ಡಿಸಿ ಕಚೇರಿ ನೇಮಕಾತಿ 2022:DC Office Recruitment 2022 Karnataka

DC Office Recruitment 2022 Karnataka: ಕರ್ನಾಟಕ DC ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಡಿಸಿ ಕಚೇರಿ ನೇಮಕಾತಿ 2022:DC Office Recruitment 2022 Karnataka

DC Office Recruitment 2022 Karnataka: DC ಕಚೇರಿ ಅಥವಾ ಸರ್ಕಾರಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ಹೆಸರು:
ಲೊಡರ್ಸ್ & ಕ್ಲೀನರ್ಸ್

ವಯೋಮಿತಿ:
ಕನಿಷ್ಠ 18 & ಗರಿಷ್ಠ 55 ವರ್ಷ

ಹುದ್ದೆಗಳ ಸಂಖ್ಯೆ:
ಒಟ್ಟು 11 ಹುದ್ದೆಗಳು ಖಾಲಿ ಇವೆ.

ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ. 17,000 – 28,950/- ವೇತನವಾಗಿ ನೀಡಲಾಗುವುದು.

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ಉದ್ಯೋಗ ಸ್ಥಳ:
ತುಮಕೂರು ಜಿಲ್ಲೆಯ ತುರುವೇಕೆರೆ ಪಟ್ಟಣ ಪಂಚಾಯಿತಿ ಮತ್ತು ಚಿಕ್ಕನಾಯಕನ ಹಳ್ಳಿ ಪುರಸಭೆಯಲ್ಲಿ ಕಾರ್ಯ ನಿರ್ವಹಿಸಬೇಕು.

ವಿದ್ಯಾರ್ಹತೆ:
ಯಾವುದೇ ವಿದ್ಯಾರ್ಹತೆ ಇಲ್ಲ.

ಇತರೆ ಅರ್ಹತೆ:
ಅಭ್ಯರ್ಥಿಗಳಿಗೆ ಕನ್ನಡ ಭಾಷೆ ಮಾತನಾಡಲು ಗೊತ್ತಿರಬೇಕು.ಆಯಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಲೋಡರ್ಸ್ ಅಥವಾ ಕ್ಲೀನರ್ಸ್ ಹುದ್ದೆಯಲ್ಲಿ ಕೆಲಸ ಮಾಡುತ್ತಿರುವ ಕ್ಷೇಮಾಭಿವೃದ್ಧಿ/ ದಿನಗೂಲಿ/ ಗುತ್ತಿಗೆ/ ಸಮಾನ ಕೆಲಸಕ್ಕೆ ಸಮಾನ ವೇತನ/ ಹೊರಗುತ್ತಿಗೆ ಕಾರ್ಮಿಕರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

Indian Navy Recruitment 2022|338 Vacancies..10th/ITI Pass |Apply Now

ಅರ್ಜಿ ಸಲ್ಲಿಸುವ ವಿಧಾನ::
ಅಭ್ಯರ್ಥಿಗಳು ಖುದ್ದಾಗಿ ಕಚೇರಿಗೆ ಭೇಟಿ (ಕಛೇರಿ ವಿಳಾಸ ಕೆಳಗೆ ನೀಡಲಾಗಿದೆ) ಅರ್ಜಿ ನಮೂನೆಯನ್ನು ಪಡೆದು, ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಖುದ್ದಾಗಿ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವಿಳಾಸ ಕೆಳಗೆ ನೀಡಲಾಗಿದೆ.)

ಅರ್ಜಿ ಸಲ್ಲಿಸುವ ವಿಳಾಸ:
ಜಿಲ್ಲಾ ನಗರಾಭಿವೃದ್ಧಿ ಕೋಶ,
ಜಿಲ್ಲಾಧಿಕಾರಿಗಳ ಕಛೇರಿ,
ತುಮಕೂರು

Zilla Panchayat Recruitment 2022|Any Degree Apply Now.. Click

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 01/07/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31/07/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. DC Office Recruitment 2022 Karnataka

DC Office Recruitment 2022 Karnataka

North Central Railway Recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment