ಡಿಸಿಸಿ ಬ್ಯಾಂಕ್ ಭರ್ಜರಿ ನೇಮಕಾತಿ|DCC Bank Recruitment 2022 Karnataka

ಕರ್ನಾಟಕ ಡಿಸಿಸಿ(DCC) ಬ್ಯಾಂಕಿನಲ್ಲಿ ಖಾಲಿ ಇರುವಂತಹ ಇಂಜಿನಿಯರಿಂಗ್, ಸಿಪಾಯಿ, ವಾಹನ ಚಾಲಕ, ಸೇರಿದಂತೆ ಹಲವು ಹುದ್ದೆಗಳ ಭರ್ತಿಗೆ ಇದೀಗ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ.(DCC Bank Recruitment 2022 Karnataka) ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE
10th/12th JobsAPPLY HERE
Railway jobs APPLY HERE
Private jobsApply HERE
Bank JobsApply HERE

ಡಿಸಿಸಿ ಬ್ಯಾಂಕ್ ಭರ್ಜರಿ ನೇಮಕಾತಿ|DCC Bank Recruitment 2022 Karnataka

ಹುದ್ದೆಯ ಹೆಸರುಹುದ್ದೆಯ ಸಂಖ್ಯೆವೇತನ
ಸಾಫ್ಟ್‌ವೇರ್ ಇಂಜಿನಿಯರ್0140900-78200
ಸಿವಿಲ್ ಇಂಜಿನಿಯರ್0140900-78200
ಗಣಕಯಂತ್ರ ಸಂಯೋಜಕರು0237900-70850
ಪ್ರಥಮ ದರ್ಜೆ ಸಹಾಯಕರು2037900-70850
ದ್ವಿತೀಯ ದರ್ಜೆ ಸಹಾಯಕರು3033450-62600
ಸಿಪಾಯಿ5427650-52650
ವಾಹನ ಚಾಲಕರು0227650-52650

ಹುದ್ದೆಯ ಸಂಖ್ಯೆ:
ಒಟ್ಟು 110 ಹುದ್ದೆಗಳು ಖಾಲಿ

ವಯೋಮಿತಿ:
ಸಾಮಾನ್ಯ ವರ್ಗ – ಕನಿಷ್ಠ 18 & ಗರಿಷ್ಠ 35 ವರ್ಷ
ಪ.ಜಾ / ಪ.ಪಂ / ಪ್ರ -1 – ಕನಿಷ್ಠ 18 & ಗರಿಷ್ಠ 40 ವರ್ಷ
ಹಿಂದುಳಿದ ವರ್ಗ – ಕನಿಷ್ಠ 18 & ಗರಿಷ್ಠ 38 ವರ್ಷ

ಭಾರತೀಯ ಅಂಚೆ ಇಲಾಖೆ ಬೃಹತ್ ನೇಮಕಾತಿ 2022 Post Office Jobs 2022 -ವೇತನ ರೂ.27,000 – 80,000/-. ಒಟ್ಟು 5000ಕ್ಕೂ ಅಧಿಕ ಹುದ್ದೆಗಳು & 2nd ಪಿಯುಸಿ ವಿದ್ಯಾರ್ಹತೆ.ಕ್ಲಿಕ್..

ಉದ್ಯೋಗ ಸ್ಥಳ:
ಬಾಗಲಕೋಟೆ ಜಿಲ್ಲೆ (ಕರ್ನಾಟಕ)

ವಿದ್ಯಾರ್ಹತೆ:

  • ಸಾಫ್ಟ್‌ವೇರ್ ಇಂಜಿನಿಯರ್ ಹುದ್ದೆಗೆ ಅಂಗೀಕೃತ ಎ.ಐ.ಸಿ.ಟಿ.ಇ ನಿಂದ ಪಡೆದ ಪದವಿ ಬಿ.ಇ (ಗಣಕ ವಿಜ್ಞಾನ), ಬಿಸಿಎ ಪದವಿ ಪಡೆದಿರಬೇಕು. ಜೊತೆಗೆ ಹುದ್ದೆಗೆ ನಿಗದಿಪಡಿಸಿದ ಅನುಭವ ಹೊಂದಿರಬೇಕು.
  • ಸಿವಿಲ್ ಇಂಜಿನಿಯರ್ ಹುದ್ದೆಗೆ ಅಂಗೀಕೃತ ಎ.ಐ.ಸಿ.ಟಿ.ಇ ನಿಂದ ಪಡೆದ ಪದವಿ ಬಿ.ಇ (ಸಿವಿಲ್) ಕನಿಷ್ಠ ಶೇ. 60% ಅಂಕಗಳೊಂದಿಗೆ ಪದವಿ ಪಡೆದಿರಬೇಕು. ಜೊತೆಗೆ ಹುದ್ದೆಗೆ ನಿಗದಿಪಡಿಸಿದ ಅನುಭವ ಹೊಂದಿರಬೇಕು.
  • ಗಣಕಯಂತ್ರ ಸಂಯೋಜಕರು ಹುದ್ದೆಗೆ ಅಂಗೀಕೃತ ಎ.ಐ.ಸಿ.ಟಿ.ಇ ನಿಂದ ಪಡೆದ ಪದವಿ ಬಿ.ಇ/ಬಿ.ಟೆಕ್, ಕಂಪ್ಯೂಟರ್ ಸೈನ್ಸ್/ ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್, ಬಿಸಿಎ, ಬಿ.ಎಸ್ಸಿ (ಕಂಪ್ಯೂಟರ್ ಸೈನ್ಸ್) ಪದವಿ ಪಡೆದಿರಬೇಕು. ಜೊತೆಗೆ ಹುದ್ದೆಗೆ ನಿಗದಿಪಡಿಸಿದ ಅನುಭವ ಹೊಂದಿರಬೇಕು.
  • ಪ್ರಥಮ ದರ್ಜೆ ಸಹಾಯಕರು & ದ್ವಿತೀಯ ದರ್ಜೆ ಸಹಾಯಕರು ಹುದ್ದೆಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಾಸಾಗಿರಬೇಕು. ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಷನ್ ಜ್ಞಾನ ಹೊಂದಿರಬೇಕು.
  • ಸಿಪಾಯಿ ಹುದ್ದೆಗೆ ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು.
  • ವಾಹನ ಚಾಲಕರು ಹುದ್ದೆಗೆ ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು. ಜೊತೆಗೆ ವಾಹನ ಚಾಲನೆ ಪರವಾನಿಗೆಯೊಂದಿಗೆ 5 ವರ್ಷ ಅನುಭವ ಹೊಂದಿರಬೇಕು.

ಆಯ್ಕೆ ವಿಧಾನ:
ಹುದ್ದೆಗೆ ನಿಗದಿಪಡಿಸಿದ ವಿದ್ಯಾರ್ಹತೆ ಹಾಗೂ ಅಗತ್ಯ ದಾಖಲೆಗಳ ಆಧಾರದ ಮೇಲೆ ಪರಿಶೀಲಿಸಿ ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಗೆ ಕರೆಯಲಾಗುವುದು. ನಂತರ ಲಿಖಿತ ಪರೀಕ್ಷೆಯಲ್ಲಿ ಪಡೆಯಲಾದ ಅಂಕಗಳ ಆಧಾರದ ಮೇಲೆ 1 : 5 ರ ಅನುಪಾತದಲ್ಲಿ ಮಾಖಿಕ ಸಂದರ್ಶನಕ್ಕೆ ಕರೆಯಲಾಗುವುದು. ಆ ಮೂಲಕ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ಅಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು. ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ.

ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು :

  • ಸ್ವಹಸ್ತಾಕ್ಷರವಿರುವ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
  • ವಯಸ್ಸು ದೃಢೀಕರಣ ಕುರಿತು ಎಸ್.ಎಸ್.ಎಲ್.ಸಿ ಅಂಕಪಟ್ಟಿ/ ವರ್ಗಾವಣೆ ಪ್ರಮಾಣ ಪತ್ರ
  • ವಿದ್ಯಾರ್ಹತೆ ಕುರಿತು ಪ್ರಮಾಣ ಪತ್ರ ಮತ್ತು ಪದವಿಯ ಎಲ್ಲಾ ವರ್ಗಗಳ ಅಂಕಪಟ್ಟಿ
  • ವಿವಿಧ ಮೀಸಲಾತಿ ಕೋರಿದ್ದಲ್ಲಿ ಸರಕಾರ ನಿಗದಿಪಡಿಸಿದ ನಮೂನೆಯಲ್ಲಿರುವ ಪ್ರಮಾಣ ಪತ್ರ
  • ಸೇವಾ ಅನುಭವ ಪ್ರಮಾಣ ಪತ್ರ.

ESIC Recruitment 2022 – ಸರ್ಕಾರಿ ಹುದ್ದೆಗಳ ನೇಮಕಾತಿ|3293 ಹುದ್ದೆಗಳು & 10th/ಪಿಯುಸಿ/ಯಾವುದೇ ಪದವಿ ವಿದ್ಯಾರ್ಹತೆ|25,500 – 81,100/- ವೇತನ..ಇಲ್ಲಿ Click ಮಾಡಿ

ಅರ್ಜಿ ಶುಲ್ಕ:
ಸಾಮಾನ್ಯ ಮತ್ತು ಹಿಂದುಳಿದ ಅಭ್ಯರ್ಥಿಗಳಿಗೆ – 1000/-
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಪ್ರ-1/ ಅಂಗವಿಕಲ/ ಮಾಜಿ ಸೈನಿಕ – 500/-

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಗಳು ಶುಲ್ಕವನ್ನು ಆನ್ಲೈನ್/ ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 04/04/2022

ಹೆಚ್ಚಿನ ಮಾಹಿತಿಗಾಗಿ: ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ.DCC Bank Recruitment 2022 Karnataka

DCC Bank Recruitment 2022 Karnataka|DCC Bank Recruitment 2022 Karnataka

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment