ಸರ್ಕಾರಿ ಪಿಯೋನ್ ನೇಮಕಾತಿ 2022: Court Peon Recruitment 2022 Karnataka

Court Peon Recruitment 2022 Karnataka: ತುಮಕೂರು ಘಟಕದಲ್ಲಿ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಪಿಯೋನ್ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಸರ್ಕಾರಿ ಪಿಯೋನ್ ನೇಮಕಾತಿ 2022: Court Peon Recruitment 2022 Karnataka

Court Peon Recruitment 2022 Karnataka: ಪಿಯೋನ್ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ಹೆಸರು:
ಪಿಯೋನ್

ಹುದ್ದೆಗಳ ಸಂಖ್ಯೆ:
ಒಟ್ಟು 47 ಹುದ್ದೆಗಳು ಖಾಲಿ

ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ.17,000 – 28,950ರೂ ವೇತನವಾಗಿ ನೀಡಲಾಗುವುದು.

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವಯೋಮಿತಿ:

  • ಸಾಮಾನ್ಯ ವರ್ಗ – ಕನಿಷ್ಠ 18 & ಗರಿಷ್ಠ 35 ವರ್ಷ
  • ಒಬಿಸಿ ಅಭ್ಯರ್ಥಿಗಳಿಗೆ – ಕನಿಷ್ಠ 18 & ಗರಿಷ್ಠ 38 ವರ್ಷ
  • SC/ST/ ಪ್ರವರ್ಗ-1 ಅಭ್ಯರ್ಥಿಗಳಿಗೆ – ಕನಿಷ್ಠ 18 & ಗರಿಷ್ಠ 40 ವರ್ಷ

ವಿದ್ಯಾರ್ಹತೆ:

  • ಅಭ್ಯರ್ಥಿಯು SSLC ವಿದ್ಯಾರ್ಹತೆ ಹೊಂದಿರಬೇಕು. ಅಥವಾ
  • ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

Indian Army Recruitment 2022|Salary 18,000 – 81,000|Govt Jobs Apply Now

ಆಯ್ಕೆ ವಿಧಾನ:
10ನೇ ತರಗತಿಯಲ್ಲಿ ಪಡೆದ ಗರಿಷ್ಠ ಅಂಕಗಳ ಅರ್ಹತಾ ಪಟ್ಟಿಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಒಂದು ಹುದ್ದೆಗೆ 10 ಅಭ್ಯರ್ಥಿಗಳಂತೆ (1:10ರ ಅನುಪಾತದಲ್ಲಿ) ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆಯಲಾಗುವುದು ಮತ್ತು ಸಂದರ್ಶನದಲ್ಲಿ ಗಳಿಸಿರುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.ಕೆಳಗೆ ನೀಡಲಾಗಿರುವ ಅಧಿಕೃತ ವೆಬ್ಸೈಟ್ ನ ಲಿಂಕ್ ಮುಖಾಂತರ ಭೇಟಿ ನೀಡಿ, ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಶುಲ್ಕ ಪಾವತಿ ಇದ್ದಲ್ಲಿ ಪಾವತಿಸಿ, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ.

ಅರ್ಜಿ ಸಲ್ಲಿಸಲು ಬೇಕಾದ ದಲಾಖೆಗಳು:

  • SSLC ಅಂಕಪಟ್ಟಿ
  • ಐ.ಟಿ.ಐ ಅಂಕಪಟ್ಟಿ
  • ಆಧಾರ ಕಾರ್ಡ್
  • ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  • ಪೋಟೋ ಮತ್ತು ಸಹಿ
  • ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು

MESCOM Recruitment 2022| Total 183 post Govt job Apply now..click..

ಅರ್ಜಿ ಶುಲ್ಕ:

  • ಸಾಮಾನ್ಯ ವರ್ಗ – 200/-
  • ಒಬಿಸಿ ಅಭ್ಯರ್ಥಿಗಳಿಗೆ – 200/-
  • SC/ST/ ಪ್ರವರ್ಗ1/ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 30/05/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15/06/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. Court Peon Recruitment 2022 Karnataka

Court Peon Recruitment 2022 Karnataka|10th pass govt jobs|peon jobs in Karnataka

ಸರ್ಕಾರಿ ಪಿಯೋನ್ ನೇಮಕಾತಿ 2022: Court Peon Recruitment 2022 Karnataka

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment