗುಮಾಸ್ತ ಹುದ್ದೆಗಳು 2022:Clerk Recruitment 2022|Bank Jobs 2022

Clerk Recruitment 2022: ಅಪೆಕ್ಸ್ ಬ್ಯಾಂಕ್ ಲಿಮಿಟೆಡ್ ಇದೀಗ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಭಾರತೀಯ ನಾಗರಿಕರಿಂದ ಆನ್ಲೈನ್ ಅರ್ಜಿಯನ್ನು ಆಹ್ವಾನಿಸಿದೆ . ಹಲವು ಹುದ್ದೆಗಳು ಖಾಲಿ ಇದೆ. ಸಂಬಂಧಿಸಿದ ಹೆಚ್ಚಿನ ವಿವರಗಳು, ಹುದ್ದೆಯ ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಗುಮಾಸ್ತ ಹುದ್ದೆಗಳು 2022:Clerk Recruitment 2022|Bank Jobs 2022

Clerk Recruitment 2022: ಬ್ಯಾಂಕ್ ಹುದ್ದೆಗಳನ್ನು ಅಥವಾ ಕ್ಲರ್ಕ್ ಸಂಬಂಧಿಸಿದಂತೆ ಇತರೆ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಹುದ್ದೆಯ ಬಗೆಗಿನ ಎಲ್ಲಾ ವಿವರಗಳನ್ನು ಓದಿದ ಬಳಿಕ ಹುದ್ದೆಗೆ ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿ ಸಲ್ಲಿಸಿ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು..

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಒಟ್ಟು ಹುದ್ದೆಗಳ ಸಂಖ್ಯೆ:
ಒಟ್ಟು ಭಾರತದೆಲ್ಲೆಡೆ 2254 ಅಪ್ರೆಂಟಿಸ್ ಹುದ್ದೆಗಳು ಖಾಲಿ ಇವೆ.

ಹುದ್ದೆಯ ಹೆಸರು ಮತ್ತು ಹುದ್ದೆಗಳ ಸಂಖ್ಯೆ: Clerk Recruitment 2022 in Bank

  • ಬ್ಯಾಂಕ್ ಸಹಾಯಕ (ಕ್ಲರ್ಕ್/ ಕಂಪ್ಯೂಟರ್ ಆಪರೇಟರ್) – 896 ಹುದ್ದೆ
  • ಸೊಸೈಟಿಮ್ಯಾನೇಜರ್ – 1358
Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್

ಹುದ್ದೆಯ ಸ್ಥಳ:
ಮಧ್ಯ ಪ್ರದೇಶ (ಭಾರತ) ಹೆಚ್ಚಿನ ವಿವರ ನೋಟಿಫಿಕೇಶನ್ ನಲ್ಲಿ ನೀಡಲಾಗಿದೆ

ವಯೋಮಿತಿ ವಿವರ:

  • ಸಾಮಾನ್ಯ ವರ್ಗ – ಕನಿಷ್ಠ 18 & ಗರಿಷ್ಠ 35 ವರ್ಷ.
  • ಒಬಿಸಿ ವರ್ಗ – ಕನಿಷ್ಠ 18 & ಗರಿಷ್ಠ 38 ವರ್ಷ.
  • SC/ST ವರ್ಗ – ಕನಿಷ್ಠ 18 & ಗರಿಷ್ಠ 40 ವರ್ಷ.

ಹುದ್ದೆಯ ವೇತನದ ವಿವರ:
ವೇತನದ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿರಿ

ಕರ್ನಾಟಕ ಗೇಸ್ಕಾಂ ವಿದ್ಯುತ್ ಸರಬರಾಜು ಇಲಾಖೆ ನೇಮಕಾತಿ 2022-23|ಯಾವುದೇ ಪರೀಕ್ಷೆ ಇಲ್ಲ ಅರ್ಜಿ ಸಲ್ಲಿಸಿ https://mahithiguru.in/spices-board-recruitment/

ವಿದ್ಯಾರ್ಹತೆ: apex bank recruitment 2022

  • ಬ್ಯಾಂಕ್ ಸಹಾಯಕ (ಕ್ಲರ್ಕ್/ ಕಂಪ್ಯೂಟರ್ ಆಪರೇಟರ್) – ಅಭ್ಯರ್ಥಿಯು ಈ ಹುದ್ದೆಗೆ ಯಾವುದೇ ಗ್ರಾಜುಯೇಷನ್ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಇಂಗ್ಲಿಷ್ & ಹಿಂದಿ ಟೈಪಿಂಗ್ ಜ್ಞಾನ ಹೊಂದಿರಬೇಕು ಮತ್ತು ಒಂದು ವರ್ಷದ ಕಂಪ್ಯೂಟರ್ ಡಿಪ್ಲೋಮಾ ಕೋರ್ಸ್ ಅನ್ನು ಹೊಂದಿರಬೇಕು.
  • ಸೊಸೈಟಿ ಮ್ಯಾನೇಜರ್ – ಅಭ್ಯರ್ಥಿಯು ಬಿಇ(CSE/IT) / ಎಂಸಿಎ/ಬಿಸಿಎ / ಎಂಸಿಎ(IT/CS)/ಬಿಎಸ್ಸಿ(IT/CS) / ಎಂ.ಟೆಕ್/ಎಮ್.ಇ (IT/CS) ಇವುಗಳಲ್ಲಿ ಯಾವುದೇ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಕಂಪ್ಯೂಟರ್ ಸೈನ್ಸ್ ಅಥವಾ ಕಂಪ್ಯೂಟರ್ ಅಪ್ಲಿಕೇಶನ್ & ಇನ್ಫಾರ್ಮಶನ್ ಟೆಕ್ನಾಲಜಿನಲ್ಲಿ ಡಿಪ್ಲೋಮಾ ಹೊಂದಿರಬೇಕು.

ಇತರೆ ಅರ್ಹತೆ:
ಬ್ಯಾಂಕ್ ಸಹಾಯಕ (ಕ್ಲರ್ಕ್/ ಕಂಪ್ಯೂಟರ್ ಆಪರೇಟರ್) ಹುದ್ದೆಗೆ ಭಾರತೀಯ ನಿವಾಸಿ ಅರ್ಜಿ ಸಲ್ಲಿಸಬಹುದು. ಮತ್ತು ಸೊಸೈಟಿ ಮ್ಯಾನೇಜರ್ ಹುದ್ದೆಗೆ ಮಾತ್ರ ಮಧ್ಯಪ್ರದೇಶದ ನಿವಾಸಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್ಲೈನ್ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

Clerk Recruitment 2022 Kannada -ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಯು ಈ ಪೋಸ್ಟ್ ನ ಕೊನೆಯಲ್ಲಿ ನೀಡಲಾಗಿರುವ “ಅರ್ಜಿ ಸಲ್ಲಿಸಿ/Apply link” ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ, ಆನ್ಲೈನ್ ಅಧಿಕೃತ ವೆಬ್ಸೈಟ್ ಅನ್ನು ತೆರೆದುಕೊಳ್ಳಿ.
  • ಬಳಿಕ, ಅಲ್ಲಿ “Click here fo New Registration” ಮೇಲೆ ಕ್ಲಿಕ್ ಮಾಡುವುದರ ಮೂಲಕ ಮಾನ್ಯವಾದ ಮೊಬೈಲ್ ಸಂಖ್ಯೆ & ಇ-ಮೇಲ್ ಐಡಿ ನಮೂದಿಸಿ ಈಜಿಸ್ಟರ್ ಮಾಡಿಕೊಳ್ಳಿ.
  • ಬಳಿಕ ಆನ್ಲೈನ್ ಅರ್ಜಿಯಲ್ಲಿ , ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ, ಕೇಳಲಾಗಿರುವ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.
  • ಅರ್ಜಿ ಸಲ್ಲಿಸುವ ಹಂತ ಹಂತವಾದ ಪೂರ್ತಿ ವಿವರಗಳು ಮತ್ತು ದಾಖಲಾತಿ ಬಗೆಗಿನ ವಿವರಗಳು ಕೆಳಗೆ ಅಧಿಕೃತ ಅಧಿಸೂಚನೆ/Notification ನಲ್ಲಿ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ26/11/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ25/12/2022

ಅರ್ಜಿ ಶುಲ್ಕ: Apex bank clerk recruitment 2022 kannada

  • ಸಾಮಾನ್ಯ ವರ್ಗ & ಒಬಿಸಿ ವರ್ಗ – 1000/-
  • SC/ST ವರ್ಗ – 500/-

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಗಳು ಶುಲ್ಕವನ್ನು ಆನ್ಲೈನ್/ ನೆಟ್ ಬ್ಯಾಂಕಿಂಗ್ /ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್ ಮೂಲಕ ಪಾವತಿಸಬೇಕು. ಹೆಚ್ಚಿನ ವಿವರ ಕೆಳಗೆ ನೋಟಿಫಿಕೇಶನ್ ನಲ್ಲಿ ನೀಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು(Notification) ಪೂರ್ತಿಯಾಗಿ ಓದಿರಿ.Clerk Recruitment 2022

Clerk Recruitment 2022|bank jobs 2022

ಗುಮಾಸ್ತ ಹುದ್ದೆಗಳು 2022:Clerk Recruitment 2022|Bank Jobs 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment