ಕರ್ನಾಟಕ ಸಹಕಾರಿ ಬ್ಯಾಂಕ್ ನೇಮಕಾತಿ|Co-operative Bank Recruitment 2022 karnataka

ಕರ್ನಾಟಕ ಸಹಕಾರಿ ಬ್ಯಾಂಕ್(Co-operative Bank) ನಲ್ಲಿ ಖಾಲಿ ಇರುವ ಕಿರಿಯ ಸಹಾಯಕರು ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ.(Co-operative Bank Recruitment 2022 karnataka) ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE
10th/12th JobsAPPLY HERE
Railway jobs APPLY HERE
Private jobsApply HERE
Bank JobsApply HERE

ಕರ್ನಾಟಕ ಸಹಕಾರಿ ಬ್ಯಾಂಕ್ ನೇಮಕಾತಿ|Co-operative Bank Recruitment 2022 karnataka

ಹುದ್ದೆಯ ಹೆಸರು:
ಕಿರಿಯ ಸಹಾಯಕರು/ಬೆರಳಚ್ಚುಗಾರ

ಹುದ್ದೆಯ ಸಂಖ್ಯೆ:
ಒಟ್ಟು 09 ಹುದ್ದೆಗಳು ಖಾಲಿ

ವಯೋಮಿತಿ:
ಸಾಮಾನ್ಯ ವರ್ಗ – ಕನಿಷ್ಠ 18 & ಗರಿಷ್ಠ 35 ವರ್ಷ
ಪ.ಜಾ / ಪ.ಪಂ / ಪ್ರ -1 – ಕನಿಷ್ಠ 18 & ಗರಿಷ್ಠ 40 ವರ್ಷ
ಹಿಂದುಳಿದ ವರ್ಗ – ಕನಿಷ್ಠ 18 & ಗರಿಷ್ಠ 38 ವರ್ಷ

ಭಾರತೀಯ ಅಂಚೆ ಇಲಾಖೆ ಬೃಹತ್ ನೇಮಕಾತಿ 2022 Post Office Jobs 2022 -ವೇತನ ರೂ.27,000 – 80,000/-. ಒಟ್ಟು 5000ಕ್ಕೂ ಅಧಿಕ ಹುದ್ದೆಗಳು & 2nd ಪಿಯುಸಿ ವಿದ್ಯಾರ್ಹತೆ.ಕ್ಲಿಕ್..

ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ. 30,350 – 58,250/- ವರೆಗೂ ವೇತನವಾಗಿ ನೀಡಲಾಗುವುದು.

ಉದ್ಯೋಗ ಸ್ಥಳ:
ವಿಜಯಪುರ (ಕರ್ನಾಟಕ)

ವಿದ್ಯಾರ್ಹತೆ:

  • ವಿದ್ಯಾರ್ಹತೆ ಮಾನ್ಯತೆ ಪಡೆದ ಕರ್ನಾಟಕದ ಅಧಿಕೃತ ವಿಶ್ವವಿದ್ಯಾಲಯದ ಪದವಿಯಲ್ಲಿ ಎಲ್ಲ ವರ್ಷ / ಸೆಮಿಸ್ಟರ್ ಗಳ ಸರಾಸರಿ ಕನಿಷ್ಠ 50 % ಅಂಕಗಳೊಂದಿಗೆ ಪದವಿ ಪಡೆದಿರಬೇಕು .
  • ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿ ಹೊಂದಿರಬೇಕು ಹಾಗೂ ಬಿ.ಕಾಂ / ಸಹಕಾರ ವಿಷಯದಲ್ಲಿ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು .

ಆಯ್ಕೆ ವಿಧಾನ:
ಹುದ್ದೆಗಳಿಗೆ ನಿಗದಿಪಡಿಸಿದ ಅರ್ಹತಾ ವಿದ್ಯಾರ್ಹತೆ ಪರೀಕ್ಷೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳ ಆಧಾರದ ಮೇಲೆ 1 : 20 ರ ಅನುಪಾತದಲ್ಲಿ ಲಿಖಿತ ಪರೀಕ್ಷೆಗೆ ಕರೆಯಲಾಗುವುದು . ನಂತರ ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅರ್ಹತಾ ಪಟ್ಟಿಯನ್ನು ತಯಾರಿಸಿ ಅದನ್ನು ಆಧರಿಸಿ ಅಭ್ಯರ್ಥಿಗಳನ್ನು 1 : 5 ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯ ವುದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬ್ಯಾಂಕಿಗೆ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಪಡೆದು, ಬಳಿಕ ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಛೇರಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ:
ನೇಮಕಾತಿ ಸಂಚಾಲಕರು ಹಾಗೂ ಪ್ರಧಾನ ವ್ಯವಸ್ಥಾಪಕರು,
ಸರಕಾರಿ ನೌಕರರ ಸಹಕಾರ ಬ್ಯಾಂಕ್ ನಿಯಮಿತ,
ಮಹಾವೀರ ರೋಡ್, ವಿಜಯಪುರ -586101

ESIC Recruitment 2022 – ಸರ್ಕಾರಿ ಹುದ್ದೆಗಳ ನೇಮಕಾತಿ|3293 ಹುದ್ದೆಗಳು & 10th/ಪಿಯುಸಿ/ಯಾವುದೇ ಪದವಿ ವಿದ್ಯಾರ್ಹತೆ|25,500 – 81,100/- ವೇತನ..ಇಲ್ಲಿ Click ಮಾಡಿ

ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳಿಗೆ – 1000/-
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 500/-

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 25/03/2022

ಹೆಚ್ಚಿನ ಮಾಹಿತಿಗಾಗಿ: ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ.High Court Recruitment 2022 Karnataka

Co-operative Bank Recruitment 2022 karnataka|Co-operative Bank Recruitment 2022 karnataka

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment