CIL- ಕೋಲ್ ಇಂಡಿಯಾ ನೇಮಕಾತಿ: Coal India recruitment 2022

Coal India recruitment 2022: CIL (ಕೋಲ್ ಇಂಡಿಯಾ ಲಿಮಿಟೆಡ್) ನಲ್ಲಿ ಖಾಲಿ ಇರುವ ಹಲವಾರು ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

CIL- ಕೋಲ್ ಇಂಡಿಯಾ ನೇಮಕಾತಿ: Coal India recruitment 2022

Coal India recruitment 2022: ಸರ್ಕಾರಿ ನಿಗಮದಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಇಲಾಖೆ ಹೆಸರು:
CIL (ಕೋಲ್ ಇಂಡಿಯಾ ಲಿಮಿಟೆಡ್)

ಹುದ್ದೆಯ ಹೆಸರುಹುದ್ದೆಯ ಸಂಖ್ಯೆ
ಮೈನಿಂಗ್ (mining)699
ಸಿವಿಲ್ (Civil)160
ಎಲೆಕ್ಟ್ರಾನಿಕ್ಸ್ & ಟೆಲಿ ಕಮ್ಯುನಿಕೇಶನ್124
ಸಿಸ್ಟಮ್ & ಇಡಿಪಿ (System & EDP)67

ಹುದ್ದೆಗಳ ಸಂಖ್ಯೆ:
ಒಟ್ಟು 1050 ಹುದ್ದೆಗಳು ಖಾಲಿ ಇವೆ

ವಯೋಮಿತಿ:
ಅಭ್ಯರ್ಥಿಯು 31 ಮೇ 2022ಕ್ಕೆ ಗರಿಷ್ಠ 30 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ವಯೋಮಿತಿ ಸಡಿಲಿಕೆ:

  • ಒಬಿಸಿ – 03 ವರ್ಷ
  • SC/ST – 05 ವರ್ಷ
  • ಪಿಡಬ್ಲ್ಯೂಡಿ – 10 ವರ್ಷ
Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವೇತನ:
ಅಭ್ಯರ್ಥಿಗಳಿಗೆ ಆಯಾ ಹುದ್ದೆಗಳಿಗೆ ಅನುಸರವಾಗಿ 50,000 – 1,80,000/- ವೇತನವಾಗಿ ನೀಡಲಾಗುವುದು. (ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿ)

ವಿದ್ಯಾರ್ಹತೆ:

  • ಮೈನಿಂಗ್/ಸಿವಿಲ್/ಎಲ್ಟ್ರಾನಿಕ್ಸ್ & ಟೆಲಿ ಕಮ್ಯುನಿಕೇಶನ್ ಹುದ್ದೆಗೆ – ಕನಿಷ್ಠ 60% ರಷ್ಟು ಅಂಕಗಳೊಂದಿಗೆ ಬಿ.ಇ/ ಬಿ.ಟೆಕ್/ ಬಿ.ಎಸ್ಸಿ(Engg) ವಿದ್ಯಾರ್ಹತೆ ಹೊಂದಿರಬೇಕು.
  • ಸಿಸ್ಟಮ್ & ಇಡಿಪಿ – ಕನಿಷ್ಠ 60% ರಷ್ಟು ಅಂಕಗಳೊಂದಿಗೆ ಬಿ.ಇ, ಬಿ.ಟೆಕ್, ಬಿ.ಎಸ್ಸಿ ನಲ್ಲಿ ಕಂಪ್ಯೂಟರ್ ಸೈನ್ಸ್/ ಕಂಪ್ಯೂಟರ್ ಇಂಜಿನಿಯರಿಂಗ್/ ಐಟಿIT/ ಎಮ್.ಸಿ.ಎ ವಿದ್ಯಾರ್ಹತೆ ಹೊಂದಿರಬೇಕು.

Indian Army Recruitment 2022|Salary 56,100 – 2,17,600/ |Apply Now

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಯೋಗ್ಯತಾ ಪರೀಕ್ಷೆ , ಡಾಕ್ಯುಮೆಂಟ್ ಪರಿಶೀಲನೆ & ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

  • ಸಾಮಾನ್ಯ, EWS, ಒಬಿಸಿ ಅಭ್ಯರ್ಥಿಗಳಿಗೆ – 1180/-
  • SC/ST/ ಪಿಡಬ್ಲ್ಯೂಡಿ/ ESM ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.

ಅರ್ಜಿಶುಲ್ಕ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಶುಲ್ಕವನ್ನು ಆನ್ಲೈನ್ ಮೂಲಕ ಶುಲ್ಕವನ್ನು ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, CIL Management trainee ನೋಟಿಫಿಕೇಶನ್ ಅನ್ನು ಹುಡುಕಿ ತೆರೆಯಿರಿ, ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ(ಡೈರೆಕ್ಟ್ ನೋಟಿಫಿಕೇಶನ್ ಲಿಂಕ್ ಕೆಳಗೆ ನೀಡಲಾಗಿದೆ). ಬಳಿಕ ಆನ್ಲೈನ್ ಮುಖಾಂತರ ಅಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಪ್ರಾರಂಭಿಸಿ. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ವಿಧಾನ ಮತ್ತು ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿ.

10th Pas Govt Jobs 2022| Typist,Process server,Peon etc|Salary 17,00 – 41,000/-|Apply Now.. Click

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 23/06/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22/07/2022

ಹೆಚ್ಚಿನ ಮಾಹಿತಿಗಾಗಿ: ಇತರೆ ಹೆಚ್ಚಿನ ವಿವರಗಳಿಗಾಗಿ ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. Coal India recruitment 2022

Coal India recruitment 2022| engineering pass govt jobs 2022|central govt jobs 2022|cil jobs 2022

Coal India recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment