ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳು 2022:Data Entry Operater Recruitment 2022

Data Entry Operater Recruitment 2022 : KPCC ಕರ್ನಾಟಕ ಲೋಕ ಸೇವಾ ಆಯೋಗವು ಹೈದರಾಬಾದ್ ಕರ್ನಾಟಕ ವೃಂದದ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳು 2022:Data Entry Operater Recruitment 2022

Data Entry Operater Recruitment 2022: ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ಹೆಸರು:
ಡಾಟಾ ಎಂಟ್ರಿ ಆಪರೇಟರ್ (ಗ್ರೂಪ್ ಸಿ)

ಹುದ್ದೆಯ ಸಂಖ್ಯೆ:
ಒಟ್ಟು 13 ಹುದ್ದೆಗಳು ಖಾಲಿ

ಹುದ್ದೆಯ ಸ್ಥಳ:
ಕರ್ನಾಟಕ

ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ.21,400 – 42,000/- ವರೆಗೆ ವೇತನವಾಗಿ ನೀಡಲಾಗುವುದು.

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLYHERE ಕ್ಲಿಕ್
Railway jobs >APPLY HERE ಕ್ಲಿಕ್

ವಯೋಮಿತಿ:

  • ಸಾಮಾನ್ಯ ವರ್ಗ – ಕನಿಷ್ಠ 18 ವರ್ಷ & ಗರಿಷ್ಠ 35 ವರ್ಷ ಮೀರಿರಬಾರದು.
  • ಒಬಿಸಿ ವರ್ಗ – ಕನಿಷ್ಠ 18 ವರ್ಷ & ಗರಿಷ್ಠ 38 ವರ್ಷ ಮೀರಿರಬಾರದು.
  • SC/ST/ಪ್ರವರ್ಗ1 – ಕನಿಷ್ಠ 18 ವರ್ಷ & ಗರಿಷ್ಠ 40 ವರ್ಷ ಮೀರಿರಬಾರದು

ವಿದ್ಯಾರ್ಹತೆ:
ಅಭ್ಯರ್ಥಿಯು ದ್ವಿತೀಯ ಪಿಯುಸಿ (12th) ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಯು ಆನ್ಲೈನ್ ಮೂಲಕ KPCCಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು (ವೆಬ್ಸೈಟ್ ಲಿಂಕ್ ಕೆಳಗೆ ನೀಡಿಲಾಗಿದೆ)
  • ಬಳಿಕ ಆನ್ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
  • ಹೆಚ್ಚಿನ ವಿವರ ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿದೆ.

10th Pas Govt Jobs 2022| Typist,Process server,Peon etc|Salary 17,00 – 41,000/-|Apply Now.. Click

ಅರ್ಜಿ ಶುಲ್ಕ :

  • ಸಾಮಾನ್ಯ, ಒಬಿಸಿ ವರ್ಗ – 600/-
  • ಒಬಿಸಿ ವರ್ಗ – 300/-
  • ಮಾಜಿ ಸೈನಿಕ – 50/-
  • SC/ST/ಪ್ರವರ್ಗ1/ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ .

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಗಳು ಶುಲ್ಕಾವನ್ನು ಆನ್ಲೈನ್ /ನೆಟ್ ಬ್ಯಾಂಕಿಂಗ್ ಮೂಲಕ ಅರ್ಜಿ ಶುಲ್ಕ ಪಾವತಿಸಬೇಕು .

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 07/10/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05/11/2022

ಮುಖ್ಯ ಮಾಹಿತಿ:
ಅರ್ಜಿ ಸಲ್ಲಿಸುವ ಮೊದಲು ಕೆಳಗೆ ನೀಡಲಾಗಿರುವ ಅಧೀಕೃತ ಅಧಿಸೂಚನೆ (Notification)ಅನ್ನು ಓದಿರಿ.

ಹೆಚ್ಚಿನ ಮಾಹಿತಿಗಾಗಿ: ಇತರೆ ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿರಿ. Data Entry Operater Recruitment 2022

Data Entry Operater Recruitment 2022

Data Entry Operater Recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment