Dakshina Kannada Zilla Panchayat Recruitment 2023:ದಕ್ಷಿಣ ಜಿಲ್ಲಾ ಪಂಚಾಯತ್ ನೇಮಕಾತಿ

Dakshina Kannada Zilla Panchayat Recruitment 2023 Details:

Dakshina Kannada Zilla Panchayat Recruitment 2023: ಈ ನೇಮಕಾತಿ ವಿಷಯಕ್ಕೆ ಸಂಬಂಧಿಸಿದಂತೆ ಕರ್ನಾಟಕ ಗ್ರಾಮ ಸ್ವರಾಜ್ & ಪಂಚಾಯತ್ ರಾಜ್ ನಿಯಮಗಳಡಿಯಲ್ಲಿ ದಕ್ಷಿಣ ಕನ್ನಡ ವಿಭಾಗದಲ್ಲಿನ ಹಲವು ಜಿಲ್ಲಾ ಪಂಚಾಯತ್ ಗಳಲ್ಲಿ ಖಾಲಿಯಿರುವ ಹುದ್ದೆಯ ನೇಮಕಾತಿಗೆ ಅನ್ಲೈನ್ ಅರ್ಜಿಯನ್ನು ಆಹ್ವಾನಿಸಿದೆ. ಈ ನೇಮಕಾತಿಯ ಹೆಚ್ಚಿನ ಅರ್ಹತೆಗಳು , ಹುದ್ದೆಗಳ ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ರೈಲ್ವೇ ನೇಮಕಾತಿ 2023:Eastern Railway Recruitment 2023

10th ಪಾಸ್ ಗುಪ್ತಚರ ಇಲಾಖೆ ನೇಮಕಾತಿ:IB 10th pass Recruitment 2023

ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವಿಭಾಗದಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ & ಈ ಹುದ್ದೆಗೆ ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿ ಸಲ್ಲಿಸಿ ಹಾಗೂ ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಬಹುದು & ನೇಮಕಾತಿಯ ಪೂರ್ತಿ ವಿವರ ಕೆಳಗೆ ನೀಡಲಾಗಿದೆ ಓದಿರಿ, ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ಹೆಸರು:
ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು ಹುದ್ದೆಗಳು

ನೇಮಕಾತಿ ವಿವರಗಳು: Dakshina Kannada Zilla Panchayat Recruitment 2023

ನೇಮಕಾತಿ ಸಂಸ್ಥೆದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್
ಒಟ್ಟು ಹುದ್ದೆಒಟ್ಟು
17 ಹುದ್ದೆ ಖಾಲಿ ಇವೆ
ಹುದ್ದೆಯ ಸ್ಥಳದಕ್ಷಿಣ ಕನ್ನಡ

10th ಪಾಸ್ ಗುಪ್ತಚರ ಇಲಾಖೆ ನೇಮಕಾತಿ 2023..ಅರ್ಜಿ ಸಲ್ಲಿಸಿ

ವೇತನ ಶ್ರೇಣಿ:
ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು ಹುದ್ದೆಗೆ ವೇತನ ರೂ. 15,196/- ಅನ್ನು ನೀಡಲಾಗುವುದು

ವಯಸ್ಸಿನ ಮಿತಿ: ಕೊನೆಯ ದಿನಾಂಕ 06/11/2023ಕ್ಕೆ ಗರಿಷ್ಠ ವಯೋಮಿತಿ ಅನ್ನು ಮೀರಿರಬಾರದು, ಆಯಾ ಹುದ್ದೆಯ ವಯಸ್ಸಿನ ಮಿತಿ ಕೆಳಗಿನಂತಿವೆ.

ಸಾಮಾನ್ಯ ವರ್ಗ ಕನಿಷ್ಠ 18 – ಗರಿಷ್ಠ 35 ವರ್ಷ
ಪ್ರವರ್ಗ(2A,2B,3A,3B)ಕನಿಷ್ಠ 18 – ಗರಿಷ್ಠ 38 ವರ್ಷ
SC/ST/ಪ್ರ -1ಕನಿಷ್ಠ 18 – ಗರಿಷ್ಠ 40 ವರ್ಷ

ಹುದ್ದೆಗೆ ಬೇಕಾಗಿರುವ ವಿದ್ಯಾರ್ಹತೆ:

  • ಈ ಗ್ರಂಥಾಲಯ ಮೇಲ್ವಚಾರಕರಗ ಹುದ್ದೆಗೆ 12th/ ದ್ವಿತೀಯ ಪಿಯುಸಿ ವಿದ್ಯಾರ್ಹತೆಯನ್ನು ಉತ್ತೀರ್ಣರಾಗಿರಬೇಕು.
  • ಜೊತೆಗೆ ಸರ್ಟಿಫಿಕೇಶನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣ ಪತ್ರ ಪಡೆದಿರಬೇಕು ಹಾಗೂ ಕನಿಷ್ಠ 03 ತಿಂಗಳ ಕಂಪ್ಯೂಟರ್ ಕೋರ್ಸ್ ಅನ್ನು ಮಾಡಿರಬೇಕು.

ಆಯ್ಕೆ ವಿಧಾನ:
ಶೈಕ್ಷಣಿಕ ಅರ್ಹತೆಯಲ್ಲಿನ ಮೆರಿಟ್ ಮತ್ತು ರೋಸ್ಟರ್ ಮೀಸಲಾತಿ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ವಾಸ ಸ್ಥಳ/ಅರ್ಜಿ ಸಲ್ಲಿಸಲು ಅರ್ಹತೆ:
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವಾಸಿಯಾಗಿರಬೇಕು ಹಾಗೂ ಪರಂತು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವಾಸಿ ಲಭ್ಯತೆ ಇಲ್ಲದೆ ಇದ್ದಲ್ಲಿ ಆಯಾ ತಾಲೂಕು ವ್ಯಾಪ್ತಿಯಲ್ಲಿನ ಬೇರೆ ಗ್ರಾಮ ಪಂಚಾಯಿತಿಯ ಅಭ್ಯರ್ಥಿಗಳನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ..

ಅರ್ಜಿ ಶುಲ್ಕದ ಮಾಹಿತಿ:
ಸಾಮಾನ್ಯ ವರ್ಗಕ್ಕೆ ರೂ. 500/-, ಪ್ರವರ್ಗ(2A,2B,3A,3B) ವರ್ಗಕ್ಕೆ ರೂ. 300/-, SC/ST ವರ್ಗಕ್ಕೆ ರೂ. 200/- ಮತ್ತು ವಿಶೇಷ ಚೇತನರಿಗೆ ರೂ. 100/- ಅರ್ಜಿ ಶುಲ್ಕ ಇರಲಾಗುವುದು.

ಅರ್ಜಿ ಶುಲ್ಕದ ಪಾವತಿ ವಿಧಾನ:
ಮೇಲೆ ನೀಡಲಾಗಿರುವ ಆಯಾ ವರ್ಗದ ಅರ್ಜಿ ಶುಲ್ಕವನ್ನು ಅಭ್ಯರ್ಥಿಗಳು ಚಲನ್ ಮೂಲಕ ಬ್ಯಾಂಕ್ ಖಾತೆಗೆ ಶುಲ್ಕ ಪಾವತಿಸಿ & ಶುಲ್ಕ ಪಾವತಿಸಿದ ರಸೀದಿಯನ್ನು ಅಪ್ಲೋಡ್ ಮಾಡಬೇಕು.

ಅರ್ಜಿ ಸಲ್ಲಿಕೆ ವಿಧಾನ: Dakshina kannada jobs for 12th pass

  • ಈ ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಭರ್ತಿ ಮಾಡುವ ಮೊದಲು ಎಲ್ಲಾ ವಿವರಗಳನ್ನು ಓದಿ ಅರ್ಥೈಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಿ.
  • ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕೆಳಗಡೆ ಆನ್ಲೈನ್ ಅರ್ಜಿ ಸಲ್ಲಿಕೆಯ ಲಿಂಕ್ ನೀಡಲಾಗಿದೆ, ಆ ಲಿಂಕ್ ಮೇಲೆ ಕ್ಲಿಕ್ ಮಾಡಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವೆಬ್ಸೈಟ್ ಗೆ ಭೇಟಿ ನೀಡಿ, ಆನ್ಲೈನ್ ಅರ್ಜಿ ಫಾರಂ ಅನ್ನು ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.
  • ಈ ಹುದ್ದೆಯ ಬಗೆಗಿನ ಯಾವುದೇ ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಸಲ್ಲಿಸುವಿಕೆಯ ವಿಧಾನಗಳು ಕೆಳಗೆ ಅಧಿಸೂಚನೆ ನೀಡಲಾಗಿದೆ.

ಅರ್ಜಿ ಸಲ್ಲಿಕೆ & ಪ್ರಮುಖ ಲಿಂಕ್ ಗಳು: (Dakshina Kannada Zilla Panchayat Recruitment 2023)

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ 06/11/2023
ಅಧಿಸೂಚನೆ/Notificationಕ್ಲಿಕ್/Click
ಅರ್ಜಿ ಸಲ್ಲಿಕೆ/Apply Onlineಕ್ಲಿಕ್/Click
Dakshina Kannada Zilla Panchayat Recruitment 2023

ಹೆಚ್ಚಿನ ಮಾಹಿತಿಗಾಗಿ: ನಾವು ನೀಡಿರುವ ಈ ಹುದ್ದೆಯ ಮಾಹಿತಿಯನ್ನು ಖಚಿತ ಪಡಿಸಿಕೊಳ್ಳಲು ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಓದಿಕೊಳ್ಳಿರಿ.

Dakshina Kannada Zilla Panchayat Recruitment 2023

Dakshina Kannada Zilla Panchayat Recruitment 2023

People also ask:

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter

Leave a Comment