ನಗರಸಭೆ, ಪುರಸಭೆ ಸರ್ಕಾರಿ ಹುದ್ದೆಗಳು 2022: DC Office Recruitment 2022

DC Office Recruitment 2022 Karnataka: DC ಆಫೀಸ್ ನಗರ ಸಭೆ, ಪುರಸಭೆ, ಮತ್ತು ಪಟ್ಟಣ ಪಂಚಾಯಿತಿಗಳಲ್ಲಿ ಖಾಲಿ ಇರುವ ಹಲವು ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ನಗರಸಭೆ, ಪುರಸಭೆ ಸರ್ಕಾರಿ ಹುದ್ದೆಗಳು 2022: DC Office Recruitment 2022 Karnataka

DC Office Recruitment 2022 Karnataka : ಸರ್ಕಾರಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ಹೆಸರು:
ಲೊಡರ್ಸ್ &ಕ್ಲೀನರ್ಸ್

ಉದ್ಯೋಗ ಸ್ಥಳ:
ಉಡುಪಿ ಜಿಲ್ಲೆ (ಪುರಸಭೆ/ ನಗರಸಭೆ/ ಪಟ್ಟಣ ಪಂಚಾಯಿತಿ)

ಹುದ್ದೆಗಳ ಸಂಖ್ಯೆ:

  • ಲೊಡರ್ಸ್ – 33 ಹುದ್ದೆ
  • ಕ್ಲೀನರ್ಸ್ – 08 ಹುದ್ದೆ
  • ಒಟ್ಟು 41 ಹುದ್ದೆಗಳು ಖಾಲಿ ಇವೆ
Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವಯೋಮಿತಿ:
ಗರಿಷ್ಠ ವಯೋಮಿತಿ 55 ವರ್ಷ

ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ.17,000 – 29,950/- ವೇತನವಾಗಿ ನೀಡಲಾಗುವುದು.

ಅರ್ಹತೆ:
ಅಭ್ಯರ್ಥಿಗಳಿಗೆ ಕನ್ನಡ ಭಾಷೆ ಮಾತನಾಡಲು ಗೊತ್ತಿರಬೇಕು. ಆಯಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಲೋಡರ್ಸ್ ಅಥವಾ ಕ್ಲೀನರ್ಸ್ ಹುದ್ದೆಯಲ್ಲಿ ಕೆಲಸ ಮಾಡುತ್ತಿರುವ ಕ್ಷೇಮಾಭಿವೃದ್ಧಿ/ ದಿನಗೂಲಿ/ ಗುತ್ತಿಗೆ/ ಸಮಾನ ಕೆಲಸಕ್ಕೆ ಸಮಾನ ವೇತನ/ ಹೊರಗುತ್ತಿಗೆ ಕಾರ್ಯದಡಿ ಹಾಲಿ ಕಾರ್ಯನಿರ್ವಹಿಸುತ್ತಿರುವ ಹಾಗೂ ಈ ನಿಯಮಗಳು ಜಾರಿಗೆ ಬಂದ ದಿನಾಂಕದಿಂದ ಕನಿಷ್ಠ 2 ವರ್ಷಗಳ ಸೇವೆಯಲ್ಲಿ ಮುಂದುವರೆದಿರುವ ನೌಕರರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

Indian Railway Recruitment 2022| 2972 Posts|10th/ITI pass post Apply now..click..

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಖುದ್ದಾಗಿ ಕಛೇರಿಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಪಡೆದು, ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ನಮೂನೆ ಪಡೆಯುವ/ ಅರ್ಜಿ ಸಲ್ಲಿಸುವ ವಿಳಾಸ:
ಜಿಲ್ಲಾ ನಗರಾಭಿವೃದ್ಧಿ ಕೋಶ,
ಜಿಲ್ಲಾಧಿಕಾರಿಗಳ ಕಛೇರಿ, ಉಡುಪಿ
( ನಗರಸಭೆ/ ಪುರಸಭೆ/ ಪಟ್ಟಣ ಪಂಚಾಯಿತಿ)

ESIC Recruitment 2022 – ಸರ್ಕಾರಿ ಹುದ್ದೆಗಳ ನೇಮಕಾತಿ|3293 ಹುದ್ದೆಗಳು & 10th/ಪಿಯುಸಿ/ಯಾವುದೇ ಪದವಿ ವಿದ್ಯಾರ್ಹತೆ|25,500 – 81,100/- ವೇತನ..ಇಲ್ಲಿ Click ಮಾಡಿ

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 21/05/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 21/06/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ.DC Office Recruitment 2022 Karnataka

DC Office Recruitment 2022 Karnataka|10th fail jobs|8th pass govt jobs

DC Office  Recruitment 2022 Karnataka

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment